Mangal Vakri: ಮೇಷ ರಾಶಿಯವರಿಗೆ ಕಷ್ಟಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ಕಲಹ ಉಂಟಾಗಬಹುದು.ಆರ್ಥಿಕ ರಂಗದಲ್ಲಿ ನಷ್ಟ ಉಂಟಾಗಬಹುದು. ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ವೃತ್ತಿಯ ದೃಷ್ಟಿಯಿಂದ ಒಳ್ಳೆಯ ದಿನವಲ್ಲ. ಪತ್ಯ ಜೀವನದಲ್ಲಿ ತೊಂದರೆ ಉಂಟಾಗಲಿದೆ.
ಕೆಲವು ರಾಶಿಯವರ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ಆ ರಾಶಿಗಳು ಯಾವುವು ಮತ್ತು ಅವುಗಳ ಮೇಲೆ ಏನು ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ.
Mars Transit: ಮುಂದಿನ ತಿಂಗಳು ಅಂದರೆ ಅಕ್ಟೋಬರ್ ತಿಂಗಳಲ್ಲಿ ಮಂಗಳನ ಸ್ಥಾನದಲ್ಲಿ ಎರಡು ಪ್ರಮುಖ ಬದಲಾವಣೆಗಳು ಸಂಭವಿಸಲಿವೆ. ಈ ಬದಲಾವಣೆಯು ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ ಆದರೂ, ಕೆಲವು ರಾಶಿಯವರ ಜೀವನವನ್ನು ಸುಖ-ಸಂತೋಷದಿಂದ ತುಂಬಲಿದೆ. ಮಾತ್ರವಲ್ಲ, ಅವರ ಜೀವನದಲ್ಲಿ ಅಪಾರ ಸಂಪತ್ತನ್ನು ಸಹ ಕರುಣಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.