ಜೀ ಕನ್ನಡದ ಸರಿಗಮಪ ಸೇರಿದಂತೆ ಹಲವಾರು ಖ್ಯಾತ ರಿಯಾಲಿಟಿ ಶೋಗಳ ನಿರೂಪಕಿಯಾಗಿರುವ ಆಂಕರ್ ಅನುಶ್ರೀ ಎಲ್ಲರಿಗೂ ಚಿರಪರಿಚಿತ. ಕನ್ನಡದ ನಂಬರ್ 1 ಆಂಕರ್ ಎಂದರೆ ಎಲ್ಲರಿಗೂ ಪರಿಚಿತವಾಗಿರುವ ಆಂಕರ್ ಅನುಶ್ರೀ ಅವರ ಬಾಳಲ್ಲಿ ಘೋರವಾದ ದುರಂತ ಒಂದು ನಡೆದಿದೆ.
Bank Robbery Case: ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಮೂವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Gold Rate Today: ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬದಲಾಗುತ್ತವೆ. ಒಂದು ದಿನ ಕಡಿಮಯಾದರೇ ಮಾರನೇ ದಿನ ಏರಿಕೆಯಾಗುತ್ತದೆ.. ಸದ್ಯ ಮಾರುಕಟ್ಟೆಯಲ್ಲಿ ಬಂಗಾರಕ್ಕೆ ಫುಲ್ ಡಿಮ್ಯಾಂಡ್ ಇದೆ..
Gold Price Today: ವಾರಾಂತ್ಯದಲ್ಲಿ ಚಿನ್ನದ ದರ ಕಡಿಮೆಯಾಗಬಹುದು ಎಂದು ನಿರೀಕ್ಷಿಸಿದವರೆಲ್ಲರಿಗೂ ನಿರಾಸೆಯುಂಟಾಗಿದೆ.. ನಿನ್ನೆಗಿಂತ ಮೂರು ಪಟ್ಟು ಹೆಚ್ಚಾದ ಬಂಗಾದ ಬೆಲೆ ಆಭರಣ ಪ್ರಿಯರಿಗೆ ಬಿಗ್ಶಾಕ್ ನೀಡಿದೆ.. ಹಾಗಾದ್ರೆ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ..
Gold Silver Price Today: ವಾರಾಂತ್ಯದಲ್ಲಿ ಚಿನ್ನಾಭರಣ ಪ್ರಿಯರಿಗೆ ಸಂತಸದ ಸುದ್ದಿಯಿದೆ.. ಒಂದೇ ದಿನದಲ್ಲಿ ಭರ್ಜರಿಯಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ತುಸು ಇಳಿಕೆಯಾಗಿದೆ.. ಬೆಳ್ಳಿ ದರ ತಟಸ್ಥವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ಎನ್ನುವುದನ್ನು ಇದೀಗ ತಿಳಿಯೋಣ..
Gold Price Today: ಆಭರಣ ಖರೀದಿಸುವ ಬಯಕೆ ಇದ್ದವರು ಇಂದು ಚಿನ್ನದ ಮಳಿಗೆಗೆ ಭೇಟಿ ನೀಡಬಹುದು.. ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇಂದು ಇಳಿಮುಖವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಿರಿ..
Woman thrashing father in law : ಸೊಸೆಗೆ ಅತ್ತೆ ಮಾವ ತಂದೆ ತಾಯಿಗೆ ಸಮ ಅಂತ ಹೇಳುತ್ತಾರೆ. ಆದ್ರೆ ಇಲ್ಲೊಬ್ಬ ಸೊಸೆ ಅನುಕಂಪವಿಲ್ಲದೆ ಮಾವನನ್ನು ಮನಬಂದಂತೆ ಥಳಿಸಿದ್ದಾಳೆ. ಈ ಕುರಿತ ಆಘಾತಕಾರಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Gold-Silver Price Today: ಆಭರಣ ಪ್ರಿಯರಿಗೆ ಇಂದು (ಮಾರ್ಚ್ 16) ಸಂತಸದ ಸುದ್ದಿ.. ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಸದ್ಯ ತಟಸ್ಥವಾಗಿದೆ.. ಆದರೆ ಬೆಳ್ಳಿ ಬೆಲೆ ಏರಿಕೆಯಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ತಿಳಿಯಿರಿ..
Gold-Silver Rate: ಕಳೆದ ತಿಂಗಳ ಅಂತ್ಯದಲ್ಲಿ ಸಾಕಷ್ಟು ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಸತತ ಏರಿಕೆಯಾಗುತ್ತಿದೆ.. ಹಾಗಾದರೆ ಇಂದು ಮಾರುಕಟ್ಟೆಯಲ್ಲಿ ಯಾವ ರೇಟ್ ಇದೆ ಎನ್ನುವುದನ್ನು ಇಲ್ಲಿ ತಿಳಿಯಿರಿ..
Karavali: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟಿಸಲಿರುವ ದಕ್ಷಿಣ ಕನ್ನಡ ಭಾಗದ ಕಥೆಯೇ ಆಗಿರುವುದರಿಂದ 'ಕರಾವಳಿ'ಚಿತ್ರದ ಟೀಸರನ್ನು ಮಂಗಳೂರಿನಲ್ಲಿಯೇ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು.
MBBS Student Suicide: ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ಡೆತ್ನೋಟ್ ಬರೆದಿಟ್ಟಿದ್ದಾಳೆ.
Arishina Gundi Falls: ಶರತ್ ಕುಮಾರ್ ಜೊತೆಯಲ್ಲಿದ್ದ ಸ್ನೇಹಿತಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿಕೊಂಡು ಹುಡುಕಾಡಿದರೂ ಯುವಕ ಪತ್ತೆಯಾಗಿಲ್ಲ.
KL Rahul visits Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನದ ಬಳಿಕ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.