Suhas shetty murder case : ರಾಜ್ಯಾದ್ಯಂತ ಸದ್ದು ಮಾಡಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಇದೀಗ ರಾಜ್ಯ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ.
Mangaluru murder: ಹೆಂಡತಿ ಜೊತೆ ಜಗಳವಾಡಿ ಬೇಸತ್ತ ವ್ಯಕ್ತಿಯೊಬ್ಬ ಮ್ಯಾರೇಜ್ ಬ್ರೋಕರ್‌ಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಮಂಗಳೂರು ನಗರದ ಹೊರವಲಯದ ವಳಚ್ಚಿಲ್‌ನಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ.
ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ಕಮೀಷನರ್ ಎನ್. ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.