ಹುಬ್ಬಳ್ಳಿ ಧಾರವಾಡ ಸೇರಿದಂತೆ ಈ ಭಾಗದಲ್ಲಿ ಮಾವಿನ ಹಣ್ಣಿನ ಬೆಲೆ ಏರಿಕೆ ಆಗಿದ್ದು ಮಾವು ಪ್ರಿಯರಿಗೆ ಅಸಮಾಧಾನ ತಂದಿದೆ.ಬೆಳಗಾವಿ ಪ್ರದೇಶದಲ್ಲಿ ಬೆಳೆಯುವ ಸಿಂಧೂರ ತಳಿಯ ಮಾವಿನ ಹಣ್ಣು ಸ್ಥಳೀಯವಾಗಿ ಮಾರುಕಟ್ಟೆಗೆ ಅವಕವಾಗುವ ಬದಾಮಿ ತಳಿಗೆ ಕೆ.ಜಿಗೆ 400ರಿಂದ 4 50ವರೆಗೆ ಬೆಲೆ ಇದೆ. ಇದರಿಂದ ಗ್ರಾಹಕರು ಆತಂಕದಲ್ಲಿ ಇದ್ದಾರೆ.
Most Expensive Mango in the World: ವಿಶ್ವದ ಅತ್ಯಂತ ದುಬಾರಿ ಮಾವು ಯಾವುದು ಗೊತ್ತಾ? ಯಾವ ರೀತಿಯ ಮಾವು ಪ್ರಪಂಚದಲ್ಲಿ ಹೆಚ್ಚು ದುಬಾರಿಯಾಗಿದೆ? ಈ ಬಗ್ಗೆ ನಿಮಗೆ ತಿಳಿದಿಲ್ಲದಿದ್ದೆ, ನಾವಿಂದು ಮಾಹಿತಿ ನೀಡಲಿದ್ದೇವೆ. ಇದರ ಬೆಲೆ ಮತ್ತು ಬಣ್ಣ ಎರಡೂ ಕೂಡ ಭಾರೀ ಭಿನ್ನವಾಗಿದೆ. ಮಾವಿನ ಅತ್ಯಂತ ದುಬಾರಿ ವಿಧವೆಂದರೆ ಮಿಯಾಜಾಕಿ ಮಾವು.
ಹಣ್ಣುಗಳ ರಾಜ ಎಂದೇ ಖ್ಯಾತಿ ಪಡೆದಿರುವ ಮಾವಿನ ಹಣ್ಣು ಬೆಲೆ ಮೊದಲಿಗಿಂತ ಹೆಚ್ಚಾಗಿರುವುದಂತೂ ನಿಜ, ಆದರೆ ಈ ವಿಶೇಷವಾದ ವಿಶ್ವದಲ್ಲೇ ಅತೀ ದುಬಾರಿ ಆದ ಮಾವಿನ ಹಣ್ಣಿನ ಬೆಲೆ ಕೇಳಿದರೆ ನಿಜಕ್ಕೂ ಶಾಕ್ ಆಗುತ್ತೆ. ಇದರ ಬೆಲೆ ಎಷ್ಟು ಗೊತ್ತಾ...
ಮಾವಿನ ಹಣ್ಣಿನ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿರುವ ವ್ಯಾಪಾರಿಗಳು ಇಷ್ಟು ವರ್ಷಗಳ ಕಾಲ ಆಂಧ್ರಪ್ರದೇಶ, ಶ್ರೀನಿವಾಸಪುರ ಹಾಗೂ ಚನ್ನಪಟ್ಟಣದಿಂದ ಹಣ್ಣಿನ ಸಪ್ಲೈ ಆಗ್ತಿತ್ತು. ಯಾವ ಮಂಡಿಯಲ್ಲಿ ದರ ಕಡಿಮೆ ಇರುತ್ತೋ, ಅಲ್ಲಿಂದ ತಂದು ಮಾರಾಟ ಮಾಡಲಾಗ್ತಿತ್ತು. ಆದ್ರೆ ಈ ಬಾರಿ, ಚನ್ನಪಟ್ಟಣ ಬಿಟ್ಟು ಬೇರೆಲ್ಲಿಂದಲೂ ಇನ್ನೂ ಹಣ್ಣುಗಳು ಬರ್ತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.