Darshan: Actor Darshan's hand surgery successful: ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ದೊಡ್ಡ ಸೆಟ್ ಹಾಕಿ ʼಡೆವಿಲ್ʼ ಸಿನಿಮಾದ ಆಕ್ಷನ್ ಸನ್ನಿವೇಶವನ್ನು ಶೂಟ್ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ನಟ ದರ್ಶನ್ ಅವರ ಕೈಗೆ ಪೆಟ್ಟಾಗಿತ್ತು.
Ex-Minister DB Inamdar passed away: ಈವರೆಗೆ 9 ಚುನಾವಣೆ ಎದುರಿಸಿದ್ದ ಡಿ.ಬಿ.ಇನಾಂದಾರ್ 1983, 1985ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು.
HD Kumaraswamy: ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಅಂದರೆ ಅಕ್ಟೋಬರ್ 1ರ ರಾತ್ರಿ ಸುಮಾರು 9.30 ರಿಂದ 10 ಗಂಟೆ ಸಂದರ್ಭದಲ್ಲಿ ಶಮಿ ಎದೆಗೆ ಹಾಕಿದ ಚಾಕು ಸಮೇತ ಮಾಳೂರು ಪೊಲೀಸ್ ಠಾಣೆಗೆ ಆಗಮಿಸಿದ್ದಾನೆ. ಸಿಸಿ ಕ್ಯಾಮರದಲ್ಲಿ ಇದರ ದೃಶ್ಯಗಳು ಸೆರೆಯಾಗಿವೆ. ಪೊಲೀಸ್ ಠಾಣೆ ಗೇಟ್ ಆಗಮಿಸುತ್ತಿದ್ದಂತೆ ಆತನಿಗೆ ಪ್ರಜ್ಞೆ ತಪ್ಪಿದೆ. ತಕ್ಷಣವೇ ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿದ್ದು ಎಸ್.ಎಂ. ಕೃಷ್ಣ ಆರೋಗ್ಯ ವಿಚಾರಿಸಿದ್ದಾರೆ. ಉಸಿರಾಟದ ಸಮಸ್ಯೆ ಕಾರಣ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ನಿರಂತರ ಚಿಕಿತ್ಸೆಯಿಂದ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಜಾರ್ಜ್ ಆಗ್ತಾರೆ ಅಂತಾ ಸಿಎಂ ಹೇಳಿದ್ದಾರೆ.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್. ಡಿ ದೇವೇಗೌಡ ಅವರನ್ನ ಕೊರೋನಾ ಕಾರಣದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ -19 ವರದಿ ನೆಗೆಟಿವ್ ಬಂದ ಕಾರಣದಿಂದ ಅವರನ್ನ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ರಷ್ಯಾ ದೇಶ ಲಸಿಕೆ ಪಡೆದವರು ಆಲ್ಕೋಹಾಲ್ ಸೇವನೆ ಮಾಡಬಾರದು ಎಂದು ಕಟ್ಟಪ್ಪಣೆ ವಿಧಿಸಿದೆ. ಅಮೆರಿಕಾದಲ್ಲಿ ಇಂಥ ಯಾವುದೇ ನಿರ್ಬಂಧ ಇಲ್ಲ. ಆಲ್ಕೋಹಾಲ್ ಸೇವನೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ- ಡಾ. ಸುದರ್ಶನ್ ಬಲ್ಲಾಳ್
ಮಣಿಪಾಲ್ ಆಸ್ಪತ್ರೆಯ ತಾವಿರುವ ವಾರ್ಡಿನಲ್ಲೇ ಟಿವಿ ವ್ಯವಸ್ಥೆ ಮಾಡಲಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅಲ್ಲಿಂದಲೇ ಶ್ರೀರಾಮ ಜನ್ಮಭೂಮಿಯ ಪೂಜಾವಿಧಾನಗಳನ್ನು ಕಣ್ಣು ತುಂಬಿಕೊಳ್ಳುತ್ತಿದ್ದಾರೆ.
COVID -19 ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಆಸ್ಪತ್ರೆಯಲ್ಲೇ ಮೂರು ರಾತ್ರಿ ಕಳೆದಿದ್ದಾರೆ. ಯೂರಿನರಿ ಇನ್ಫೆಕ್ಷನ್ ಆಗಿ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ರಾತ್ರಿಗಳನ್ನು ಕಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.