ಮಣಿಪುರದಲ್ಲಿ ಹಿಂಸಾಚಾರ, ಅಸ್ಥಿರ ಪರಿಸ್ಥಿತಿ ಮರುಕಳಿಸಿದ ಕಾರಣ ಭಾನುವಾರ ಬೆಳಗ್ಗೆ ಕೇಂದ್ರ ಗೃಹಸಚಿವ ಅಮಿತ್ ಷಾ ತಮ್ಮ ಮಹಾರಾಷ್ಟ್ರ ಪ್ರಚಾರವನ್ನು ರದ್ದುಗೊಳಿಸಿದರು ಹಾಗೂ ಮುಂಬೈನಿಂದ ದಿಲ್ಲಿಗೆ ಮರಳಿದರು. ಬಳಿಕ ಗೃಹ ಸಚಿವಾಲಯದ ಅಧಿಕಾರಿಗಳ ಜತೆ ಸತತ ಸಭೆ ನಡೆಸಿದರು ಎಂದು ಮೂಲಗಳು ಹೇಳಿವೆ.
ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭ ಆಗುತ್ತಿದ್ದಂತೆಯೇ, ಇದನ್ನು ತಣಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವೇಶಿಸಿದ್ದಾರೆ. ಭಾನು ವಾರ ಮಹಾರಾಷ್ಟ್ರದಲ್ಲಿ ನಡೆಸಬೇಕಿದ್ದ ಚುನಾವ ಣಾ ಕ್ಯಾಲಿಗಳನ್ನು ಅವರು ರದುಗೊಳಿಸಿ ದೆಹಲಿಗೆ ಮರಳಿದ್ದಾರೆ. ಇದರ ಬೆನ್ನಲ್ಲೇ ಮಣಿಪುರದ ಪ್ರಕ್ಷುಬ್ಧ ಪರಿಸ್ಥಿತಿ ಬಗ್ಗೆ ಅವರು ಉನ್ನತ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿ ಮಣಿಪುರದಲ್ಲಿ ಶಾಂತಿ ಮರಳಿಸಲು ಸಾಧ್ಯವಾಗುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
Manipur National Highway : ಮಣಿಪುರದ ಮೂರು ಸುಧಾರಿತ ಸ್ಫೋಟಕ ಸಾಧನ ಸ್ಫೋಟಗಳಲ್ಲಿ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಸೇತುವೆ ಹಾನಿಯಾಗಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ
Bharat Jodo Nyay Yatra: ಬೆಳಗ್ಗೆ 11ಗಂಟೆಗೆ ಇಂಫಾಲ ವಿಮಾನ ನಿಲ್ದಾಣದಿಂದ ಬಸ್ನಲ್ಲಿ ಪ್ರಯಾಣಿಸಲಿರುವ ರಾಹುಲ್ ಗಾಂಧಿ ಅವರು ಮೊದಲು ಖೋಂಗ್ಜೋಮ್ ಯುದ್ಧ ಸ್ಮಾರಕಕ್ಕೆ ತೆರಳಿ ನಂತರ ಸಭೆಯ ಸ್ಥಳವನ್ನು ತಲುಪಲಿದ್ದಾರೆ. ಮೂಲಗಳ ಪ್ರಕಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಹಲವು ಮುಖ್ಯಮಂತ್ರಿಗಳು ಮಣಿಪುರಕ್ಕೆ ಆಗಮಿಸಲಿದ್ದಾರೆ.
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಇಂದಿನಿಂದ ಸಾರ್ವಜನಿಕರಿಗೆ ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಘೋಷಿಸಿದ್ದಾರೆ.ಇಂಫಾಲದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು.
ಬಿಜೆಪಿಯು ಮಣಿಪುರದಲ್ಲಿ ಭಾರತವನ್ನು ಹತ್ಯೆ ಮಾಡಿದೆ ಮತ್ತು ಈಗ ಹರಿಯಾಣಕ್ಕೆ ಬೆಂಕಿ ಹಚ್ಚಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
Modi surname defamation case : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿಗೆ ಹೋಗುವಾಗ ಅದಾನಿ ಸಮಸ್ಯೆ ಮತ್ತು ಮಣಿಪುರ ಸಮಸ್ಯೆ ಸೇರಿದಂತೆ 3 ಪ್ರಶ್ನೆಗಳನ್ನು ಎತ್ತುವ ನಿರೀಕ್ಷೆಯಿದೆ. ಸದ್ಯ ಅನರ್ಹತೆ ಎದುರಿಸಿದ್ದ ರಾಹುಲ್ ಗಾಂಧಿ ಮತ್ತೆ ಸಂಸದರಾಗಿ ಮುಂದುವರಿದಿದ್ದಾರೆ. ಅಲ್ಲದೆ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.
Go back Mr Crime Minister: ಪ್ರಧಾನಿ ಮೋದಿ ನಾಳೆ ಅಂದರೆ ಮಂಗಳವಾರ ಪುಣೆಗೆ ಭೇಟಿ ನೀಡಲಿದ್ದು, ದಗ್ದುಶೇತ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರಿಗೆ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
Manipur Horrific Incident: ಕಾರು ವಾಷಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಕೆಲಸದ ಸ್ಥಳದಿಂದ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿ 40 ಕಿಮೀ ದೂರದಲ್ಲಿ ಹತ್ಯೆ ಮಾಡಿ ಎಸೆದಿರುವ ಭಯಾನಕ ಘಟನೆ ನಡದಿದೆ.
Congress on PM Modi : ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಬಗ್ಗೆ ಮೋದಿ ತುಟಿ ಬಿಚ್ಚಲು ಅತ್ಯಂತ ಹೇಯ ಕೃತ್ಯವೇ ನಡೆಯಬೇಕಾಯಿತು ಎಂದು ಕಾಂಗ್ರೇಸ್ ಪ್ರಧಾನಿ ಮೋದಿ ಅವರ ಬೇಜವ್ದಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸಿದೆ.
Actor Kishore on Manipur Sexual Violence : ಬಹುಭಾಷಾ ನಟ ಕಿಶೋರ್ ಮತ್ತೇ ಮೋದಿ ವಿರುದ್ದ ಧ್ವನಿ ಎತ್ತಿದ್ದಾರೆ. ಮಣಿಪುರದಲ್ಲಿ ಯುವತಿಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ನಿಮ್ಮ 56 ಇಂಚಿನ ಬಡಾಯಿಗೆ, ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರವಿರಲಿ ಎಂದಿದ್ದಾರೆ.
ಮಣಿಪುರದಲ್ಲಿನ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಮತ್ತು ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್ ಸೇರಿದಂತೆ ಇತರ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.ಅಮಿತ್ ಶಾ ಅವರು ಮೇ ತಿಂಗಳ ಆರಂಭದಲ್ಲಿ ಹಿಂಸಾಚಾರ ಪೀಡಿತ ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿಯ ಸಂದರ್ಭದಲ್ಲಿ ಶಾಂತಿಗಾಗಿ ಮನವಿ ಮಾಡಿದ್ದರು ಮತ್ತು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು.
Manipur Violence: ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ಮನವಿಯಲ್ಲಿ ಅರ್ಜಿದಾರರು ಮಣಿಪುರ ಸಾಮ್ರಾಜ್ಯ ಭಾರತದೊಳಗೆ ವಿಲೀನವಾಗುವ ಮುನ್ನ, 1949ರಲ್ಲೇ ಮೈತಿ ಸಮುದಾಯವನ್ನು ಬುಡಕಟ್ಟು ಸಮುದಾಯ ಎಂದು ಪರಿಗಣಿಸಲಾಗಿತ್ತು ಎಂದಿದ್ದಾರೆ. ಆದರೆ, ಭಾರತದೊಡನೆ ಮಣಿಪುರ ವಿಲೀನವಾದ ಬಳಿಕ ಸಮುದಾಯಕ್ಕೆ ಈ ಸ್ಥಾನಮಾನ ಸಿಗಲಿಲ್ಲ. ನ್ಯಾಯಾಲಯದಲ್ಲಿ ಅರ್ಜಿದಾರರು ಮೈತಿ ಸಮುದಾಯವನ್ನು ಕಾಪಾಡಿಕೊಳ್ಳಲು, ಪೂರ್ವಜರ ನೆಲವನ್ನು ರಕ್ಷಿಸಲು, ಸಂಪ್ರದಾಯ, ಸಂಸ್ಕೃತಿ, ಮತ್ತು ಭಾಷೆಯನ್ನು ಕಾಪಾಡಿಕೊಳ್ಳಲು ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸಲು ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ 13 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಏಳು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ನೋನಿ ಜಿಲ್ಲೆಯ ಎಸ್ಡಿಒ ಸೊಲೊಮನ್ ಎಲ್ ಫಿಮೇಟ್ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮೋದಿ(PM Modi) ಅವರು ತಮ್ಮ ತವರು ರಾಜ್ಯವಾದ ಗುಜರಾತ್ಗೆ ಇಂದಿನಿಂದ ಎರಡು ದಿನಗಳ ಭೇಟಿ ನೀಡಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗುಜರಾತ್ ಬಿಜೆಪಿ ಪ್ರಧಾನ ಕಚೇರಿವರೆಗೆ ರೋಡ್ಶೋ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.