Manjummel Boys is the highest grossing film: ಮಂಜುಮ್ಮೆಲ್ ಬಾಯ್ಸ್ ಬಜೆಟ್ ಬಗ್ಗೆ ಹೇಳುವುದಾದರೆ, IMDb ಪ್ರಕಾರ ಇದರ ಬಜೆಟ್ ಕೇವಲ 20 ಕೋಟಿ ರೂ. ಆದರೆ ಈ ಚಿತ್ರವು ವಿಶ್ವಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಸುಮಾರು 250 ಕೋಟಿ ರೂ ಕಲೆಕ್ಷನ್ ಮಾಡಿದೆ.
Manjummel Boy : ಮಂಜುಮ್ಮೆಲ್ ಬಾಯ್ಸ್ ಸಿನಿಮಾದಲ್ಲಿ ಗುಣ , ಕಣ್ಮಣಿ ಅಂಬೊಡು ಹಾಡನ್ನು ಬಳಸಿಕೊಂಡಿದ್ದಕ್ಕೆ, ಮಲಯಾಳಂ ಬ್ಲಾಕ್ಬಸ್ಟರ್ ಚಿತ್ರ 'ಮಂಜುಮ್ಮೆಲ್ ಬಾಯ್ಸ್' ನಿರ್ಮಾಪಕರಿಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.
Manjummel Boys : ಸದ್ಯದ ಟಾಪ್ ಪಟ್ಟಿಯಲ್ಲಿ ಕೇಳಿಬರುವ ಸಿನಿಮಾದ ಹೆಸರೆಂದರೆ ಮಲಯಾಳಂನ ' ಮಂಜುಮ್ಮೆಲ್ ಬಾಯ್ಸ್ ', ಮಲಯಾಳಂ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರವಾಗಿ ಇತಿಹಾಸ ನಿರ್ಮಿಸಿದೆ.
Manjummel Boys : ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾದ ಮಂಜುಮ್ಮೆಲ್ ಬಾಯ್ಸ್ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಸಿನಿಮಾ ಓಟಿಟಿ ರಿಲೀಸ್ ಗೆ ಸಿದ್ಧವಾಗಿದೆ. ಯಾವಾಗ ಹಾಗೂ ಯಾವ ಓಟಿಟಿ ಫ್ಲ್ಯಾಟಫಾರ್ಮ್ ನಲ್ಲಿ ರಿಲೀಸ್ ಆಗುತ್ತದೆ ಎನ್ನುವ ಕುರಿತು ಮಾಹಿತಿ ಈ ಕೆಳಗಿನಂತಿದೆ.
Aparna Das weds Deepak Parambol: ವಡಕಂಚೇರಿಯ ದೇವಸ್ಥಾನದಲ್ಲಿ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿಯ ವಿವಾಹ ನೆರವೇರಿತು. ಅವರ ಮದುವೆಯ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.