Mantralaya Parimala Prasadam: ಚಾತುರ್ಮಾಸದಲ್ಲಿ ಪರಿಮಳ ಪ್ರಸಾದದ ಬಣ್ಣ ಬದಲಾಯಿಸುವುದು ಶ್ರೀ ರಾಘವೇಂದ್ರಸ್ವಾಮಿ ಮಠದ ಸಂಪ್ರದಾಯ. ಆದರೆ ಇದೇ ತಿಂಗಳಲ್ಲಿ ಮೊದಲ ಬಾರಿಗೆ ಕುಂಕುಮ ಬಣ್ಣದಲ್ಲಿ ಮಾಡಬೇಕಿದ್ದ ಪ್ರಸಾದ ಏಕಾಏಕಿ ಬಿಳಿ ಬಣ್ಣಕ್ಕೆ ತಿರುಗಿದ್ದು ಭಕ್ತರು ಹಾಗೂ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.
ರಾಯರ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪ ಬಳಸ್ತಿಲ್ಲ. ಆಂಧ್ರದ ಕರ್ನೂಲ್ನ ವಿಜಯಾ ಡೈರಿ ತುಪ್ಪ ಬಳಸುತ್ತೇವೆ. ರಾಯಚೂರಲ್ಲಿ ಶ್ರೀ ಸುಬುಧೇಂದ್ರ ತೀರ್ಥರಿಂದ ಹೇಳಿಕೆ. ಕೊರೊನಾ ಮುಂಚೆ ನಂದಿನಿ ತುಪ್ಪವನ್ನೇ ತರಿಸುತ್ತಿದ್ದೆವು. ಅಲ್ಲಿ ಸಪ್ಲೈ ಮಾಡಲು ಎರಡು ರಾಜ್ಯಗಳನ್ನ ದಾಟಿ ಬರಬೇಕು. ಹೀಗಾಗಿ ವಿಜಯಾ ಡೈರಿಯಿಂದ ತರಿಸುತ್ತಿದ್ದೇವೆ- ಸುಬುಧೇಂದ್ರ ಶ್ರೀ .

Ramesh Arvind Got Award: ಕನ್ನಡ ಚಿತ್ರರಂಗದ ಖ್ಯಾತ ನಟ ನಟ ರಮೇಶ್ ಅರವಿಂದ್ಗೆ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದಲ್ಲಿ ಮಂತ್ರಾಲಯ ಪರಿಮಳ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Raghavendra Swamy Temple Mantralaya: ಡಿಸೆಂಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಒಟ್ಟು 2 ಕೋಟಿ 95 ಲಕ್ಷ 74 ಸಾವಿರ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ.
ಬಿಟ್ರಿನ್ ಪ್ರಧಾನಿ ರಿಷಿ ಸುನಕ್ ತಂದೆ ಯಶ್ವೀರ್ ಸುನಕ್, ಹಾಗೂ ಉಷಾ ಸುನಕ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.ಅವರ ಜೊತೆ ಇನ್ಫೋಸಿಸ್ ನ ಸುಧಾಮೂರ್ತಿ ಕೂಡ ಆಗಮಿಸಿದ್ದರು.
ಮಂತ್ರಾಲಯದಲ್ಲಿ ರಾಯರ 352ನೇ ಆರಾಧನಾ ಸಂಭ್ರಮ ಮನೆ ಮಾಡಿದೆ. ಇಂದು ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಹಿನ್ನೆಲೆಯಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.