Manvitha Kamath Marriage : ನಟಿ ಮಾನ್ವಿತಾ ಹಾಗೂ ಅರುಣ್ ಚಿಕ್ಕಮಗಳೂರಿನ ಕಳಸದಲ್ಲಿ ಮದುವೆ ಅದ್ಧೂರಿಯಾಗಿ ಮದುವೆ ಆಗಿದ್ದಾರೆ. 2 ಕುಟುಂಬದವರು, ಆಪ್ತರು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಇವರ ವಿವಾಹಕ್ಕೆ ಸಾಕ್ಷಿಯಾದರು.
Manvitha Kamath Marriage: ಚಂದನವನದ ನಟಿ ಮಾನ್ವಿತಾ ಕಾಮತ್ ತಮ್ಮ ಮದುವೆ ಲವ್ ಮ್ಯಾರೇಜಾ ಅಥವಾ ಅರೇಂಜ್ ಮ್ಯಾರೇಜ್ನಾ ಎನ್ನುವ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ಹಾಗೆಯೇ ಈ ನಟಿ ಮದುವೆ ನಂತರ ತಮ್ಮ ಕರಿಯರ್ ಅನ್ನು ಮುಂದುವರೆಸುತ್ತಾರಾ ಎಂಬುದರ ಬಗ್ಗೆಯೂ ಮಾತನಾಡಿದ್ದಾರೆ.
Manvita Kamath : ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆದ್ರೆ ಟಗರು ಪುಟ್ಟಿ ಕೈ ಹಿಡಿಯಲಿರುವ ಆ ಹುಡುಗ ಯಾರು ಅಂತ ಎಲ್ಲರು ತಲೆ ಕೆಡಿಸಿಕೊಂಡಿದ್ದಾರೆ. ಇದೀಗ ಮಾನ್ವಿತಾ ಭಾವಿ ಪತಿ ಫೋಟೋ ವೈರಲ್ ಆಗುತ್ತಿದೆ. ಬನ್ನಿ ಹೆಚ್ಚಿನ ಮಾಹಿತಿ ಇಲ್ಲಿದೆ.
Manvith kamath : ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ಭಾರತೀಯ ನಟಿ . ರೇಡಿಯೋ ಮಿರ್ಚಿಯಲ್ಲಿ ರೇಡಿಯೋ ಜಾಕಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ದುನಿಯಾ ಸೂರಿ ನಿರ್ದೇಶನದ ಕೆಂಡಸಂಪಿಗೆ ಎಂಬ ಕನ್ನಡ ಚಲನಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು.
BAD Kannada movie : ಶಿವಣ್ಣ ನಟನೆಯ ʼಟಗರುʼ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಮಾನ್ವಿತ ಕಾಮತ್, ಪ್ರಸ್ತುತ ʼBADʼ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ "BAD" ಚಿತ್ರ ಫಸ್ಟ್ ಲುಕ್ ಮೂಲಕ ಜನರ ಮನ ಗೆದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.