ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಿಸಿ ಕನ್ನಡ ಶಾಲೆಗಳನ್ನ ಬಂದ ಮಾಡಿಸುವ ಕುತಂತ್ರ ಮಾಡಲಾಗುತ್ತಿದೆ
ಮರಾಠಿ ಶಿಕ್ಷಕರಿಂದ ಕನ್ನಡ ಕಲಿಯುವ ಮಕ್ಕಳು ಕನ್ನಡ ಕಲಿಯಲು ಹೇಗೆ ಸಾದ್ಯ
ಕರ್ನಾಟಕ ಸರ್ಕಾರ ಗಡಿ ಕನ್ನಡಿಗರ ಸಮಸ್ಯೆಗೆ ಸ್ಪಂದಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ ಗಡಿ ಕನ್ನಡಿಗರು
Marathi Actor Ravindra Mahajani found dead: ಪುಣೆಯ ತಾಳೇಗಾಂವ್ ದಭಾಡೆ ಸಮೀಪದ ಅಂಬಿ ಗ್ರಾಮದಲ್ಲಿ ರವೀಂದ್ರ ವಾಸವಾಗಿದ್ದರು. ಅವರು ವಾಸಿಸುತ್ತಿದ್ದ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸಿಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಲ್ಹಾಪುರ ಜಿಲ್ಲೆಯಲ್ಲಿ 32 ವರ್ಷದ ಮರಾಠಿ ಕಿರುತೆರೆ ನಟಿ ಕಲ್ಯಾಣಿ ಕುರಾಳೆ-ಜಾಧವ್ ತಮ್ಮ ಮೋಟಾರ್ಸೈಕಲ್ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದರಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಈ ಕಾರಣಕ್ಕೆ ಮಹಾರಾಷ್ಟ್ರದಲ್ಲಿ ಸದ್ಯದಲ್ಲೇ ಭಾರಿ ಬದಲಾವಣೆ ಆಗಲಿದೆ ಎನ್ನಲಾಗುತ್ತಿದೆ. ಈ ರಾಜಕೀಯ ಹಗ್ಗ ಜಗ್ಗಾಟದ ನಡುವೆಯೇ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ದೆಹಲಿಗೆ ತೆರಳಿದ್ದಾರೆ.
ಮುಂಬೈ ಸೇರಿದಂತೆ ನಾಗರಿಕ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಬಿಜೆಪಿ ನಾಯಕ ಕೃಪಾ ಶಂಕರ್ ಸಿಂಗ್ ಅವರು ಉತ್ತರ ಪ್ರದೇಶದ ಶಾಲೆಗಳಲ್ಲಿ ಮರಾಠಿಯನ್ನು ಐಚ್ಛಿಕ ಭಾಷೆಯಾಗಿ ಪರಿಚಯಿಸುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಐಸಿಎಸ್ಇ ಮತ್ತು ಸಿಬಿಎಸ್ಇ ಅಂಗ ಸಂಸ್ಥೆಗಳು ಸೇರಿದಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮರಾಠಿ ಭಾಷೆಯನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.