ನೋಂದಣಿ ಅಧಿಕಾರಿ ಒಳ್ಳೆಯ ವ್ಯಕ್ತಿಯೇ ಆಗಿದ್ದರೂ, ಜನ ಅನುಮಾನದಿಂದಲೇ ನೋಡುವಂತಾಗಿದೆ. ಇದಕ್ಕೆ ಕಾರಣ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ. ಈ ಭ್ರಷ್ಟಾಚಾರವನ್ನು ತಡೆದು ಜನರಿಗೆ ಸುಗಮ ಮತ್ತು ಸರಳ ಸೇವೆಯನ್ನು ಒದಗಿಸುವ ಸಲುವಾಗಿ ಸಚಿವ ಕೃಷ್ಣಭೈರೇಗೌಡ ತೆಗೆದುಕೊಂಡಿರುವ ಕ್ರಮ ಮತ್ತು ಸರ್ಕಾರದ ನಡೆ ನಿಜಕ್ಕೂ ಶ್ಲಾಘನೀಯ” ಎಂದು ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪ್ರಶಂಶಿಸಿದ್ದಾರೆ.
ಕಮಿಷನ್ ದಂಧೆ ನಡೆಯುತ್ತಿರುವುದಕ್ಕೆ ಸರ್ಕಾರ ಕುಖ್ಯಾತಿಯಾಗಿದೆ. ಶಿಕ್ಷಕರ ವರ್ಗಾವಣೆ ಕಮಿಷನ್ ದಂಧೆ ಊಹಾಪೋಹಗಳು ಇವೆ. ವರ್ಗಾವಣೆ ನೀತಿಯನ್ನು ಸರ್ಕಾರ ತರಬೇಕು. ಏಕಾಏಕಿ ವರ್ಗಾವಣೆಯಿಂದ ಶಿಕ್ಷಣಕ್ಕೆ ಅಡ್ಡಿ ಆಗುತ್ತಿದೆ ಎಂದು ಬೈಕ್ ಹರಿಪ್ರಸಾದ್ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.