Samantha Ruth Prabhu: ಮುಕೇಶ್ ಚಿಂತಾ ಹೆಸರಿನ ಇನ್ಸ್ಟಾಗ್ರಾಂ ಬಳಕೆದಾರನೊಬ್ಬ ಸಮಂತಾರಿಗೆ ಪ್ರಪೋಸ್ ಮಾಡುತ್ತಿರುವ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾನೆ. ʼಸಮಂತಾ ನೀವು ತುಂಬಾ ಬೇಸರ ಮಾಡಿಕೊಳ್ಳಬೇಕಿಲ್ಲ. ನಾನು ನಿಮಗಾಗಿ ಇದ್ದೇನೆ. ನಾನು ಮತ್ತು ನೀವು ಒಳ್ಳೆಯ ಜೋಡಿಯಾಗಬಹುದು. ನೀವು OK ಅಂದರೆ ನಾನು ನಿಮ್ಮನ್ನು ಮದುವೆಯಾಗಲು ಸಿದ್ಧʼವೆಂದು ಹೇಳಿದ್ದಾನೆ.
ಈ ಮದುವೆ ಪ್ರಪೋಸಲ್ ಗೆ ಸಂಭಂದಿಸಿದಂತೆ ಅನೇಕ ವಿಡಿಯೋ, ಫೋಟೋ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಇಲ್ಲಿ ಕೂಡ ಅಂತಹ ವಿಡಿಯೋ ಒಂದು ವೈರಲ್ ಆಗಿದೆ. ಆದ್ರೆ, ಈ ವಿಡಿಯೋದಲ್ಲಿರುವ ಘಟನೆ ತುಂಬಾ ಅಪರೂಪವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.