Mexican mayor weds crocodile: ಮದುವೆ ನಡೆಯುವ ಸಂದರ್ಭದಲ್ಲಿ ‘ಕೇಮನ್’ ಪ್ರಭೇದಕ್ಕೆ ಸೇರಿದ ಮೊಸಳೆಯ ಬಾಯಿಯನ್ನು ದಾರದಿಂದ ಕಟ್ಟಲಾಗುತ್ತದೆ. ಮೊಸಳೆಗೆ ಹಸಿರು ಉಡುಗೆ ತೊಡಿಸಿ ಮದುವೆ ಹೆಣ್ಣಿನ ಹಾಗೆ ಶೃಂಗರಿಸಲಾಗುತ್ತದೆ.
ಶ್ರಾವಣ ಮಾಸ 2023: ಮಂಗಳ ಗೌರಿ ವ್ರತವನ್ನು ಶ್ರಾವಣ ಮಾಸದ ಪ್ರತಿ ಮಂಗಳವಾರದಂದು ಆಚರಿಸಲಾಗುತ್ತದೆ. ಈ ಬಾರಿಯ ಶ್ರಾವಣ ಮಾಸವು ಮಂಗಳ ಗೌರಿ ವ್ರತದೊಂದಿಗೆ ಪ್ರಾರಂಭವಾಗುತ್ತಿದೆ. ಇದರೊಂದಿಗೆ ಮಂಗಲದೋಷ ದೂರವಾಗಲಿದ್ದು, ಶೀಘ್ರವೇ ವಿವಾಹ ಭಾಗ್ಯ ದೊರೆಯಲಿದೆ.
ಮದುವೆಯ ರೇಖೆ: ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ ತಾಳೆ ರೇಖೆಗಳನ್ನು ನೋಡುವುದರಿಂದ ಜನರ ಸ್ವಭಾವ, ವೈವಾಹಿಕ ಜೀವನ, ವೃತ್ತಿ ಇತ್ಯಾದಿಗಳು ಹೇಗೆ ಇರುತ್ತವೆ ಎಂಬುದನ್ನು ತಿಳಿಯಬಹುದು. ವೈವಾಹಿಕ ಜೀವನದ ಬಗ್ಗೆ ತಿಳಿದುಕೊಳ್ಳಲು, ಅಂಗೈಯಲ್ಲಿರುವ ಮದುವೆ ರೇಖೆಯನ್ನು ಅಧ್ಯಯನ ಮಾಡಲಾಗುತ್ತದೆ. ಆದರೆ ಯಾವುದೇ ವ್ಯಕ್ತಿಯ ಕೈಯಲ್ಲಿ ಮದುವೆಯ ಗೆರೆ ಇಲ್ಲದಿದ್ದರೆ ಏನಾಗುತ್ತದೆ ಅನ್ನೋದರ ಬಗ್ಗೆ ತಿಳಿಯಿರಿ.
Marriage Tips: ನೀವೂ ಕೂಡ ನಿಮ್ಮ ಭಾವಿ ಬಾಳಸಂಗಾತಿಯನ್ನು ಮೊಟ್ಟಮೊದಲ ಬಾರಿಗೆ ಭೇಟಿಯಾಗಲು ಯೋಜನೆ ರೂಪಿಸುತ್ತಿದ್ದರೆ ನೀವು ಕೆಲ ಸಂಗತಿಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ತುಂಬಾ ಮುಖ್ಯ
Marriage Viral Video: ಹುಡುಗನ ಮೈಬಣ್ಣ ಕಪ್ಪಾಗಿದೆ, ಹೀಗಾಗಿ ಆತನನ್ನು ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾಳೆ. ಕೆಲವೇ ಸೆಕೆಂಡುಗಳಲ್ಲಿ ವಾತಾವರಣ ಉದ್ವಿಗ್ನವಾಗಿದೆ. ಆಕೆಯ ಸಂಬಂಧಿಕರು ಹುಡುಗಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಆದರೆ ಏನು ಮಾಡಿದರೂ ಹುಡುಗಿ ಮದುವೆಗೆ ಒಪ್ಪಲಿಲ್ಲ.
Health Care Tips: ಥಲಸ್ಸೆಮಿಯಾ ಕಾಯಿಲೆಯ ಕಾರಣ, ಮಗುವಿನ ರಕ್ತವನ್ನು ಪ್ರತಿ ತಿಂಗಳು ಬದಲಾಯಿಸಬೇಕಾಗುತ್ತದೆ. ಇದರಿಂದಾಗಿ ಮಗು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಮದುವೆಗೂ ಮುನ್ನ ವಧುವರರು ತಮ್ಮ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ತುಂಬಾ ಮುಖ್ಯವಾಗಿದೆ.
Viral Marriage News: ಮದುವೆ ಮಂಟಪದಲ್ಲಿ ವರನೊಬ್ಬ ಮದುಮಗಳ ಜೊತೆಗೆ ಹಾರ ಬದಲಾಯಿಸಿಕೊಂಡು ಬಳಿಕ ಆಕೆಯ ಸಹೋದರಿಗೆ ತಾಳಿ ಕಟ್ಟಿರುವ ವಿಚಿತ್ರ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳ ಗೋಚರ 2023: ಧೈರ್ಯ, ಶಕ್ತಿ, ಭೂಮಿ, ಮದುವೆಯ ಅಂಶವಾದ ಮಂಗಳ ಗ್ರಹವು ತನ್ನ ರಾಶಿಯನ್ನು ಬದಲಾಯಿಸಿದ ನಂತರ ಮೇ 10ರಂದು ಕರ್ಕ ರಾಶಿಯನ್ನು ಪ್ರವೇಶಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 4 ರಾಶಿಗಳಿಗೆ ಸೇರಿದವರಿಗೆ ಮಂಗಳನ ಈ ಸಂಕ್ರಮವು ತುಂಬಾ ಮಂಗಳಕರವಾಗಿರುತ್ತದೆ.
Relation tips : ಹುಡುಗರು ಸಾಮಾನ್ಯವಾಗಿ ತಮಗಿಂತ ವಯಸ್ಸಾದ ಹುಡುಗಿಯರಿಗೆ ಹೆಚ್ಚು ಆಕರ್ಷಿತರಾಗುತ್ತಾರೆ. ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ರೀತಿಯಲ್ಲಿ ಅನೇಕ ಬಾಲಿವುಡ್ ಜೋಡಿಗಳ ಉದಾರಹಣೆ ನಮ್ಮ ಮುಂದೆಯೇ ಇದೆ. ಹಾಗಿದ್ರೆ, ತಮಗಿಂತ ಹೆಚ್ಚು ವಯಸ್ಸಿನ ಯುವತಿಯನ್ನು ಯುವಕರು ಏಕೆ ಇಷ್ಟ ಪಡ್ತಾರೆ ಅಂತ ತಿಳಿದುಕೊಳ್ಳೊಣ ಬನ್ನಿ.
AR Rahman : ಇಂದು (ಮೇ5) ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ಸಿನಿಮಾ ಬಿಡುಗಡೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಲವೆಡೆ ಪ್ರತಿಭಟನೆಗಳು ಸಹ ನಡೆಯುತ್ತಿವೆ.
Marriage Benefits Scheme : ಈ ಯೋಜನೆಯಲ್ಲಿ ಮದುವೆಯಾದ ಮೇಲೆ ಸರ್ಕಾರದ ವತಿಯಿಂದ ಹಣ ನೀಡಲಾಗುತ್ತಿದೆ. ಆದರೆ, ಈ ಮೊತ್ತವನ್ನು ಪಡೆಯಲು, ಕೆಲವು ಷರತ್ತುಗಳನ್ನು ಅನುಸರಿಸುವುದು ಅಗತ್ಯವಾಗಿದೆ.
Salman Khan : ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕೆಲವು ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.
OTT Movies: ನಟ ರಾಕ್ಷಸ ಎಂದೇ ಖ್ಯಾತಿ ಪಡೆದಿರುವ ಡಾಲಿ ಧನಂಜಯ್ ಎಂದರೆ ಕರುನಾಡ ಮಂದಿಗೆ ಅಚ್ಚುಮೆಚ್ಚು. ಇದೀಗ ಗುರುದೇವ್ ಹೊಯ್ಸಳ ಸಿನಿಮಾ ತಂಡದಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.