Attraction psychology: ಪ್ರೀತಿ ಎಂದರೆ ಎರಡು ಮನಸ್ಸುಗಳ ಸಂಗಮ. ಯುವತಿಯರು ತಮ್ಮ ಜೀವನ ಸಂಗಾತಿಯ ಬಗ್ಗೆ ಅನೇಕ ಕನಸುಗಳನ್ನು ಹೊಂದಿರುತ್ತಾರೆ. ಪ್ರತಿಯೊಬ್ಬರ ಅಭಿರುಚಿಯೂ ಭಿನ್ನವಾಗಿರುತ್ತದೆ. ಕೆಲವರು ತಮ್ಮ ವಯಸ್ಸಿನ ಹುಡುಗರಿಗೆ ಆದ್ಯತೆ ನೀಡುತ್ತಾರೆ. ಆದರೆ ಇತರರು ವಿವಾಹಿತ ಪುರುಷರತ್ತ ಆಕರ್ಷಿತರಾಗುತ್ತಾರೆ. ವಿವಾಹಿತ ಗಂಡಸರ ಕಡೆ ಹೆಣ್ಣೂ ಮಕ್ಕಳು ಅಟ್ರಾಕ್ಟ್ ಆಗುವುದು ಇತ್ತೀಚೆಗೆ ಸಿಕ್ಕಾಪಟ್ಟೆ ಟ್ರೆಂಡ್ ಆಗಿ ಬಿಟ್ಟಿದೆ.
Shatavari For Male Fertility : ಮದುವೆಯ ನಂತರ ಪುರುಷನು ತನ್ನ ಹೆಂಡತಿಯ ಜೊತೆಗಿನ ಸಂಬಂಧವು ಉತ್ತಮವಾಗಿರಬೇಕು ಮತ್ತು ವೈವಾಹಿಕ ಜೀವನದಲ್ಲಿ ಯಾವತ್ತೂ ಸಂತೋಷ ಕಡಿಮೆಯಾಗಬಾರದು ಎಂದು ಬಯಸುತ್ತಾನೆ, ಆದರೆ ದೈಹಿಕ ದೌರ್ಬಲ್ಯವಿದ್ದರೆ, ಸಂಬಂಧದಲ್ಲಿ ಬಿರುಕು ಉಂಟಾಗುತ್ತದೆ.
ಪುರುಷರು ತಂದೆಯಾಗಲು ಬಯಸಿದರೆ, ಸರಿಯಾದ ವೀರ್ಯ ಎಣಿಕೆಯನ್ನು ಹೊಂದಿರುವುದು ಮುಖ್ಯ, ಇಲ್ಲದಿದ್ದರೆ ಫಲವತ್ತತೆ ದುರ್ಬಲಗೊಳ್ಳುತ್ತದೆ ಮತ್ತು ವೈವಾಹಿಕ ಜೀವನದಲ್ಲಿ ಬಿರುಕು ಬೀಳುವುದು ಗ್ಯಾರಂಟಿಯಾಗುತ್ತದೆ. ಕಲ್ಲಂಗಡಿ ಹಣ್ಣಿನ ಬೀಜಗಳ ಸಹಾಯದಿಂದ, ನೀವು ವೀರ್ಯ ಸಂಖ್ಯೆಯನ್ನು ಹೆಚ್ಚಿಸಬಹುದು. ಹೇಗೆ ಇಲ್ಲಿದೆ ನೋಡಿ..
ಸಾಮಾನ್ಯವಾಗಿ ನಾವು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಗೂಗಲ್ ಬಳಿ ಉತ್ತರ ಇರುತ್ತದೆ. ಇತ್ತೀಚೀನ ವರದಿಯ ಪ್ರಕಾರ ಪುರುಷರು ಗೂಗಲ್ನಲ್ಲಿ ಯಾವುದನ್ನು ಹೆಚ್ಚು ಹುಡುಕುತ್ತಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ.
ಇದನ್ನು ತಿನ್ನುವುದರಿಂದ ಪಾರ್ಶ್ವವಾಯು, ಪಾರ್ಕಿನ್ಸನ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಪುರುಷರಿಗೆ ಬಿಳಿ ಈರುಳ್ಳಿಯ ಸೇವನೆಯು ಹೆಚ್ಚು ಪ್ರಯೋಜನಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.