Martin Guptill retirement: ನ್ಯೂಜಿಲೆಂಡ್ನ ಆರಂಭಿಕ ಬ್ಯಾಟ್ಸ್ಮನ್ ಮಾರ್ಟಿನ್ ಗಪ್ಟಿಲ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ
Martin Guptill Century: ಲೆಜೆಂಡ್ಸ್ ಲೀಗ್ ಕ್ರಿಕೆಟ್ 2024ರಲ್ಲಿ ಮಾರ್ಟಿನ್ ಗಪ್ಟಿಲ್ ಸ್ಫೋಟಕ ಬ್ಯಾಟಿಂಗ್ ಮೂಲಕ ಅದ್ಭುತ ಶತಕವನ್ನು ಗಳಿಸಿದರು. ತಮ್ಮ ಬಿರುಸಿನ ಬ್ಯಾಟಿಂಗ್ ಮೂಲಕ ಸದರ್ನ್ ಸೂಪರ್ ಸ್ಟಾರ್ಸ್ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು.
T20I Batter Rankings : ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟ್ಸ್ಮನ್ಗಳು ಯಾರು ಗೊತ್ತೆ..? ಈ ಕುರಿತು ವರದಿ ಇಲ್ಲಿದೆ ನೋಡಿ.. ಅಲ್ಲದೆ, ಅತೀ ಹೆಚ್ಚು ಅಂಕ ಗಳಿಸಿದ ಪಟ್ಟಿಯಲ್ಲಿ ಭಾರತದ ಆಟಗಾರರೇ ಮುಂಚೂಣಿಯಲ್ಲಿದ್ದಾರೆ.
ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ನಿಯಂತ್ರಣದ ಮತ್ತು ಅವರ ಸೂಕ್ಷ್ಮ ವೇಗದ ಬೌಲಿಂಗ್ ವ್ಯತ್ಯಾಸಗಳು ಅವರನ್ನು ಎದುರಿಸಲು ತುಂಬಾ ಕಷ್ಟಕರವಾಗುತ್ತದೆ ಎಂದು ನ್ಯೂಜಿಲೆಂಡ್ ಆರಂಭಿಕ ಮಾರ್ಟಿನ್ ಗಪ್ಟಿಲ್ ಹೇಳಿದ್ದಾರೆ.ಬುಧವಾರ ನಡೆದ ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಅಶ್ವಿನ್ ಎರಡು ವಿಕೆಟ್ ಪಡೆದರು.