Maruti Suzuki Offers: ಮಾರುತಿ ಜಿಮ್ನಿ ಮೇಲೂ ಭರ್ಜರಿ ಕೊಡುಗೆ ಲಭ್ಯವಿದೆ. ಜಿಮ್ನಿಯ ಲೈಫ್ಸ್ಟೈಲ್ SU ಮೇಲೆ 50 ಸಾವಿರ ರೂ. ಕ್ಯಾಶ್ಬ್ಯಾಕ್ ಲಭ್ಯವಿದೆ. ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯವನ್ನು ಹೊಂದಿದೆ. ಜಿಮ್ನಿಯ 1.5 ಲೀಟರ್ ಪೆಟ್ರೋಲ್ ಇಂಜಿನ್ 105hp, 134Nm ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೀಡಲಾಗಿದೆ.
Modified Maruti Jimny: ಮಾರುತಿ ಸುಜುಕಿ ಜಿಮ್ನಿಯ 5-ಡೋರ್ ಆವೃತ್ತಿಯನ್ನು ಭಾರತದಲ್ಲಿ ಮೊದಲು ಬಿಡುಗಡೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕೇವಲ 3-ಡೋರ್ ಆವೃತ್ತಿ ಲಭ್ಯವಿದೆ. ಆದರೆ ಜಿಮ್ನಿಯ 5-ಡೋರ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲಾಗಿದೆ.
Maruti Suzuki Jimny Price List: ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಬಹು ನಿರೀಕ್ಷಿತ ಆಫ್-ರೋಡರ್ ಜಿಮ್ನಿಯನ್ನು ಬಿಡುಗಡೆ ಮಾಡಿದೆ. ಇದರ ಆರಂಭಿಕ ಬೆಲೆಯನ್ನು 12.74 ಲಕ್ಷ ಆಗಿರಲಿದೆ.
Maruti Jimny Price Leak:ಮುಂಬರುವ ಮಾರುತಿ ಸುಜುಕಿ ಜಿಮ್ನಿ 5-ಡೋರ್ SUVಯನ್ನು - ಝೀಟಾ ಮತ್ತು ಆಲ್ಫಾ ಎಂಬ ಎರಡು ಟ್ರಿಮ್ ಹಂತಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದು ಒಟ್ಟು ನಾಲ್ಕು ರೂಪಾಂತರಗಳನ್ನು ಹೊಂದಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.