Team India Cricketer Ruled Out: ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಕೆಎಲ್ ರಾಹುಲ್ ಗಾಯಗೊಂಡ ನಂತರ ಅವರ ಸ್ಥಾನಕ್ಕೆ ಯಾರನ್ನು ಬದಲಿಯಾಗಿ ತರಬೇಕು ಎಂಬ ಆಲೋಚನೆಯಲ್ಲಿ ಬಿಸಿಸಿಐ ಹುಡುಕಾಟ ನಡೆಸುತ್ತಿದೆ.
IPL 2023 News: IPL 2023ರ ಋತುವಿನಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಇವರನ್ನು ಮುಂದಿನ ಸೀಸನ್ ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ಇದುವರೆಗೆ ಈ ಸೀಸನ್ ನಲ್ಲಿ 47 ಪಂದ್ಯಗಳನ್ನು ಆಡಲಾಗಿದೆ. ಇದರಲ್ಲಿ 3 ಭಾರತೀಯ ಆಟಗಾರರ ಪ್ರದರ್ಶನವು ತುಂಬಾ ಕೆಟ್ಟದಾಗಿತ್ತು. ಆ ಮೂರು ಆಟಗಾರರ ಬಗ್ಗೆ ಇಲ್ಲಿ ಮಾಹಿತಿಯನ್ನು ನೀಡಲಿದ್ದೇವೆ.
Team India: ಇಬ್ಬರೂ ಆಟಗಾರರು ತಮ್ಮ ತಮ್ಮ ಫ್ರಾಂಚೈಸಿಗಳನ್ನು ನಿರಾಸೆಗೊಳಿಸಿದ್ದಾರೆ. ಹೀಗಿರುವಾಗ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಐಪಿಎಲ್ ನಲ್ಲಿ ಫ್ಲಾಪ್ ಪ್ರದರ್ಶನದ ನಂತರ ಈ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗುವುದು ತುಂಬಾ ಕಷ್ಟ ಎಂದನಿಸುತ್ತದೆ
Mayank Agarwal: ಮಯಾಂಕ್ ಅಗರ್ವಾಲ್ ಪ್ರತಿಭಾವಂತನಾಗಿದ್ದರೂ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗೆ ಟೀಮ್ ಇಂಡಿಯಾದಲ್ಲಿ ಆಯ್ಕೆದಾರರು ಅವಕಾಶ ನೀಡಿಲ್ಲ. ಈ ಆಟಗಾರನನ್ನು ಆಸ್ಟ್ರೇಲಿಯಾದ ಶ್ರೇಷ್ಠ ಬ್ಯಾಟ್ಸ್‌ಮನ್ ಡಾನ್ ಬ್ರಾಡ್‌ಮನ್’ ಗೆ ಒ0ದೊಮ್ಮೆ ಹೋಲಿಸಲಾಗಿತ್ತು.
BCCI Annual Contract List: ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಮಯಾಂಕ್ ಅಗರ್ವಾಲ್ ದೀರ್ಘಕಾಲದವರೆಗೆ ಟೀಮ್ ಇಂಡಿಯಾದ ಭಾಗವಾಗಿರಲು ಸಾಧ್ಯವಾಗಲಿಲ್ಲ. ಈಗ ಅವರನ್ನು ವಾರ್ಷಿಕ ಒಪ್ಪಂದದಿಂದಲೂ ಕೈಬಿಡಲಾಗಿದೆ. ಕಳೆದ ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ಮಯಾಂಕ್ ಕಳಪೆ ಪ್ರದರ್ಶನ ನೀಡಿದ್ದರು.
Mayank Agarwal, Captain Rest of India Team: ಮಾರ್ಚ್ 1 ರಿಂದ ಗ್ವಾಲಿಯರ್‌ನಲ್ಲಿ ಪ್ರಾರಂಭವಾಗುವ ಇರಾನಿ ಕಪ್ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ರೆಸ್ಟ್ ಆಫ್ ಇಂಡಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಮಯಾಂಕ್ ಅಗರ್ವಾಲ್ ಇತ್ತೀಚೆಗೆ ರಣಜಿ ಟ್ರೋಫಿ ಸೀಸನ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದರು.
India vs Australia : ಕೆಎಲ್ ರಾಹುಲ್ ಕಾರಣ, ಟೀಂ ಇಂಡಿಯಾದ ಪ್ರತಿಭಾವಂತ ಕ್ರಿಕೆಟಿಗನ ವೃತ್ತಿಜೀವನವು ವಿನಾಶದ ಅಂಚಿನಲ್ಲಿದೆ. ಪ್ರತಿಭಾವಂತ ಈ ಆಟಗಾರನನ್ನು ಇಂದೋರ್ ಮತ್ತು ಅಹಮದಾಬಾದ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಿಗೆ ಈ ಆಟಗಾರನನ್ನು ಆಯ್ಕೆ ಮಾಡಿಲ್ಲ.
IPL 2023 Mini Auction 2023: ಕಳೆದ ಋತುವಿನಲ್ಲಿ ದೊಡ್ಡ ಮೊತ್ತಕ್ಕೆ ಸೇಲ್ ಆಗಿದ್ದ ಹಲವು ಸ್ಟಾರ್ ಆಟಗಾರರು 2023ನೇ ಸಾಲಿನ ಐಪಿಲ್ ಹರಾಜಿನಲ್ಲಿ ಕಡಿಮೆ ಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.
Shubman Gill Century : ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭ್‌ಮನ್ ಗಿಲ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಶುಭ್‌ಮನ್ ಸ್ಫೋಟಕ ಬ್ಯಾಟಿಂಗ್ ನೋಡಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.
ಪಂಜಾಬ್ ತಂಡ ತನ್ನ ನಾಯಕನನ್ನು ಬದಲಾಯಿಸಲು ನಿರ್ಧರಿಸಿದ್ದು ಮಾತ್ರವಲ್ಲದೆ ಉಳಿಸಿಕೊಂಡಿರುವ ಆಟಗಾರರ ಮೂಲಕ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಮಿನಿ ಹರಾಜಿಗೂ ಮುನ್ನವೇ ಕ್ರಿಕೆಟ್ ಮೈದಾನದಲ್ಲಿ ತ್ರಿಶತಕ ಸಿಡಿಸಿದ ಆಟಗಾರನನ್ನು ಟೀಂನಿಂದ ಕೈಬಿಡಲಾಗಿದೆ.
ಭಾರತ vs ಇಂಗ್ಲೆಂಡ್ ಟೆಸ್ಟ್: ಟೀಂ ಇಂಡಿಯಾದ ಅಸಾಧಾರಣ ಬ್ಯಾಟ್ಸ್‌ಮನ್‌ಗೆ ಇಂಗ್ಲೆಂಡ್ ಪ್ರವಾಸದಲ್ಲಿ ಸ್ಥಾನ ಸಿಕ್ಕಿಲ್ಲ. ಈ ಆಟಗಾರ ದೀರ್ಘಕಾಲದವರೆಗೆ ಟೀಂ ಇಂಡಿಯಾದ ಭಾಗವಾಗಿದ್ದರು. ಯಾರು ಆ ಆಟಗಾರ ಗೊತ್ತಾ..?
ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯುವ ಆಟಗಾರರೇ ತುಂಬಿದ್ದಾರೆ. ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು, 2 ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.