'ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್ಡಿಐ) ಕಳೆದ ಎರಡು - ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.
ಸಂವಿಧಾನವನ್ನು ಎಳ್ಳು ಕಾಳಿನಷ್ಟು ಕೂಡ ತಿರುಚಲು ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ.ಮುಸ್ಲಿಂ ಮೀಸಲಾತಿ ಮೊದಲಿಂದಲೂ ಇದೆ. ಬಿಜೆಪಿಯವರ ಅಧಿಕಾರಾವಧಿಯಲ್ಲೂ ಇತ್ತು. ಮೋದಿಯವರು ಹತಾಷರಾಗಿದ್ದು, ಅನಗತ್ಯವಾಗಿ ಪ್ರಸ್ತಾಪಿಸುತ್ತಿದ್ದಾರೆ.
MB Patil: ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಅಭ್ಯರ್ಥಿ ಪರವಾಗಿ ಜಯಘೋಷ ಮೊಳಗಿಸಿದರು. ಕಾರ್ಯಕರ್ತರ ಉತ್ಸಾಹವೇ ಪಕ್ಷದ ಬಲವಾಗಿದ್ದು, 1ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಶ್ರೀ ರಾಜು ಅವರು ವಿಜಯ ಸಾಧಿಸಲಿದ್ದಾರೆಂಬ ವಿಶ್ವಾಸ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.
ಎಲೆಕ್ಟ್ರೋಲ್ ಬಾಂಡ್ ಗಳ ಮೂಲಕವೇ ಸುಮಾರು 7,500 ಕೋಟಿ ರೂ.ಗಳ ಅಕ್ರಮ ನಡೆಸಿ, ಮೋದಿಯವರು ಭ್ರಷ್ಟಾಚಾರಕ್ಕೆ ಹೊಸ ಭಾಷ್ಯ ಬರೆದಿದ್ದಾರೆ. ಅವರ ಮುಖವಾಡ ಕಳಚಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.