ಮಂಕಿಪಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಆದರೆ, ಭಾರತದಲ್ಲಿ ಈ ಸೋಂಕು ಹರಡುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬಾರದು.
Multinational corporation Chevalier Group: ರಷ್ಯಾ ದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ದೇಶದ ಪ್ರಮುಖ ಬಹುರಾಷ್ಟ್ರೀಯ ನಿಗಮವಾಗಿರುವ ಚೆವಲಿಯರ್ ಗ್ರೂಪ್ ರಷ್ಯಾ ದೇಶದ ಪೆನ್ಜಾ ಸ್ಟೇಟ್ ಯೂನಿವರ್ಸಿಟಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಚೆವೆಲಿಯರ್ ಗ್ರೂಪ್ ನ ಸಂಸ್ಥಾಪಕರು ಮತ್ತು ಸಿಇಒ ಡಾ. ಯುವರಾಜ್ ಸಿಂಗ್ ಸೋಲಂಕಿ ತಿಳಿಸಿದರು.
Family Adaptation Program In MBBS Course: MBBS ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳು ಇನ್ಮುಂದೆ ಗ್ರಾಮವನ್ನು ದತ್ತು ತೆಗೆದುಕೊಳ್ಳಬೇಕು. ಇದಲ್ಲದೇ ವಿದ್ಯಾರ್ಥಿಗಳಿಗೆ ಮಹರ್ಷಿ ಚರಕ ಪ್ರಮಾಣ ವಚನ (Maharishi Charak Shapath) ಬೋಧಿಸಲಾಗುವುದು.
ಭಾರತದಲ್ಲಿ 10 ಸಾವಿರ ಜನಸಂಖ್ಯೆಗೆ 0.59 ಫಿಸಿಯೋಥೆರಪಿ ತಜ್ಞರಿದ್ದಾರೆ.ಇದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹೊಸ ಕಾಲೇಜುಗಳನ್ನು ಆರಂಭಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ತಿಳಿಸಿದರು.
ಉಕ್ರೇನ್ ನಿಂದ ಭಾರತಕ್ಕೆ ವಾಪಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣವಾಗಿದ್ದು, ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.