Medicine For Black Fungus Launched - ಈ ಕುರಿತು ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿರುವ ಎಂಎಸ್ಎನ್ ಲ್ಯಾಬೋರೇಟರಿಸ್, ಬ್ಲಾಕ್ ಫಂಗಸ್ ಅಥವಾ ಕಪ್ಪು ಸಿಲಿಂಧ್ರಿ ಮಹಾಮಾರಿಯ ಚಿಕಿತ್ಸೆಯಲ್ಲಿ ಬಳಕೆಯಾಗುವ 'ಪ್ರೋಸಾಕೋನಾಜೊಲ್ (Posaconazole) ಔಷಧಿ ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.