Meghalaya Gang Rape : ಮೇಘಾಲಯದ ನೈಋತ್ಯ ಗಾರೋ ಹಿಲ್ಸ್ ಜಿಲ್ಲೆಯ ಚೆಂಗಾ ಬೆಂಗಾ ಗ್ರಾಮದಲ್ಲಿ ಏಪ್ರಿಲ್ 16 ರಂದು ಒಬ್ಬ ಹುಡುಗಿಯ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Christmas Holiday For Bank: ಭಾರತದಲ್ಲಿ ಡಿಸೆಂಬರ್ ತಿಂಗಳಂದು ಕ್ರಿಸ್ಮಸ್ ದಿನವಾಗಿರುವುದರಿಂದ ಭಾರತದಲ್ಲಿನ ಬ್ಯಾಂಕ್ಗಳು ತೆರೆದಿರುತ್ತಿದೆಯೇ ಅಥವಾ ರಜೆಯಿರುತ್ತದೆಯೇ ಎಂದು ತಿಳಿಯಬೇಕೆ? ಹಾಗಾದ್ರೆ ಇಲ್ಲಿದೆ ಸಂಪೂರ್ಣ ಮಾಹಿತಿ.
Assembly Election Results 2023: ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಫೆ.16ರಂದು ಚುನಾವಣೆ ನಡೆದಿದ್ದು, ಶೇ.89.98ರಷ್ಟು ಮತದಾನವಾಗಿತ್ತು. ನಾಗಾಲ್ಯಾಂಡ್ನ 60 ಮತ್ತು ಮೇಘಾಲಯದ 59 ಕ್ಷೇತ್ರಗಳಿಗೆ ಫೆ.27ರಂದು ನಡೆದ ಚುನಾವಣೆಯಲ್ಲಿ ಕ್ರಮವಾಗಿ ಶೇ.84.66 ಮತ್ತು ಶೇ.76.66ರಷ್ಟು ಮತದಾನವಾಗಿತ್ತು.
ಈಶಾನ್ಯ ರಾಜ್ಯಗಳ ಎಕ್ಸಿಟ್ ಪೋಲ್ ಭವಿಷ್ಯ ಕುತೂಹಲವನ್ನು ಹೆಚ್ಚಿಸಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳ ಪ್ರಕಾರ, ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧ್ಯತೆ ಇದ್ದು, ಮೇಘಾಲಯದಲ್ಲಿ ಮತ್ತೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮೇಘಾಲಯದಲ್ಲಿ ಗೋಮಾಂಸ ಭಕ್ಷಣೆಗೆ ಯಾವುದೇ ನಿರ್ಬಂಧವಿಲ್ಲ ಮತ್ತು ತಾನೂ ಕೂಡ ಗೋಮಾಂಸ ಸೇವಿಸುತ್ತೇನೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಹೇಳಿದ್ದಾರೆ.
ಈ ಇಬ್ಬರು ವಿದೇಶಿ ಆರೋಪಿಗಳು ಸ್ಟೂಡೆಂಟ್ ವೀಸಾದಡಿಯಲ್ಲಿ ನಗರಕ್ಕೆ ಬಂದು ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ ಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇನ್ನುಳಿದ ಆರೋಪಿಗಳು ಪರಿಚಯಸ್ಥ ಗಿರಾಕಿಗಳು, ಐಟಿ/ಬಿಟಿ ಕಂಪನಿ ವಿದ್ಯಾರ್ಥಿಗಳಿಗೆ ಕಾಲೇಜ್ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಮಾರಾಟ ಮಾಡುತಿದ್ದರು.
ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಫಲಿತಾಂಶವನ್ನು ಮಾರ್ಚ್ 2 ರಂದು ಪ್ರಕಟಿಸಲಾಗುತ್ತದೆ.ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮೂರು ಈಶಾನ್ಯ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಸಂಸ್ಥೆ ಪ್ರಕಟಿಸಿದೆ.
ರಾಜಸ್ಥಾನದ ಬಿಕಾನೆರ್ನಲ್ಲಿ (Earthquake in Bikaner) ಇದುವರೆಗೂ ಇಷ್ಟು ತೀವ್ರತೆಯ ಭೂಕಂಪ ಸಂಭವಿಸಿರಲಿಲ್ಲ. ಇದಕ್ಕೂ ಮುನ್ನ ಮಧ್ಯರಾತ್ರಿ 2.10 ರ ಸುಮಾರಿಗೆ ಮೇಘಾಲಯದಲ್ಲಿ ಭೂಕಂಪದ ನಡುಕ ಅನುಭವವಾಯಿತು.
COVID-19 ಮೇಲೆ ನಿಗಾವಹಿಸಲು ನಿರ್ಧರಿಸಿರುವ ಮೇಘಾಲಯ ಸರ್ಕಾರ ಜುಲೈ 24 ರಿಂದ 31 ರವರೆಗೆ ರಾಜ್ಯಕ್ಕೆ ಎಲ್ಲಾ ಎಂಟ್ರಿ ಪಾಯಿಂಟ್ ಗಳನ್ನು ಮುಚ್ಚಲು ನಿರ್ಧರಿಸಿದೆ, ಗುರುವಾರ ಕೊರೊನಾ ಸಂಖ್ಯೆ 354 ಕ್ಕೆ ಏರಿದ ಹಿನ್ನಲೆಯಲ್ಲಿ ಸರ್ಕಾರ ಕ್ರಮ ಬಂದಿದೆ.
ಬುಡಕಟ್ಟು ನಾಗರಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಮೇಘಾಲಯ ಸಚಿವ ಸಂಪುಟ ಶುಕ್ರವಾರ ರಾಜ್ಯಕ್ಕೆ ಪ್ರವೇಶಿಸಲು ಇನ್ಮುಂದೆ ಹೊರಗಿನವರು ಕಡ್ಡಾಯವಾಗಿ ನೋಂದಣಿ ಮಾಡುವ ಕಾಯಿದೆ ತಿದ್ದುಪಡಿಯನ್ನು ಅಂಗೀಕರಿಸಿದೆ.
ಕಳೆದ ಡಿಸೆಂಬರ್ 13ರಂದು ಮೇಘಾಲಯದ ಈಸ್ಟ್ ಜೈಂತಿಯಾ ಹಿಲ್ಸ್ ನಲ್ಲಿ ಅಕ್ರಮ ಗಣಿಗಾರಿಕೆ ನಡೆಸಲು ಭೂಮಿಯ ಆಳಕ್ಕೆ ಇಳಿದಿದ್ದ 15 ಕಾರ್ಮಿಕರು ನದಿ ಸಮೀಪದಲ್ಲೆ ಭೂಮಿ ಅಗೆದಾಗ ನದಿಯ ನೀರು ಇವರಿದ್ದ ಪ್ರದೇಶವನ್ನು ಆವರಿಸಿ ದುರಂತ ಸಂಭವಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.