Tatsama Tadbhava Movie Teaser: ಮೇಘನಾ ರಾಜ್ ಮಗನಾದ ರಾಯನ್ ರಾಜ್ ಸರ್ಜಾ ಜನಿಸಿದ ಬಳಿಕ ಇದೀಗ ಹೊಸ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ನಟಿಯಾಗಿ ಕಂಗೊಳಿಸಿದ ಮೇಘನಾ ರಾಜ್ ‘ತತ್ಸಮ ತದ್ಭವ’ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳನ್ನು ಸೆಳೆಯಲು ಮುಂದಾಗಿದ್ದಾರೆ.
Meghana Raj : ಮೂರು ವರ್ಷಗಳ ಹಿಂದೆ ಇದೇ ದಿನ (ಜೂನ್7) ಕನ್ನಡ ಚಿತ್ರರಂಗದ ಯುವಸಾಮ್ರಾಟ್ ಚಿರಂಜೀವಿ ಸರ್ಜಾ ಬಾರದಲೋಕಕ್ಕೆ ತಮ್ಮ ಪಯಣವನ್ನು ಬೆಳೆಸಿದರು. ತೀವ್ರ ಹೃದಯಾಘಾತದಿಂದ ಚಿರಂಜೀವಿ ಸರ್ಜಾ ಇಹಲೋಕ ತ್ಯಜಿಸಿದರು.
Chiranjeevi Sarja Death Anniversary: ಚಿರಂಜೀವಿ ಸರ್ಜಾರವರನ್ನು ಕಳೆದುಕೊಂಡು ಇಂದಿಗೆ ಮೂರು ವರ್ಷ ಕಳೆದಿದೆ. ಆದರೆ ಅವರ ನೆನಪು ಇನ್ನು ಮಾಸಿಲ್ಲ. ಇಂದು (ಜೂನ್ 7) ಚಿರಂಜೀವಿ ಅವರ ಪುಣ್ಯತಿಥಿ ಹಿನ್ನಲೆ ಸರ್ಜಾ ಕುಟುಂಬ ಚಿರು ಸಮಾದಿಗೆ ಬಂದು ಪೂಜೆ ಸಲ್ಲಿಸಿದ್ದಾರೆ.
Actor Childhood Photos: ಸ್ಯಾಂಡಲ್ವುಡ್ ನಟ ಅದೆಂದೊ ತೆಗಿಸಿದ ಬಾಲ್ಯದ ಪೋಟೊ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೈರಲ್ ಆಗಿರುವ ಫೋಟೊದಲ್ಲಿರುವ ಇಬ್ಬರು ವ್ಯಕ್ತಿಗಳು ಕನ್ನಡ ಚಿತ್ರರಂಗದ ನಟರು ಆಗಿದ್ದಾರೆ.
Tatsama Tadbhava movie: ವಿಶೇಷವೆಂದರೆ ‘ತತ್ಸಮ ತದ್ಭವ’ ಶೀರ್ಷಿಕೆಯ ಪೋಸ್ಟರ್ ಅನ್ನು ನೂರಾರು ಸೆಲೆಬ್ರಿಟಿಗಳು ತಮ್ಮ ಸೋಷಿಯಲ್ ಮೀಡಿಯಾ ಹ್ಯಾಂಡಲ್ಗಳಲ್ಲಿ ಏಕಕಾಲದಲ್ಲಿ ಅನಾವರಣಗೊಳಿಸಿದ್ದಾರೆ.
Meghana Raj Sarja : ನಟಿ ಮೇಘನಾ ರಾಜ್ ಅವರು ನಿನ್ನೆ ಕುತೂಹಲಕಾರಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಎಲ್ಲರೂ ಬಹಳ ದಿನಗಳಿಂದ ಕೇಳುವ ಆ ಪ್ರಶ್ನೆಗೆ ಉತ್ತರ ಕೊಡುವುದಾಗಿ ಹೇಳಿದ್ದರು. ಇದೀಗ ಮೇಘನಾ ರಾಜ್ ತಮ್ಮ ಜೀವನದ ದೊಡ್ಡ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ನಟಿ ಮೇಘನಾ ರಾಜ್ ಕುರಿತು ನೆಟ್ಟಿಗರಿಂದ ಇಲ್ಲ ಸಲ್ಲದ ಮಾತುಗಳು ಕೇಳಿ ಬರುತ್ತಿವೆ. ಸ್ನೇಹಿತರ ಜೊತೆ ಥೈಲ್ಯಾಂಡ್ ಪ್ರವಾಸದಲ್ಲಿರುವ ನಟಿಗೆ ಮಗುವನ್ನು ಬಿಟ್ಟು ಮೋಜು ಮಸ್ತಿ ಮಾಡುತ್ತಿದ್ದಾರೆ ಎಂದು ಕೆಲವು ಕಿಡಿಗೇಡಿಗಳು ಕಾಮೆಂಟ್ ಮಾಡಿದ್ದಾರೆ. ಈ ಕುರಿತು ಮೇಘನಾ ಅವರ ತಂದೆ ಸುಂದರ್ ರಾಜ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು (ಅ.17) ನಟ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬ. ದೈಹಿಕವಾಗಿ ಅವರು ಇಲ್ಲವೆಂದರೂ ಕನ್ನಡಾಭಿಮಾನಿಗಳ ಹೃದಯಲ್ಲಿ ಸದಾ ಅಮರ. ಚಿರು ಹುಟ್ಟು ಹಬ್ಬದಂದು ಅವರ ಪತ್ನಿ ಮೇಘನಾ ರಾಜ್ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಬಾವುಕ ನುಡಿಗಳ ಜೊತೆಗೆ ವಿಶೇಷ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
Meghana Raj : ಜನಪ್ರಿಯ ಕನ್ನಡ ಚಲನಚಿತ್ರ ನಟ ಚಿರಂಜೀವಿ ಸರ್ಜಾ ಅವರು ಜೂನ್ 2020 ರಲ್ಲಿ ಹೃದಯ ಸ್ತಂಭನದ ನಂತರ 39 ನೇ ವಯಸ್ಸಿನಲ್ಲಿ ನಿಧನರಾದರು. ಆ ಸಮಯದಲ್ಲಿ ಅವರ ಪತ್ನಿ ಮೇಘನಾ ರಾಜ್ ಸರ್ಜಾ ಅವರು ತಮ್ಮ ಮಗುವಿಗೆ ಗರ್ಭಿಣಿಯಾಗಿದ್ದರು.
ಫೆಸ್ಟಿವಲ್ ಆಫ್ ಗ್ಲೋಬ್ (FOG) ಮತ್ತು ಫೆಡರೇಶನ್ ಆಫ್ ಇಂಡೋ ಅಮೆರಿಕನ್ಸ್ ಸಂಸ್ಥೆಯಿಂದ ಚಿತ್ರರಂಗದಲ್ಲಿನ ದಶಕದ ಪಯಣವನ್ನು ಗೌರವಿಸಿ ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಅವರಿಗೆ "ಹೀರೋ" ಪ್ರಶಸ್ತಿ ಘೋಷಣೆ ಮಾಡಿದೆ.
ಕನ್ನಡದ ನಟ ಚಿರು ಸರ್ಜಾ ಅಗಲಿಕೆಯ ಬಳಿಕ ಮೇಘನಾ ಸರ್ಜಾ ಬಾಳಿಗೆ ಬೆಳಕಾಗಿದ್ದು ಅವರ ಪುತ್ರ ರಾಯನ್. ಕ್ಯೂಟ್ ಕ್ಯೂಟ್ ಆಗಿರುವ ರಾಯನ್ ವಿಡಿಯೋಗಳನ್ನು ಮತ್ತು ಫೋಟೋಗಳನ್ನು ಮೇಘನಾ ಆಗಾಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.