Opposition Leader: ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯ ನಂತರ ನಿತೀಶ್ ಕುಮಾರ್ ಅವರಿಗೆ ಮೆಹಬೂಬಾ ಮುಫ್ತಿ ಧನ್ಯವಾದ ಹೇಳಿದ್ದಾರೆ. ಇದರೊಂದಿಗೆ ಮೆಹಬೂಬಾ ಮುಫ್ತಿ ಪ್ರಧಾನಿ ಮೋದಿಯನ್ನು ಸಹ ಗುರಿಯಾಗಿಸಿದ್ದಾರೆ.
Mehbooba Mufti On Article 370: ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಕೇವಲ ಪಾಕಿಸ್ತಾನ ಮಾತ್ರ ಹಸ್ತಕ್ಷೇಪ ಮಾಡುತ್ತಿತ್ತು. ಆದರೆ, ಇದೀಗ ಚೀನಾ ಕೂಡ ಹಸ್ತಕ್ಷೇಪ ಮಾಡುತ್ತಿದೆ. ಸಂವಿಧಾನದ ಆರ್ಟಿಕಲ್ 370 ತೆಗೆದುಹಾಕಿ ಬಿಜೆಪಿ ಈ ಕೆಲಸ ಮಾಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಭಾನುವಾರದಂದು ಬಿಜೆಪಿ ಹಿಜಾಬ್ ಗಷ್ಟೇ ನಿಲ್ಲುವುದಿಲ್ಲ ಎಂದು ನಾನು ಹೆದರಿದ್ದೇನೆ.ಅವರು ಮುಸ್ಲಿಮರ ಇತರ ಚಿಹ್ನೆಗಳನ್ನೂ ಅಳಿಸುತ್ತಾರೆ" ಎಂದು ಅವರು ಕಳವಳ ವ್ಯಕ್ತಪಡಿಸಿದರು.
Mehbooba Mufti: ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಭಾನುವಾರ ಬಿಜೆಪಿ ಮೇಲೆ ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಯು ಕಾಶ್ಮೀರಿ ಪಂಡಿತರ ನೋವನ್ನು ಮತ ಗಳಿಸಲು ಮತ್ತು ಒಡೆದು ಆಳುವ ರಾಜಕಾರಣವನ್ನು ಅಸ್ತ್ರವಾಗಿ ಬಳಸಿಕೊಂಡಿದೆ ಎಂದಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಇಡಿ ಸಮನ್ಸ್ ಕಳುಹಿಸಿದೆ.ಮಾರ್ಚ್ 15 ರಂದು ಮುಫ್ತಿ ಅವರನ್ನು ಏಜೆನ್ಸಿಯ ಮುಂದೆ ಹಾಜರಾಗುವಂತೆ ಕೋರಲಾಗಿದೆ.
14 ತಿಂಗಳ ಬಂಧನದಿಂದ ಬಿಡುಗಡೆಯಾದ ನಂತರ ತನ್ನ ಮೊದಲ ಪತ್ರಿಕಾಗೋಷ್ಠಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಶುಕ್ರವಾರ ಬಿಜೆಪಿಯ ಮೇಲೆ ತೀವ್ರ ದಾಳಿ ನಡೆಸಿದರು, “ದೇಶವು ಸಂವಿಧಾನದ ಮೇಲೆ ನಡೆಯುತ್ತದೆ ಹೊರತು ಬಿಜೆಪಿಯ ಪ್ರಣಾಳಿಕೆ ಮೇಲೆ ಅಲ್ಲ' ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮೆಹಬೂಬಾ ಮುಫ್ತಿ, ಸಜ್ಜಾದ್ ಲೋನ್ ಮತ್ತು ಇತರ ಪ್ರಾದೇಶಿಕ ಗುಂಪುಗಳೊಂದಿಗೆ 370 ನೇ ವಿಧಿ ಪುನಃಸ್ಥಾಪನೆ ಮತ್ತು ಕಾಶ್ಮೀರ ಸಮಸ್ಯೆಯನ್ನು ಪರಿಹಾರಕ್ಕಾಗಿ ಮೈತ್ರಿ ಘೋಷಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮೇಲೆ ಕಳೆದ ವರ್ಷ ಆಗಸ್ಟ್ 5 ರಿಂದ ಬಂಧನಕ್ಕೊಳಗಾಗಿದ್ದು, ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.ಈಗ ಅದರ ಕಾಲಾವಧಿಯನ್ನು ಇನ್ನೂ ೩ ತಿಂಗಳುಗಳ ಕಾಲ ವಿಸ್ತರಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಜನರನ್ನು ಅಸಂವಿಧಾನಿಕವಾಗಿ ಉಲ್ಲಂಘಿಸುವ ಮತ್ತು ದ್ರೋಹ ಮಾಡುವ ಕಲೆಯನ್ನು ಯಾರು ಬೆಂಬಲಿಸಿದ್ದಾರೆ ಎಂಬ ಬಗ್ಗೆ ಕಾಂಗ್ರೆಸ್ ಬಿಜೆಪಿಯೊಂದಿಗೆ ಸ್ಪರ್ಧಿಸುತ್ತಿದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಪ್ರಕಾರ, ಇಲ್ತಿಜಾ ಅವರು ಶ್ರೀನಗರಕ್ಕೆ ಯಾವಾಗ ಬೇಕಾದರೂ ಭೇಟಿ ನೀಡಬಹುದು ಮತ್ತು ಆಡಳಿತದ ಅನುಮತಿಯ ನಂತರ ತಾಯಿ ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಬಹುದು. ಕಳೆದ ವಾರದ ಆರಂಭದಲ್ಲಿ, ಮೆಹಬೂಬಾ ಮುಫ್ತಿ ಅವರ ತಾಯಿ ಮತ್ತು ಸಹೋದರಿ ಅವರನ್ನು ಭೇಟಿಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.