English हिन्दी हिंदुस्तान मराठी বাংলা தமிழ் മലയാളം ગુજરાતી తెలుగు ಕನ್ನಡ ଓଡ଼ିଶା ਪੰਜਾਬੀ Business Tech World Movies Health
  • kannada news
  • News
  • Watch
  • Karnataka
  • Photos
  • Web-Stories
  • Live• IND SA 0/0 (0)
  • Login Login

×
Subscribe Now
Enroll for our free updates
Thank you
India.com subscribe now
  • Home
  • Karnataka
  • India
  • Bigg Boss
  • Entertainment
  • Video
  • World
  • Sports
  • Business
  • Lifestyle
  • Health
  • Technology
  • Photos
  • Newsletter
  • CONTACT.
  • PRIVACY POLICY.
  • TERMS & CONDITIONS.
  • LEGAL DISCLAIMER.
  • COMPLAINT.
  • INVESTOR INFO.
  • CAREERS.
  • India
  • Entertainment
  • Video
  • World
  • Sports
  • Business
  • Lifestyle
  • Health
  • Kannada News
  • Mekedatu

Mekedatu

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್
Mekedatu Nov 13, 2025, 09:23 PM IST
ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್
ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
DCM DK Shivakumar discusses with lawyers on Mekedatu issue
Mekedatu Nov 6, 2025, 03:10 PM IST
ಮೇಕೆದಾಟು ವಿಚಾರದಲ್ಲಿ ವಕೀಲರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ
ಮೇಕೆದಾಟು ಸೇರಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ಕರ್ನಾಟಕದ ಜಲ ವಿವಾದಗಳ ಸಂಬಂಧ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಡಿಸಿಎಂ ಅವರ ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಮತ್ತಿತರರ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಸಂಜೆ ಸಭೆ ನಡೆಸಿದರು..
ನೀರಾವರಿ ಸಚಿವರುಗಳ ಸಭೆ: ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
Irrigation Ministers meeting Feb 18, 2025, 11:41 AM IST
ನೀರಾವರಿ ಸಚಿವರುಗಳ ಸಭೆ: ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ನೀರಾವರಿ ಸಚಿವರೂ ಆದ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಗಿನ ಜಾವ ಈ ಬಗ್ಗೆ ಮಾಹಿತಿ ನೀಡಿದರು.
ಆದಿಚುಂಚನಗಿರಿ ಸ್ವಾಮಿಗಳನ್ನ ಪ್ರಶ್ನಿಸಿದ ಡಿ.ಕೆ. ಶಿವಕುಮಾರ್
DK shivakumar Apr 10, 2024, 01:57 PM IST
ಆದಿಚುಂಚನಗಿರಿ ಸ್ವಾಮಿಗಳನ್ನ ಪ್ರಶ್ನಿಸಿದ ಡಿ.ಕೆ. ಶಿವಕುಮಾರ್
ಇಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮ ಕ್ಯಾಂಡಿಡೇಟ್ಸ್ ಸ್ವಾಮೀಜಿಗಳ ಬಳಿ ಹೋಗಿದ್ರು, ಇವತ್ತು ಅವರು ಹೋಗಿದ್ದಾರೆ ಎಂದರು. 
ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗತ್ತೆ: ಸಿಎಂ ಸಿದ್ದರಾಮಯ್ಯ
Lok Sabha Election 2024 Apr 8, 2024, 12:53 PM IST
ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗತ್ತೆ: ಸಿಎಂ ಸಿದ್ದರಾಮಯ್ಯ
Lok Sabha Election 2024: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.  
ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವವರು ಮೇಕೆದಾಟು ಅನುಮತಿಗೆ ಯಾಕೆ ಒತ್ತಾಯಿಸುತ್ತಿಲ್ಲ: ಡಿಸಿಎಂ ಪ್ರಶ್ನೆ
DK shivakumar Sep 4, 2023, 04:08 PM IST
ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವವರು ಮೇಕೆದಾಟು ಅನುಮತಿಗೆ ಯಾಕೆ ಒತ್ತಾಯಿಸುತ್ತಿಲ್ಲ: ಡಿಸಿಎಂ ಪ್ರಶ್ನೆ
DK Shivakumar : “ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು? ಇವು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.  
ಮೇಕೆದಾಟು ಬಗ್ಗೆ ಪ್ರಧಾನಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್: ಸಿಎಂ ಬೊಮ್ಮಾಯಿ
Mekedatu project Jun 14, 2022, 12:55 PM IST
ಮೇಕೆದಾಟು ಬಗ್ಗೆ ಪ್ರಧಾನಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್: ಸಿಎಂ ಬೊಮ್ಮಾಯಿ
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. "ಕಾವೇರಿ ನದಿ ಮೇಲ್ವಿಚಾರಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ.
Mekedatu Project: ತಮಿಳುನಾಡಿನ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದ ಕರ್ನಾಟಕ ಸರ್ಕಾರ
Mekedatu Mar 24, 2022, 08:51 PM IST
Mekedatu Project: ತಮಿಳುನಾಡಿನ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದ ಕರ್ನಾಟಕ ಸರ್ಕಾರ
ಮೇಕೆದಾಟುನಲ್ಲಿ ಡ್ಯಾಮ್ ನಿರ್ಮಾಣ ಮಾಡುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಮಂಡಿಸಿದ್ದ ನಿರ್ಣಯಕ್ಕೆ ಈಗ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ ಇಂದು ಖಂಡನಾ ನಿರ್ಣಯ ಮಂಡಿಸಿದೆ.ಈಗ ರಾಜ್ಯ ಸರ್ಕಾರದ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. 
ಮೇಕೆದಾಟು ಯೋಜನೆ ವಿಚಾರ.. ಕರ್ನಾಟಕ ನಿಲುವು ನಾಳೆ ನಿರ್ಣಯ: ಸಿಎಂ ಬೊಮ್ಮಾಯಿ
CM Bommai Mar 22, 2022, 01:29 PM IST
ಮೇಕೆದಾಟು ಯೋಜನೆ ವಿಚಾರ.. ಕರ್ನಾಟಕ ನಿಲುವು ನಾಳೆ ನಿರ್ಣಯ: ಸಿಎಂ ಬೊಮ್ಮಾಯಿ
ತಮಿಳುನಾಡು ಮೇಕೆದಾಟು (Mekedatu)ಯೋಜನೆ ವಿಚಾರವಾಗಿ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಇಂದು ಕಾನೂನು ಹಾಗೂ ತಾಂತ್ರಿಕ ಸಲಹೆ ಪಡೆದು ನಾಳೆ ಸದನದಲ್ಲಿ ನಿರ್ಣಯ ತರಲಾಗುವುದು ಎಂದು ತಿಳಿಸಿದರು.
DK Shivakumar : 'ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ'
DK shivakumar Mar 18, 2022, 07:22 PM IST
DK Shivakumar : 'ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ'
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ. ತಮಿಳುನಾಡು ಪರ ವಕೀಲರೆ 2018 ರಲ್ಲಿ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸುವಾಗ ಮೆಟ್ಟೂರಿನ ಮೇಲ್ಭಾಗದಲ್ಲಿ ಕರ್ನಾಟಕವು ಮತ್ತೊಂದು ಅಣೆಕಟ್ಟೆ ಕಟ್ಟುವ ಬಗ್ಗೆ ಪರಿಗಣಿಸಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
CM Basavaraj Bommai on Mahadayi and Mekedatu issues
CM Basavaraj Bommai Mar 17, 2022, 12:10 AM IST
ಮೇಕೆದಾಟು, ಮಹದಾಯಿ ಯೋಜನೆಗೆ ಜಾರಿಗೆ ಸರ್ಕಾರದ ಕ್ರಮವೇನು..!
CM Basavaraj Bommai discussed about Mahadayi and Mekedatu issues
ಬಜೆಟ್ ಅಧಿವೇಶನ: ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಜೊತೆಗೆ ಡಿಕೆಶಿಗೂ ಟಾಂಗ್ ನೀಡಿದ ಸಿದ್ದರಾಮಯ್ಯ?!
Siddaramaiah Mar 7, 2022, 06:20 PM IST
ಬಜೆಟ್ ಅಧಿವೇಶನ: ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಜೊತೆಗೆ ಡಿಕೆಶಿಗೂ ಟಾಂಗ್ ನೀಡಿದ ಸಿದ್ದರಾಮಯ್ಯ?!
 ಮೇಕೆದಾಟು (Mekedatu) ಪಾದಯಾತ್ರೆಯಲ್ಲಿ ನಿಮ್ಮ ಫೋಟೋ ಇರಲಿಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ನನಗೆ ಫೋಟೋ ಹಾಕಿಸಿಕೊಂಡು ಹೆಸರು ಹೇಳಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
ಮೇಕೆದಾಟು ಡಿಪಿಆರ್ ಗೆ ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ:  ಸಿಎಂ ಬೊಮ್ಮಾಯಿ
Mekedatu Mar 6, 2022, 06:29 PM IST
ಮೇಕೆದಾಟು ಡಿಪಿಆರ್ ಗೆ ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ: ಸಿಎಂ ಬೊಮ್ಮಾಯಿ
ಮೇಕೆದಾಟು ಯೋಜನೆ ಡಿಪಿಆರ್ ಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಿಎಂ ಸ್ಥಾನಕ್ಕಾಗಿ ಬೊಮ್ಮಾಯಿ‌ ಸುಮ್ಮನೆ ಕೂರಬಾರದಿತ್ತು:  ಡಿ.ಕೆ.ಶಿವಕುಮಾರ್
kpcc president Mar 6, 2022, 04:56 PM IST
ಸಿಎಂ ಸ್ಥಾನಕ್ಕಾಗಿ ಬೊಮ್ಮಾಯಿ‌ ಸುಮ್ಮನೆ ಕೂರಬಾರದಿತ್ತು: ಡಿ.ಕೆ.ಶಿವಕುಮಾರ್
ಕರ್ನಾಟಕ-ತಮಿಳುನಾಡಿನವರೇ ಮಾಡಿಕೊಳ್ಳುವುದಾದರೆ ಇವರು ಯಾಕೆ ಬೇಕು. ಸುಪ್ರಿಂ ಕೋರ್ಟ್‌ (Supreme Court) ಕುಡಿಯುವ ನೀರಿಗೆ ಯಾವುದೇ ಎನ್‌ಓ‌ಸಿ ಬೇಕಾಗಿಲ್ಲ ಅಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 
ಕೇಂದ್ರದ ನೀರಾವರಿ ಸಚಿವರು ತಕ್ಷಣ ಸಭೆ ಕರೆದು ಎನ್‌ಓಸಿ ಕ್ಲಿಯರೆನ್ಸ್ ಗೆ ಅಪ್ರುವಲ್ ಕೊಡಲಿ: ಸಂಸದ ಡಿ.ಕೆ‌. ಸುರೇಶ್
MP DK Suresh Mar 6, 2022, 04:30 PM IST
ಕೇಂದ್ರದ ನೀರಾವರಿ ಸಚಿವರು ತಕ್ಷಣ ಸಭೆ ಕರೆದು ಎನ್‌ಓಸಿ ಕ್ಲಿಯರೆನ್ಸ್ ಗೆ ಅಪ್ರುವಲ್ ಕೊಡಲಿ: ಸಂಸದ ಡಿ.ಕೆ‌. ಸುರೇಶ್
ಕೇಂದ್ರ ಸರ್ಕಾರದ ನೀರಾವರಿ ಸಚಿವರು ತಕ್ಷಣ ಸಭೆ ಕರೆದು ಎನ್‌ಓಸಿ ಕ್ಲಿಯರೆನ್ಸ್ ಗೆ ಅಪ್ರುವಲ್ ಕೊಡಲಿ ಎಂದು ಸಂಸದ ಡಿ.ಕೆ‌. ಸುರೇಶ್ ಹೇಳಿದ್ದಾರೆ.
Second day of Mekedatu padayatre
Mekedatu Feb 28, 2022, 12:10 PM IST
ಮೇಕೆದಾಟು ಪಾದಯಾತ್ರೆ : ಬಾಯಾರಿದವರಿಗೆ ಎಳನೀರು ವಿತರಣೆ
mekedaatu 2.0, set for the second day. free tender coconut water distribution by bidadi block congress.
Congress leader Syed Ahmed Hussen protesting in innovative style in Mekedatu padayatre
Sayad Ahamad Hussen Feb 28, 2022, 07:00 AM IST
ಮೇಕೆದಾಟು ಪಾದಯಾತ್ರೆಯಲ್ಲಿ ವಿನೂತನ ಶೈಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ಸೈಯದ್ ಅಹಮದ್ ಹುಸೇನ್
Congress leader Syed Ahmed Hussen protesting in innovative style in Mekedatu padayatre
"ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ  ಕೊರೊನಾ ಯಾತ್ರೆ ಆಗುವುದು ಬೇಡ"- ಗೃಹ ಸಚಿವ ಆರಗ ಜ್ಞಾನೇಂದ್ರ
Karnataka Jan 12, 2022, 11:07 AM IST
"ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ"- ಗೃಹ ಸಚಿವ ಆರಗ ಜ್ಞಾನೇಂದ್ರ
Congress Padayatre: ಕಾಂಗ್ರೆಸ್ ನವರ ಈ ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ. ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆಯನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಗಂಡಸ್ತನ ಇರೋದು ಬಿಜೆಪಿಗೆ ಮಾತ್ರ: ಅಶ್ವತ್ಥ ನಾರಾಯಣ
Minister Jan 11, 2022, 05:47 PM IST
ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಗಂಡಸ್ತನ ಇರೋದು ಬಿಜೆಪಿಗೆ ಮಾತ್ರ: ಅಶ್ವತ್ಥ ನಾರಾಯಣ
Mekedatu: ಮೇಕೆದಾಟು ಯೋಜನೆಯನ್ನು ಜಾರಿ ಮಾಡುವ ಗಂಡಸ್ತನ ಇರೋದು ಬಿಜೆಪಿಗೆ ಮಾತ್ರ. ಕಾಂಗ್ರೆಸ್ ಪಕ್ಷಕ್ಕೆ ಇದನ್ನೆಲ್ಲ ಅನುಷ್ಠಾನಗೊಳಿಸುವ ಶಕ್ತಿಯೇ ಇಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ
National Child Rights Protection Commission Jan 11, 2022, 10:21 AM IST
ಡಿ.ಕೆ.ಶಿವಕುಮಾರ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ
Sumoto case against DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಸುಮೋಟೋ ಕೇಸ್ ದಾಖಲಿಸಿದೆ.  
  • 1
  • 2
  • Next
  • last »

Trending News

  • OnePlus 13R ಸ್ಮಾರ್ಟ್‌ಫೋನ್‌ ಮೇಲೆ ಭರ್ಜರಿ ಡಿಸ್ಕೌಂಟ್:‌ ಇಂದೇ ಖರೀದಿಸಿ ಮನೆಗೆ ತನ್ನಿ...
    OnePlus 13R

    OnePlus 13R ಸ್ಮಾರ್ಟ್‌ಫೋನ್‌ ಮೇಲೆ ಭರ್ಜರಿ ಡಿಸ್ಕೌಂಟ್:‌ ಇಂದೇ ಖರೀದಿಸಿ ಮನೆಗೆ ತನ್ನಿ...

  • "ಎಲ್ಲಾ ಟೀಂ ಇಂಡಿಯಾ ಆಟಗಾರರಿಗೆ ಹೋಲಿಸಿದ್ರೆ.. ನನ್ನ ಗಂಡ ತುಂಬಾ.."ರಿವಾಬಾ ಜಡೇಜಾ  ಓಪನ್‌ ಸ್ಟೇಟ್‌ಮೆಂಟ್‌ ವೈರಲ್!‌
    Ravindra jadeja
    "ಎಲ್ಲಾ ಟೀಂ ಇಂಡಿಯಾ ಆಟಗಾರರಿಗೆ ಹೋಲಿಸಿದ್ರೆ.. ನನ್ನ ಗಂಡ ತುಂಬಾ.."ರಿವಾಬಾ ಜಡೇಜಾ ಓಪನ್‌ ಸ್ಟೇಟ್‌ಮೆಂಟ್‌ ವೈರಲ್!‌
  •  ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ-ಸಿಎಂ ಸಿದ್ದರಾಮಯ್ಯ
    CM Siddaramaiah
    ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ-ಸಿಎಂ ಸಿದ್ದರಾಮಯ್ಯ
  • ರಾಹು ದೆಸೆಯಿಂದ ವ್ಯಕ್ತಿಯ ಜೀವನದಲ್ಲಿ ಏನೆಲ್ಲಾ ಕಷ್ಟಗಳು ಎದುರಾಗುತ್ತವೆ ಗೊತ್ತಾ?
    Rahu dasha
    ರಾಹು ದೆಸೆಯಿಂದ ವ್ಯಕ್ತಿಯ ಜೀವನದಲ್ಲಿ ಏನೆಲ್ಲಾ ಕಷ್ಟಗಳು ಎದುರಾಗುತ್ತವೆ ಗೊತ್ತಾ?
  • ಹಣಕಾಸು ವರ್ಷದ ಮಧ್ಯದಲ್ಲಿ PF ಹಿಂತೆಗೆದುಕೊಂಡಿದ್ದೀರಾ?ಬಡ್ಡಿ ಲೆಕ್ಕಾಚಾರ ತಿಳಿಯಿರಿ..!
    EPF interest calculation
    ಹಣಕಾಸು ವರ್ಷದ ಮಧ್ಯದಲ್ಲಿ PF ಹಿಂತೆಗೆದುಕೊಂಡಿದ್ದೀರಾ?ಬಡ್ಡಿ ಲೆಕ್ಕಾಚಾರ ತಿಳಿಯಿರಿ..!
  • ತೆರಿಗೆ ಪಾವತಿದಾರರೇ ಗಮನಿಸಿ : ಆದಾಯ ತೆರಿಗೆ, GST ನಂತರ ಇದೀಗ ಮಹತ್ತರ ಬದಲಾವಣೆ ತರಲು ಕೇಂದ್ರ ಸರ್ಕಾರ ತಯಾರಿ
    income tax
    ತೆರಿಗೆ ಪಾವತಿದಾರರೇ ಗಮನಿಸಿ : ಆದಾಯ ತೆರಿಗೆ, GST ನಂತರ ಇದೀಗ ಮಹತ್ತರ ಬದಲಾವಣೆ ತರಲು ಕೇಂದ್ರ ಸರ್ಕಾರ ತಯಾರಿ
  • ದ್ವೇಷ ಭಾಷಣ ಎಂದರೇನು? ದ್ವೇಷ ಪ್ರತಿಬಂಧಕ ಮಸೂದೆಯಲ್ಲಿ ಏನಿದೆ?
    Prevention of Hate Speech
    ದ್ವೇಷ ಭಾಷಣ ಎಂದರೇನು? ದ್ವೇಷ ಪ್ರತಿಬಂಧಕ ಮಸೂದೆಯಲ್ಲಿ ಏನಿದೆ?
  • EPFO ಅಪ್ಡೇಟ್: PF ಉದ್ಯೋಗಿಗಳ ಖಾತೆಗೆ ₹28,000.. ಪರಿಶೀಲಿಸುವುದು ಹೇಗೆ?
    EPFO
    EPFO ಅಪ್ಡೇಟ್: PF ಉದ್ಯೋಗಿಗಳ ಖಾತೆಗೆ ₹28,000.. ಪರಿಶೀಲಿಸುವುದು ಹೇಗೆ?
  • ಗಣನೀಯವಾಗಿ ಕುಸಿದ ಚಿನ್ನದ ಬೆಲೆ.. ಖರೀದಿಗೂ ಮುನ್ನ ಇಂದಿನ ದರ ತಿಳಿಯಿರಿ
    Gold
    ಗಣನೀಯವಾಗಿ ಕುಸಿದ ಚಿನ್ನದ ಬೆಲೆ.. ಖರೀದಿಗೂ ಮುನ್ನ ಇಂದಿನ ದರ ತಿಳಿಯಿರಿ
  • EPFO: PF ಹಣವನ್ನು ಮಧ್ಯದಲ್ಲಿ ಹಿಂಪಡೆದುಕೊಂಡರೆ ಬಡ್ಡಿ ದರವನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ?
    PF money withdrawal Interest calculation
    EPFO: PF ಹಣವನ್ನು ಮಧ್ಯದಲ್ಲಿ ಹಿಂಪಡೆದುಕೊಂಡರೆ ಬಡ್ಡಿ ದರವನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ?

By accepting cookies, you agree to the storing of cookies on your device to enhance site navigation, analyze site usage, and assist in our marketing efforts.

x