close

News WrapGet Handpicked Stories from our editors directly to your mailbox

Mekedatu Project

ಮೇಕೆದಾಟು ವಿವಾದ: ಜನವರಿ 12ಕ್ಕೆ ಅತ್ತಿಬೆಲೆ ಬಂದ್

ಮೇಕೆದಾಟು ವಿವಾದ: ಜನವರಿ 12ಕ್ಕೆ ಅತ್ತಿಬೆಲೆ ಬಂದ್

ತಮಿಳುನಾಡಿನ ನಡೆಯನ್ನು ವಿರೋಧಿಸಿ, ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಒತ್ತಾಯಿಸಿ ಜನವರಿ 12ರಂದು ಬೆಳಿಗ್ಗೆ 11.30ಕ್ಕೆ ಅತ್ತಿಬೆಲೆ ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
 
Jan 10, 2019, 06:59 PM IST
ಮೇಕೆದಾಟು ಯೋಜನೆಗೆ ವಿರೋಧ: ಲೋಕಸಭೆಯಲ್ಲಿ 26 ಎಐಎಡಿಎಂಕೆ ಸಂಸದರ ಅಮಾನತು

ಮೇಕೆದಾಟು ಯೋಜನೆಗೆ ವಿರೋಧ: ಲೋಕಸಭೆಯಲ್ಲಿ 26 ಎಐಎಡಿಎಂಕೆ ಸಂಸದರ ಅಮಾನತು

ತಮಿಳುನಾಡಿನ 26 ಎಐಎಡಿಎಂಕೆ ಸಂಸದರು ಇಂದು ಲೋಕಸಭೆಯಲ್ಲಿ ನಿರಂತರ ಗದ್ದಲ ನಡೆಸಿದರು. ಇದರಿಂದಾಗಿ ಕಲಾಪಕ್ಕೆ ತೊಂದರೆಯಾದ ಕಾರಣದಿಂದಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆ ಎಲ್ಲಾ ಸಂಸದರನ್ನು ಅಮಾನತುಗೊಳಿಸಿದ್ದಾರೆ. 

Jan 2, 2019, 09:17 PM IST
ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಕರ್ನಾಟಕಕ್ಕೆ ಅನುಮತಿ; ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್

ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಕರ್ನಾಟಕಕ್ಕೆ ಅನುಮತಿ; ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್

ರಾಜ್ಯದ ಸಂಸದರಾದ ಡಿ.ಕೆ. ಸುರೇಶ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಜಲಸಂಪನ್ಮೂಲ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್

Dec 21, 2018, 03:10 PM IST
ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ: ದೆಹಲಿಯಲ್ಲಿಂದು ರಾಜ್ಯ ಸಂಸದರ ಸಭೆ

ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ: ದೆಹಲಿಯಲ್ಲಿಂದು ರಾಜ್ಯ ಸಂಸದರ ಸಭೆ

ಇಂದಿನ ಸಭೆಯಲ್ಲಿ ಮೇಕೆದಾಟು ಹಾಗೂ ಮಹಾದಾಯಿ ಯೋಜನೆ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ವಿಚಾರವಾಗಿ ಚರ್ಚೆ ನಡೆಯಲಿದೆ.

Dec 20, 2018, 10:12 AM IST
ಮೇಕೆದಾಟು ಯೋಜನೆ ತಡೆಗೆ ಸುಪ್ರೀಂ ಕೋರ್ಟ್ ನಕಾರ

ಮೇಕೆದಾಟು ಯೋಜನೆ ತಡೆಗೆ ಸುಪ್ರೀಂ ಕೋರ್ಟ್ ನಕಾರ

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ನೀಡಿರುವ ಒಪ್ಪಿಗೆ ತಡೆಹಿಡಿಯಬೇಕು ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.

Dec 12, 2018, 04:03 PM IST
ಮೇಕೆದಾಟು ಯೋಜನೆಗೆ ಅನುಮತಿ ವಿರೋಧಿಸಿ ಸುಪ್ರೀಂ ಮೊರೆ ಹೋದ ತಮಿಳುನಾಡು

ಮೇಕೆದಾಟು ಯೋಜನೆಗೆ ಅನುಮತಿ ವಿರೋಧಿಸಿ ಸುಪ್ರೀಂ ಮೊರೆ ಹೋದ ತಮಿಳುನಾಡು

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಸೂಚನೆ ಮೇರೆಗೆ ಅಲ್ಲಿನ ಕಾನೂನು ತಂಡ ಕರ್ನಾಟಕದ ಈ ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

Nov 30, 2018, 04:48 PM IST
ಮೇಕೆದಾಟು ಯೋಜನೆ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ಮೇಕೆದಾಟು ಯೋಜನೆ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸಿದರೆ ತಮಿಳುನಾಡಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಅನುಮತಿ ನೀಡದಂತೆ ಕೋರಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ.

Nov 28, 2018, 09:43 AM IST
ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗದ ಅನುಮತಿ

ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗದ ಅನುಮತಿ

ಎರಡು ತಿಂಗಳ ಹಿಂದೆ ಪ್ರಧಾನಿ ಮೋದಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿದ್ದ ಸಿಎಂ ಕುಮಾರಸ್ವಾಮಿ,ಮೇಕೆದಾಟು ಯೋಜನೆ ಬಗ್ಗೆ ಮನದಟ್ಟು ಮಾಡಿದ್ದರು. 

Nov 27, 2018, 12:59 PM IST
ಮೇಕೆದಾಟು ಯೋಜನೆ ವಿರುದ್ಧ ಖ್ಯಾತೆ ತೆಗೆದ ತಮಿಳುನಾಡು

ಮೇಕೆದಾಟು ಯೋಜನೆ ವಿರುದ್ಧ ಖ್ಯಾತೆ ತೆಗೆದ ತಮಿಳುನಾಡು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡಿದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ.

Oct 8, 2018, 03:05 PM IST