Virat I am your Father: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದ್ದು ಒಂದೆಡೆಯಾದರೆ, ಆಸ್ಟ್ರೇಲಿಯನ್ ಪತ್ರಿಕೆಗಳು ವಿರಾಟ್ ಕೊಹ್ಲಿಯನ್ನು ಅತ್ಯಂತ ಹೀನಾಯವಾಗಿ ಟೀಕಿಸಿವೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
IND vs AUS: ಭಾರತ ತಂಡ ಶ್ರೀಲಂಕಾ ಪ್ರವಾಸವನ್ನು ಮುಗಸಿ ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದೆ. ಶ್ರೀಲಂಕಾ ವಿರುದ್ಧ ಯುವ ಆಟಗಾರರ ತಂಡ ಟಿ20 ಪಂದ್ಯವನ್ನು ಆಡಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಸರನಿಯನ್ನು ವಶಪಡಿಸಿಕೊಂಡಿತ್ತು, ಆದರೆ ಹಿಟಿಯ ಆಟಗಾರರೊಂದಿಗೆ ನಡೆದ ODI ಸರಣಿಯಲ್ಲಿ ಟೀಂ ಇಂಡಿಯಾ ಒಂದು ಪಂದ್ಯವನ್ನು ಗೆಲ್ಲದೆ ಮುಖಭಂಗ ಅನುಭವಿಸಿ ತವರಿಗೆ ವಾಪಸ್ ಆಗಿದೆ.
Heart breaking tragedy in Australia: ಬುಧವಾರ ಮಧ್ಯಾಹ್ನ 3.30ಕ್ಕೆ ನ್ಯೂಹೇವನ್ ಬಳಿ ನಾಲ್ವರು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ತುರ್ತು ಸೇವಾ ಸಿಬ್ಬಂದಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಆ ನಾಲ್ವರನ್ನು ತೀರಕ್ಕೆ ಕರೆದುಕೊಂಡು ಬರುವಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.
Global Liveability Index 2023: ಆಸ್ಟ್ರಿಯಾದ ರಾಜಧಾನಿ ವಿಯೆನ್ನಾ ಗ್ಲೋಬಲ್ ಲಿವಬಿಲಿಟಿ ಇಂಡೆಕ್ಸ್ (GLI) ನಲ್ಲಿ ಮೊದಲ ಸ್ಥಾನದಲ್ಲಿದೆ. ಸತತ 2ನೇ ಬಾರಿಗೆ ಇದು ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರ ಎನಿಸಿಕೊಂಡಿದೆ.
ಅಕ್ಟೋಬರ್ 23ರಂದು ಮೆಲ್ಬೋರ್ನ್ನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಇಂಡೋ ಪಾಕ್ ನಡುವಿನ ಪಂದ್ಯಕ್ಕೆ ವರುಣ ಅಡ್ಡಿಯಾಗುತ್ತಾನೆ ಎಂಬ ಭಯ ಕಾಡಿತ್ತು. ಇದರ ಜೊತೆಗೆ ಕೋಟ್ಯಂತರ ಅಭಿಮಾನಿಗಳು ಪಂದ್ಯಕ್ಕೆ ಮಳೆ ಅಡ್ಡಿ ಆಗದಿರಲಿ ಪ್ರಾರ್ಥನೆ ಮಾಡಿದ್ದರು.
ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾದ ನಡುವಿನ ಪಂದ್ಯವನ್ನು ಮಳೆಯ ಕಾರಣದಿಂದ ರದ್ದು ಗೊಳಿಸಲಾಗಿದೆ.ಆ ಮೂಲಕ ಮೂರು ಟ್ವೆಂಟಿ ಪಂದ್ಯದ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಗೆಲುವಿನ ದ್ವಿತೀಯ ಪಂದ್ಯದಲ್ಲಿ ಗೆಲ್ಲುವ ನೀರಿಕ್ಷೆಯನ್ನಿಟ್ಟುಕೊಂಡಿದ್ದ ಭಾರತಕ್ಕೆ ನಿರಾಸೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.