Snake self-consumption: ಹಾವುಗಳು ತಮ್ಮ ಹಸಿವನ್ನು ನೀಗಿಸಲು ಇಲಿಗಳಂತಹ ಸಣ್ಣ ಪ್ರಾಣಿಗಳನ್ನು ಕೊಲ್ಲುತ್ತವೆ ಎಂದು ನಿಮಗೆ ತಿಳಿದಿರಬೇಕು. ಆದರೆ ಇದೀಗ ಬಂದಿರುವ ಈ ವಿಡಿಯೋ ಸಂಪೂರ್ಣ ಭಿನ್ನವಾಗಿದೆ. ಇದರಲ್ಲಿ ಹಾವು ತನ್ನನ್ನು ತಾನೇ ನುಂಗಲು ಯತ್ನಿಸುತ್ತಿದೆ.
ಶಿವನ ಕಣ್ಣು ಎಂದೇ ಹೇಳಲಾಗುವ ರುದ್ರಾಕ್ಷಿ ಮಣಿಯ ಸರವನ್ನು ಯಾರು ಧರಿಸಬೇಕು? ಎಂಬ ಬಗ್ಗೆ ಅನೇಕರಲ್ಲಿ ಗೊಂದಲಗಳಿವೆ. ಅದರಲ್ಲೂ ವಿದ್ಯಾರ್ಥಿಗಳು ರುದ್ರಾಕ್ಷಿ ಸರ ಧರಿಸಬಹುದೇ ಮತ್ತು ಧರಿಸಿದರೆ ಏನು ಫಲ ಸಿಗುತ್ತದೆ ಅನ್ನೋದರ ಬಗ್ಗೆ ತಿಳಿಯಿರಿ.
Tips for a Healthy Lifestyle: ಸ್ಟ್ರಾಬೆರಿಯಲ್ಲಿ ನಾರಿನಂಶ ಹೇರಳವಾಗಿದೆ. ಇದರಿಂದ ಇದನ್ನು ಸೇವಿಸಿದ ತಕ್ಷಣ ಗ್ಲೂಕೋಸ ಆಗಿ ಪರಿವರ್ತನೆಯಾಗಿ ರಕ್ತಕ್ಕೆ ಬಿಡುಗಡೆಯಾಗುವ ಪ್ರಕ್ರಿಯೆ ನಿಧಾನವಾಗುತ್ತದೆ. ಹೀಗಾಗಿ ರಕ್ತದಲ್ಲಿನ ಸಕ್ಕರೆಯಂಶದ ಏರಿಳಿತ ಆಗದಂತೆ ಕಾಪಾಡಿಕೊಳ್ಳಬಹುದು.
ಆರ್ಸಿಬಿ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಇದ್ದಕ್ಕಿದ್ದಂತೆ ಈ ಐಪಿಎಲ್ ಲೀಗ್ನಿಂದ ಅನಿರ್ದಿಷ್ಟ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಆದರೆ, ಕ್ರಿಕೆಟಿಗನೊಬ್ಬ ಮಾನಸಿಕ ಆಯಾಸದಿಂದ ಇಂತಹ ನಿರ್ಧಾರ ಕೈಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಕ್ರಿಕೆಟಿಗರು ಈ ರೀತಿ ಮಾಡಿದ್ದಾರೆ.
ಮತದಾರರು, ಕಾರ್ಯಕರ್ತರು ಹಾಗೂ ರಾಜಕೀಯ ಪಕ್ಷಗಳಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ಅನಗತ್ಯವಾಗಿ ದಲಿತ ರಾಜಕಾರಣಿಗಳ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮನವಿ ಮಾಡಿಕೊಂಡರು.
ಮಾನಸಿಕ ಒತ್ತಡ ಮತ್ತು ಆರ್ಥಿಕ ಅಡೆತಡೆಗಳು ಜೀವನದ ಎರಡು ದೊಡ್ಡ ಸಮಸ್ಯೆಗಳಾಗಿವೆ. ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರೂ ಈ ತೊಂದರೆ ಎದುರಿಸುತ್ತಿದ್ದಾರೆ. ನೀವು ಸಹ ಇಂತಹ ಸಮಸ್ಯೆ ಎದುರಿಸುತ್ತಿದ್ದರೆ ಇಲ್ಲಿದೆ ನೋಡಿ ಸುಲಭ ಪರಿಹಾರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.