Weather Update: ಪಾಶ್ಚಿಮಾತ್ಯ ಅವಾಂತರದಿಂದಾಗಿ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಜನವರಿ 24-25ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ವಿಜ್ಞಾನಿ ಎಸ್‌ಎಸ್ ರಾಯ್ ತಿಳಿಸಿದ್ದಾರೆ. ಜನವರಿ 24 ರಿಂದ 26 ರವರೆಗೆ ದೆಹಲಿಯಲ್ಲಿ ಸ್ವಲ್ಪ ಮಳೆ ಮತ್ತು ಮೋಡ ಕವಿದ ವಾತಾವರಣವಿರಲಿದೆ.
ಬೆಂಗಳೂರು : ರಾಜ್ಯದಲ್ಲಿ ಕೊರೆಯುವ ಚಳಿಗೆ ಕರಾವಳಿ ಸೇರಿ ಉತ್ತರ ಕರ್ನಾಟಕ ತತ್ತರಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶವು ದಾಖಲೆ ಪ್ರಮಾಣಕ್ಕಿಳಿದಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ತುಮಕೂರು, ಚಿತ್ರದುರ್ಗ ಸೇರಿ ಹಲವು ಭಾಗದಲ್ಲಿ ಚಳಿ ಹೆಚ್ಚಾಗಿದೆ.
Weather Update 14 January 2023: ಹವಾಮಾನ ಇಲಾಖೆಯ ಪ್ರಕಾರ, ಇಂದಿನಿಂದ ದೆಹಲಿ-ಎನ್‌ಸಿಆರ್‌ನಲ್ಲಿ ತೀವ್ರ ಶೀತದ ಅವಧಿ ಪ್ರಾರಂಭವಾಗಲಿದೆ. ಈ ಸಮಯದಲ್ಲಿ, ಜನರು ಹಗಲು ರಾತ್ರಿ ಎರಡೂ ಸಂದರ್ಭಗಳಲ್ಲಿ ತೀವ್ರ ಚಳಿಯನ್ನು ಅನುಭವಿಸುತ್ತಾರೆ. ದೆಹಲಿಯ ಸಫ್ದರ್‌ಜಂಗ್ ಪ್ರದೇಶದಲ್ಲಿ ಕನಿಷ್ಠ ತಾಪಮಾನವು ಶೂನ್ಯ ಡಿಗ್ರಿ ಸೆಲ್ಸಿಯಸ್‌ಗಿಂತ ಕೆಳಕ್ಕೆ ಹೋಗಬಹುದು.
Weather Report 30-12-20222: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಅದರ ಪಕ್ಕದ ಸಮಭಾಜಕ ಪ್ರದೇಶದ ಮೇಲೆ ಚಂಡಮಾರುತದ ಪರಿಚಲನೆ ಇನ್ನೂ ಮುಂದುವರೆದಿದೆ. ಪಶ್ಚಿಮ ಹಿಮಾಲಯದಲ್ಲಿ ತಾಜಾ ಪಾಶ್ಚಿಮಾತ್ಯ ಅಡಚಣೆಯು ರೂಪುಗೊಂಡಿದೆ. ಇದರ ಪರಿಣಾಮದಿಂದಾಗಿ ಉತ್ತರ ಭಾರತದ ಗುಡ್ಡಗಾಡು ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹಿಮಪಾತ ಮತ್ತು ಮಳೆಯಾಗಲಿದೆ.
Weather Reports: ಹವಾಮಾನ ಇಲಾಖೆ ಪ್ರಕಾರ, ಇಂದು ದೆಹಲಿಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಇರಲಿದೆ. ಬೆಳಿಗ್ಗೆ ದೆಹಲಿಯಲ್ಲಿ ಲಘು ಮಂಜು ಆಗಿದ್ದು, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ದತ್ತಾಂಶವು ರಾಷ್ಟ್ರೀಯ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಕಳಪೆ ವರ್ಗದಲ್ಲಿ ಉಳಿದಿದೆ ಎಂದು ತೋರಿಸಿದೆ.
ಕರಾವಳಿ ಹಾಗೂ ಉತ್ತರ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯಯಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ. ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಮಾಹಿತಿ ನೀಡಿದೆ
Weather Forecast: ಮುಂದಿನ ಎರಡು ವಾರಗಳ ಕಾಲ ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹವಾಮಾನ ಮಾದರಿಗಳು ಕಡಿಮೆ ಮಳೆಯಾಗುವ ಸಾಧ್ಯತೆಯನ್ನು ತೋರಿಸುತ್ತಿವೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ಕೆಲ ಜಿಲ್ಲೆಯಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಅರಬ್ಬಿಸಮುದ್ರದಲ್ಲಿ ಮಲ್ಮೈ ಸುಳಿಗಾಳಿಯಿಂದಾಗಿ ಮುಂದಿನ 3
ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಹವಾಮಾನ ಇಲಾಖೆ ಪ್ರಕಾರ, ದೇಶದಾದ್ಯಂತ ಮುಂಗಾರು ಅಪ್ಪಳಿಸಿದೆ. 6 ದಿನಗಳ ಹಿಂದೆ ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಮುಂಗಾರು ಅಪ್ಪಳಿಸಿದ್ದು, ಇಂದು ರಾಜಧಾನಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ ಎಂದಿದೆ.
China Sky Colour Turns Red: ಚೀನಾದ ಈ ಫೋಟೋ ಮತ್ತು ವೀಡಿಯೊಗಳನ್ನು ಕೆಲವು ಸಮಯದಿಂದ ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಆಕಾಶ ಪೂರ್ತಿ ಕಡು ಕೆಂಪು ಬಣ್ಣಕ್ಕೆ ತಿರುಗಿರುವುದನ್ನು ಕಾಣಬಹುದು
ನಾಳೆಯೂ ರಾಜ್ಯದ ಹಲವೆಡೆ ಗುಡುಗು- ಮಿಂಚಿನ ಸಾಧ್ಯತೆ ಇದೆ. ಎ. 23, ಹಾಗೂ ಎ.24 ರಂದು ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಪಶ್ಚಿಮ ಘಟ್ಟದ ಒಂದೆರಡು ಜಿಲ್ಲೆಗಳಲ್ಲಿ ಹಗುರದಿಂದ ಮದ್ಯಮ ಮಳೆಯಾಗಲಿದೆ.