ಫ್ಲೈಯಿಂಗ್ ಸಿಖ್ ಎಂದೇ ಖಾತ್ಯ ಪಡೆದಿರುವ ಮಿಲ್ಖಾ ಸಿಂಗ್ ಕೊರೊನಾ ಧೃಢಪಟ್ಟ ನಂತರ ಚಂಡೀಗಡದ ಪಿಜಿಐಎಂಆರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.ಈಗ ಆಮ್ಲಜನಕದಲ್ಲಿ ವ್ಯತ್ಯಾಸ ಕಂಡು ಬಂದಿರುವ ಹಿನ್ನಲೆಯಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಫ್ಲೈಯಿಂಗ್ ಸಿಖ್ ಮಿಲ್ಖಾ ಸಿಂಗ್ ಅವರ ಪತ್ನಿ ಮಾಜಿ ಭಾರತೀಯ ಮಹಿಳಾ ವಾಲಿಬಾಲ್ ತಂಡದ ನಾಯಕಿ ನಿರ್ಮಲ್ ಕೌರ್ ಅವರು ಮೊಹಾಲಿ ಆಸ್ಪತ್ರೆಯಲ್ಲಿ ಕೊವಿಡ್ -19 ಸೋಂಕಿಗೆ ಸಂಬಂಧಿಸಿದ ತೊಂದರೆಗಳಿಂದಾಗಿ ಕೊನೆಯುಸಿರೆಳೆದಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು ಮತ್ತು ಅವರಿಗೆ ಪತಿ, ಒಬ್ಬ ಮಗ ಮತ್ತು ಮೂವರು ಪುತ್ರಿಯರಿದ್ದಾರೆ.
ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾದ ಮಿಲ್ಖಾ ಸಿಂಗ್ ಅವರನ್ನು ಕೋವಿಡ್ ಆಸ್ಪತ್ರೆಯ ಚಂಡೀಗಡದ (ಪಿಜಿಐಎಂಆರ್) ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಐಸಿಯುಗೆ ಗುರುವಾರ ಮಧ್ಯಾಹ್ನ 3.35 ಕ್ಕೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ವಕ್ತಾರ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಹಾರುವ ಸಿಖ್ ಎಂದೇ ಖ್ಯಾತಿ ಪಡೆದ ಮಿಲ್ಖಾ ಸಿಂಗ್ ಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರನ್ನು ಅವರ ಪತಿ ಹೋಲಿಕೆ ಮಾಡಿದ್ದಾರೆ.ಅಷ್ಟಕ್ಕೂ ಅವರು ಈ ಹೋಲಿಕೆ ಮಾಡಲು ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ವಿವರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.