ಅಪಘಾತದಲ್ಲಿ ಗಾಯಗೊಂಡಿಡು ಆಂಬ್ಯುಲೆನ್ಸ್ಗಾಗಿ ಕಾಯುತ್ತಿದ್ದ ಇಬ್ಬರು ಬಾಲಕರನ್ನು ತಮ್ಮ ಎಸ್ಕಾರ್ಟ್ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಸಚಿವ ಬಿ. ಸಿ. ನಾಗೇಶ್ ಅವರು ಮಾನವೀಯತೆ ಮೆರೆದಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಬಿಸಿ ನಾಗೇಶ್, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 21 ಸಾವಿರ ಗಣಿತ ಶಿಕ್ಷಕರ ಹುದ್ದೆಗಳು ಕೊರತೆ ಇದೆ. ಹಾಗೆ, 1 ರಿಂದ 8ನೇ ತರಗತಿ ಶಾಲೆಗಳಲ್ಲಿ ಸುಮಾರು 36 ಸಾವಿರ ಶಿಕ್ಷಕರ ಕೊರತೆ ಇದೆ. ಇದರಲ್ಲಿ 15,000 ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.