Minister Lakshmi hebbalkar : "ಭಾರತೀಯ ಸಂಸ್ಕೃತಿ" ಅಂದಾಕ್ಷಣ ಥಟ್ ಅಂತ ಎಲ್ಲರ ನೆನಪಿಗೆ ಬರುವವಳೇ ಸೀರೆಯುಟ್ಟ ನಾರಿ... ಸೀರೆ ನಮ್ಮ ದೇಶೀಯ ಸಂಸ್ಕೃತಿಯ ಜೀವಾಳ.. ಆದರೆ ಇಂದು ಅದೇಕೋ ಅದೇಷ್ಟೋ ಯುವತಿಯರು ಸೀರೆಯನ್ನು ಬಿಟ್ಟು ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಮುಖ ಮಾಡುತ್ತಿದ್ದಾರೆ.. ಇದರ ನಡುವೆ ಎಲ್ಲರ ಗಮನ ಸೆಳೆಯುತ್ತಿದೆ.. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಉಡುಗೆ ತೊಡುಗೆಯ ಸಂಸ್ಕೃತಿ..
ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ. ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡುಗಿದರು.
Minister Lakshmi Hebbalkar: ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೀನ ಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಧಾರವಾಡ ಲೋಕಸಭೆ ಕಾಂಗ್ರೆಸ್ ಟಿಕೆಟ್ ಪೈಪೋಟಿ..!
ದಾರಿ ಮಧ್ಯೆ ಸಚಿವೆ ಕಾರು ನಿಲ್ಲಿಸಿ ಫ್ಯಾನ್ಸ್ ಮನವಿ ಸಲ್ಲಿಕೆ
ಧಾರವಾಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಮನವಿ ಸಲ್ಲಿಕೆ
ರಜತ್ಗೆ ಉಳ್ಳಾಗಡ್ಡಿಮಠಗೆ ಲೋಕಸಭೆ ಟಿಕೆಟ್ಗೆ ಆಗ್ರಹ
ಹೆಬ್ಬಾಳ್ಕರ್ ಅಳಿಯ ಆಗಿರೋ ರಜತ್ ಉಳ್ಳಾಗಡ್ಡಿಮಠ
Gruha Lakshmi Scheme: ವಿಧಾನಸೌಧದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗೃಹ ಲಕ್ಷ್ಮೀ ಯೋಜನೆ ಅತ್ಯಂತ ಮಹತ್ವದ ಯೋಜನೆಯಾಗಿದೆ. ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಇದ್ದರಿಗೆ ಲಾಭ ಸಿಗಲಿದೆ.
ಸರ್ಕಾರದ ಯೋಜನೆಗಳ ಕುರಿತಂತೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನೆಯಾಗಬಾರದು ಎಂದು ತಿಳಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾರ ಪತಿ/ಗಂಡ ತೆರಿಗೆ ಕಟ್ಟುತ್ತಾರೋ ಅಂತಹವರಿಗೆ ಈ ಯೋಜನೆಯ ಪ್ರಯೋಜನ ಲಭ್ಯವಾಗುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.