ಎಲಿವೇಟರುಗಳನ್ನು ತಯಾರಿಸುವ ಓಟಿಸ್ ಕಂಪನಿ ಕೂಡ ರಾಜ್ಯದಲ್ಲಿ 135 ಕೋಟಿ ರೂಪಾಯಿ ಹೂಡಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ಕಂಪನಿಯ ಹಿರಿಯ ನಿರ್ದೇಶಕ ರವಿಶಂಕರ್ ನೇತೃತ್ವದ ತಂಡದೊಂದಿಗೆ ಮಾತುಕತೆ ನಡೆಸಿದರು.
ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ (Green-Hydrogen) ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು
'ನಾವು ಹಿಂದೂ ಧರ್ಮವನ್ನು ಪ್ರೀತಿಸಬೇಕು; ಉಳಿದ ಧರ್ಮಗಳನ್ನು ಗೌರವಿಸಬೇಕು. ರಾಮ, ಶಿವ, ಮಹಾವೀರ, ಬಸವಣ್ಣ ಯಾರ ಸ್ವತ್ತೂ ಅಲ್ಲ. ನಮ್ಮ ಸರಕಾರವು ಪ್ರತಿಯೊಂದು ಧರ್ಮದ ಜನರನ್ನೂ ರಕ್ಷಿಸಲಿದೆ'- ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.