ಫಾಲಿ ಎಸ್ ನಾರಿಮನ್ ಅವರು ಈ ದೇಶ ಕಂಡ ಅಪ್ರತಿಮ ನ್ಯಾಯವಾದಿಗಳಲ್ಲಿ ಒಬ್ಬರು. ವೃತ್ತಿಯಲ್ಲಿ ಮೌಲ್ಯಗಳನ್ನು ಪ್ರತಿನಿಧಿಸುತ್ತಿದ್ದ ಅವರು, ಉದಾರ ಮಾನವತಾವಾದಿ ಆಗಿದ್ದರು. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಕಾವೇರಿ ನೀರಿನ ಹಕ್ಕಿನ ವಿಚಾರವಾಗಿ ಮಾತನಾಡುವಾಗ ಇದು ಅನುಭವಕ್ಕೆ ಬಂದಿತ್ತು- ಸಚಿವ ಎಂ.ಬಿ. ಪಾಟೀಲ
ಐಬಿಸಿ ಕಂಪನಿಯು ರಾಜ್ಯದಲ್ಲೇ ನೆಲೆಯೂರುವಂತೆ ನೋಡಿಕೊಳ್ಳಲು ಅಗತ್ಯವಿರುವ ನೆರವು ನೀಡಲಾಗುವುದು. ಜತೆಗೆ ನಮ್ಮ ಕೈಗಾರಿಕಾ ನೀತಿಯ ಪ್ರಕಾರ ಸಾಧ್ಯವಿರುವ ಪ್ರೋತ್ಸಾಹ/ಉತ್ತೇಜನ ಒದಗಿಸಲಾಗುವುದು. ಒಟ್ಟಿನಲ್ಲಿ ರಾಜ್ಯದಲ್ಲಿ ಹೆಚ್ಚು ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಬೇಕು. ಇದಕ್ಕೆ ಪೂರಕವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.