ನರೇಂದ್ರ ಮೋದಿಯವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
ನಾನು ಕಳೆದ ಹದಿನೈದು ದಿನಗಳಿಂದ ಇಲ್ಲೇ ಇದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ (Dharwad Lok Sabha Constituency) ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕಾಂಗ್ರೆಸ್ ಟಿಕೆಟ್ (Congress Ticket) ನೀಡುವ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ. - ಸಚಿವ ಸಂತೋಷ್ ಲಾಡ್
ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಪ್ರಕರಣ
ತನಿಖೆ ನಡೀತಿದೆ ಯಾರೇ ತಪ್ಪು ಮಾಡಲಿ ಕ್ರಮ ಗ್ಯಾರಂಟಿ
ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿಕೆ
RDX ದೇಶದೊಳಗೆ ಬಂದಾಗ ಮೋದಿ ರಾಜೀನಾಮೆ ಕೊಡ್ಲಿಲ್ಲ
ತನಿಖೆ ನಡೆಯುತ್ತಿರುವಾಗ ಸರ್ಕಾರ ವಜಾ ಮಾಡಂದ್ರೆ ಹೇಗೆ?
Minister Santosh Lad's Controversial Stand: ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ ಪಾಲೆಷ್ಟು ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ದಕ್ಷಿಣ ಭಾರತದ ತೆರಿಗೆ ಹಣದಿಂದ ಉತ್ತರ ಭಾರತವನ್ನು ಅಭಿವೃದ್ಧಿ ಪಡಿಸುವ ವಿಚಾರಕ್ಕೆ ನನ್ನದೂ ವಿರೋಧವಿದೆ.
ಪ್ರಧಾನ ಮಂತ್ರಿ ಯಾಕೆ ನೇರವಾಗಿ ಬಂದು ಪ್ರೆಸ್ ಮೀಟ್ ಮಾಡಲ್ಲ ಅನ್ನೋದೇ ನಮ್ಮ ಪ್ರಶ್ನೆ. ಯಾಕೆ 9 ವರ್ಷದಿಂದ ಪ್ರೆಸ್ ಮೀಟ್ ಮಾಡಿಲ್ಲ ಅಂತ ನೀವು ಕೂಡ ಪ್ರಶ್ನೆ ಮಾಡಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.