ನಿನ್ನೆ ಕ್ಷೌರಿಕನಿಂದ ದಲಿತ ಯುವಕನ ಭೀಕರ ಮರ್ಡರ್
ಕತ್ತರಿಯಿಂದ ಹೊಟ್ಟೆಗೆ ಚುಚ್ಚಿ ಯಮನೂರಸ್ವಾಮಿ ಹತ್ಯೆ
ಯಮನೂರಸ್ವಾಮಿ ಬಂಡಿಹಾಳ ಕೊಲೆಯಾದ ವ್ಯಕ್ತಿ
ಕ್ಷೌರಿಕ ಮುತ್ತಣ್ಣ ಹಡಪದರಿಂದ ಕೊಲೆ ಆರೋಪ
ಜಾತಿ ನಿಂದಿಸಿ, ದಲಿತರಿಗೆ ಕ್ಷೌರ ಮಾಡಲು ನಿರಾಕರಣೆ
ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರು: ಈ ಹಿಂದೆಯೂ ಕೇರಳ ಸರ್ಕಾರ ಇದೇ ರೀತಿ ಕಾಸರಗೋಡಿನಲ್ಲಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಂ ಭಾಷೆಯ ಶಿಕ್ಷಕರನ್ನು ನೇಮಿಸಿತ್ತು. ನಮ್ಮ ಮಧ್ಯ ಪ್ರವೇಶದ ಬಳಿಕ ಕೇರಳ ಸರ್ಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಇದೀಗ ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದರು.
“ನಾವು ಯಾರಿಗೆ ಹುಟ್ಟಿದ್ದೇವೆ ಎಂದು ನಮ್ಮ ತಾಯಂದಿರಿಗೆ ಗೊತ್ತಿರುತ್ತದೆ. ನೀವು ಸವಾಲಿಗೆ ಸಿದ್ದರಿದ್ದರೆ ನನ್ನ ತಾಯಿಯನ್ನು ಬಿಜೆಪಿ ಕಚೇರಿಗೆ ಕರೆದುಕೊಂಡು ಬರುತ್ತೇನೆ, ತಯಾರಿದ್ದೀರಾ? ದಿನಾಂಕ ಹೇಳಿದರೆ ನಾನು ಕರೆದುಕೊಂಡು ಬರಲು ತಯಾರಿದ್ದೇನೆ” ಎಂದಿದ್ದಾರೆ.
Minister Shivraj Thangadagi: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ನಯನ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ವಿವಿಧ ಕೃತಿಗಳ ಲೋಕಾರ್ಪಣೆ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.