ಇದೇ 26 ಇಲ್ಲವೇ 27 ಕ್ಕೆ ಸಚಿವ ಸೋಮಣ್ಣ ಗ್ರಾಮದ ದೇಗುಲಕ್ಕೆ ಬಂದು ಕೊಟ್ಟ ಮಾತಿನಂತೆ ರಥ ನಿರ್ಮಿಸಿಕೊಡಬೇಕು ಇಲ್ಲದಿದ್ದರೇ ಗೋ ಬ್ಯಾಕ್ ಸೋಮಣ್ಣ ಹೋರಾಟ ಮಾಡುತ್ತೇವೆ. ಜೊತೆಗೆ, ಚುನಾವಣೆಯನ್ನೂ ಬಹಿಷ್ಕರಿಸುತ್ತೇವೆ ಎಂದು ಗ್ರಾಮದ ಮುಖಂಡರುಗಳು ಎಚ್ಚರಿಕೆ ಕೊಟ್ಟಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ರಥಯಾತ್ರೆಗೆ ಚಾಲನೆ ಸಿಕ್ಕಿದೆ.. ಬಿಜೆಪಿಯ ರಥಯಾತ್ರೆಗೆ ಜೆ.ಪಿ.ನಡ್ಡಾರಿಂದ ಗ್ರೀನ್ಸಿಗ್ನಲ್ ನೀಡಿದ್ದಾರೆ.. ರಥಯಾತ್ರೆಯಿಂದ ಸಚಿವ ಸೋಮಣ್ಣ ದೂರ ಉಳಿದಿದ್ದಾರೆ.. ಇದು ಅಸಮಾಧಾನದಿಂದ ಸಚಿವ ಸೋಮಣ್ಣ ರಥಯಾತ್ರೆ ಗೈರಾದ್ರಾ ಅನ್ನೋ ಪ್ರಶ್ನೆ ಹುಟ್ಟುಹಾಕಿದೆ..
ಹೆಲಿಕಾಪ್ಟರ್ ಮೂಲಕ ಮಾದಪ್ಪನ ಬೆಟ್ಟಕ್ಕೆ ಬಂದಿಳಿದ ಜೆ.ಪಿ.ನಡ್ಡಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಾಥ್ ನೀಡಿದರು.
ಸಮಸ್ಯೆ ಹೇಳಲು ಬಂದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂಬ ಸುದ್ದಿ ವೈರಲ್ ಆಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.