NRI: ವಿಶ್ವಾದ್ಯಂತ US ವೀಸಾ ಕಾಯುವ ಸಮಯವನ್ನು ಕಡಿಮೆ ಮಾಡುವಲ್ಲಿ ಸರ್ಕಾರ ಯಶಸ್ವಿಯಾಗುತ್ತಿದೆ. ನಾವು US ವಿದೇಶಿ ಸೇವೆಗಳ ಸಿಬ್ಬಂದಿಗಳ ಸಂಖ್ಯೆಯನ್ನು ದುಪ್ಪಟ್ಟು ನೇಮಿಸಿಕೊಳ್ಳುತ್ತಿದ್ದೇವೆ. ಆದ್ದರಿಂದ ವೀಸಾ ಪ್ರಕ್ರಿಯೆಯು ನಿರೀಕ್ಷೆಗಿಂತ ಹೆಚ್ಚು ವೇಗವನ್ನು ನೀಡುತ್ತದೆ. ಮುಂದಿನ ವರ್ಷದ ವೇಳೆಗೆ ಸಾಮಾನ್ಯ ಪರಿಸ್ಥಿತಿಗಳು ಇರುತ್ತವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.
“ಪಾಕಿಸ್ತಾನದಲ್ಲಿ ಜೈಲಿನಲ್ಲಿರುವಾಗ ಭಾರತೀಯ ಕೈದಿಗಳು ಸಾಯುತ್ತಿರುವ ಪ್ರಕರಣಗಳು ಹೆಚ್ಚು ಕಳವಳಕಾರಿಯಾಗಿದೆ. ಭಾರತೀಯ ಕೈದಿಗಳ ಭದ್ರತೆಯ ವಿಷಯವನ್ನು ಇಸ್ಲಾಮಾಬಾದ್ನಲ್ಲಿರುವ ನಮ್ಮ ಹೈಕಮಿಷನ್ ಪದೇ ಪದೇ ಪ್ರಸ್ತಾಪಿಸಿದೆ. ಎಲ್ಲಾ ಭಾರತೀಯ ಕೈದಿಗಳನ್ನು ಕೂಡಲೇ ಬಿಡುಗಡೆ ಮಾಡಿ ಭಾರತಕ್ಕೆ ಕಳುಹಿಸುವಂತೆ ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಲಾಗಿದೆ” ಎಂದರು.
Congo BSF Soldiers: ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಅಡಿಯಲ್ಲಿ ಕಾಂಗೋದಲ್ಲಿ ನಿಯೋಜಿಸಲಾದ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಮಂಗಳವಾರ ಹುತಾತ್ಮರಾದರು. ಪಡೆಯ ವಕ್ತಾರರು ಈ ಮಾಹಿತಿ ನೀಡಿದ್ದಾರೆ.
Big Decision Of Ministry Of External Affairs In The Midst Of Fierce War - ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ (Ukraine Russia War) ಮಧ್ಯೆಯೇ, ಭಾರಗದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (Ministry Of External Affairs) ಮಹತ್ವದ ನಿರ್ಧಾರ ಕೈಗೊಂಡಿದೆ. ಉಕ್ರೇನ್ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು (Indian Embassy At Ukraine) ಪೋಲೆಂಡ್ಗೆ ಸ್ಥಳಾಂತರಿಸುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ.
ಓಮಿಕ್ರಾನ್ ಭಿನ್ನ ಭಯದ ಹಿನ್ನೆಲೆಯಲ್ಲಿ ಹಲವಾರು ದೇಶಗಳು ಆಫ್ರಿಕನ್ ರಾಷ್ಟ್ರಗಳಿಂದ ವಿಮಾನಗಳ ಮೇಲೆ ನಿರ್ಬಂಧಗಳನ್ನು ಹೇರುತ್ತಿರುವ ಮಧ್ಯೆ, ಸರ್ಕಾರವು ಯಾವುದೇ ವಿಮಾನಗಳನ್ನು ನಿಷೇಧಿಸಿಲ್ಲ ಆದರೆ ಕಣ್ಗಾವಲು ಮತ್ತು ಪ್ರೋಟೋಕಾಲ್ಗಳನ್ನು ಹೆಚ್ಚಿಸಿದೆ ಎಂದು ಹೇಳಿದೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ (ಆಗಸ್ಟ್ 22) ಯುದ್ದ ಪೀಡಿತ ಅಫ್ಘಾನಿಸ್ತಾನದಿಂದ ಕೇರಳೀಯರು ಸೇರಿದಂತೆ ಭಾರತೀಯರನ್ನು ಸ್ಥಳಾಂತರಿಸುವ ಕೇಂದ್ರದ ಪ್ರಯತ್ನಗಳು ಶ್ಲಾಘನೀಯ ಎಂದು ಹೇಳಿದರು.
ಕರ್ತಾರ್ಪುರ ಕಾರಿಡಾರ್ ಉದ್ಘಾಟನೆ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ಪಂಜಾಬ್ ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು ಮೂರನೇ ಪತ್ರವನ್ನು ಕಳುಹಿಸಿದ ಕೆಲವೇ ಗಂಟೆಗಳ ನಂತರ, ವಿದೇಶಾಂಗ ಸಚಿವಾಲಯ ಇಂದು ಅವರಿಗೆ ಸಾಮಾನ್ಯ ಭಕ್ತನಾಗಿ ಡೇರಾ ಬಾಬಾ ನಾನಕ್ ದೇಗುಲಕ್ಕೆ ಭೇಟಿ ನೀಡಲು ಅವಕಾಶ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದ ವಿದೇಶಾಂಗ ಕಚೇರಿ ವಕ್ತಾರ ಮುಹಮ್ಮದ್ ಫೈಸಲ್, "ಪಾಕಿಸ್ತಾನ ಮತ್ತು ಭಾರತ ಗುರುವಾರ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ಗೆ ಸಹಿ ಹಾಕಲಿವೆ" ಎಂದು ಹೇಳಿದರು. ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಕುರಿತ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧ ಎಂದು ಭಾರತದ ವಿದೇಶಾಂಗ ಸಚಿವಾಲಯ ಸೋಮವಾರ ಘೋಷಿಸಿದ ನಂತರ ಫೈಸಲ್ ಈ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.