Indian Railway jobs 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Indian Railway Recruitment 2024: ಅಭ್ಯರ್ಥಿಗಳು ರೈಲ್ವೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು
Ayodhya Ram Mandir: ಹನುಮನೂರು ಕರ್ನಾಟಕದಿಂದ ಶ್ರೀರಾಮನೂರು ಅಯೋಧ್ಯೆಗೆ 12ಕ್ಕೂ ಹೆಚ್ಚು ರೈಲುಗಳೂ ಓಡಾಡಲಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗದಿಂದ ವಿಶೇಷ ರೈಲುಗಳನ್ನು ಆರಂಭಿಸಲು ನೈರುತ್ಯ ರೈಲ್ವೆ ಸಿದ್ಧತೆ ನಡೆಸಿದೆ.
Indian Railway Jobs 2023: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 234 ಅಸಿಸ್ಟೆಂಟ್ ಲೋಕೋ ಪೈಲೆಟ್, 27 ಟ್ರೈನಿ ಮ್ಯಾನೇಜರ್, 168 ಜ್ಯೂನಿಯರ್ ಇಂಜಿನಿಯರ್ ಮತ್ತು 361 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
Indian Railway Luggage Rule: ಇನ್ನು ಮುಂದೆ ರೈಲಿನಲ್ಲಿ ಹೆಚ್ಚು ಲಗೇಜ್ ಸಾಗಿಸುವವರ ವಿರುದ್ಧ ರೈಲ್ವೆ ಕ್ರಮ ಕೈಗೊಳ್ಳಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಲಗೇಜ್ ಬುಕ್ ಮಾಡುವಂತೆ ರೈಲ್ವೆ ಸಚಿವಾಲಯ ಸಲಹೆ ನೀಡಿದೆ. ರೈಲಿನಲ್ಲಿ ಪ್ರಯಾಣಿಸುವಾಗ ಕೇವಲ 40 ರಿಂದ 70 ಕೆಜಿ ಲಗೇಜ್ ಮಾತ್ರ ಕೊಂಡೊಯ್ಯಲು ಅವಕಾಶವಿದೆ.
ನಮ್ಮ ದೇಶದಲ್ಲಿ ರೈಲಿನಲ್ಲಿ ಪ್ರಯಾಣ ಬೆಳೆಸುವುದು ಯುದ್ಧ ಗೆಲ್ಲುವುದಕ್ಕೆ ಸಮ ಎನ್ನಲಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ನೀವು ರೈಲಿನಲ್ಲಿ ಪ್ರಯಾಣ ಬೆಳೆಸಲು ಮುಂದಾದಾಗ ಟಿಕೆಟ್ ಸಿಗುವುದು ಯಾವುದೇ ಒಂದು ಚಾಲೆಂಜ್ ಗಿಂತ ಕಮ್ಮಿ ಇಲ್ಲ. ಆದರೆ, ಇದೀಗ ಶೀಘ್ರವೇ ಕನ್ಫರ್ಮ್ ಟಿಕೆಟ್ ಸಿಗುವುದು ಸಾಧ್ಯವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.