CM Siddaramaiah: ನಮ್ಮ ಸರ್ಕಾರ ಸರ್ವ ಧರ್ಮ ಸಮನ್ವಯದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ಮಗ್ನವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಹುಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಅಲ್ಕದೆ, ಹಿಂದು-ಮುಸ್ಲಿಂ ಸಾಮರಸ್ಯದ ಜೀವನ ನಡೆಸದಂತೆ ವಾರಾವರಣ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಲೋಕಸಭೆಯಲ್ಲಿ ಅನುಮೋದನೆಗೊಂಡ ಪೌರತ್ವ ತಿದ್ದುಪಡಿ ಮಸೂದೆ-2019 ಅನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ನಂತರ ಈ ಮಸೂದೆಯ ಕುರಿತು ಮೇಲ್ಮನೆಯಲ್ಲಿ ಚರ್ಚೆ ನಡೆದಿದ್ದು, ಚರ್ಚೆಯ ವೇಳೆ ಪ್ರತಿಪಕ್ಷ ಮುಖಂಡರು ಮಸೂದೆಯ ಕುರಿತು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಮಸೂದೆಯನ್ನು ಮತಕ್ಕೆ ಹಾಕುವ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಕ್ಷಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಹಿಂದೂ ಮತ್ತು ಸಿಖ್ ನಾಯಕರ ಹತ್ಯೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಪಾಕ್ ಗೆ ಮರಳಲು ಸಿದ್ಧವಿಲ್ಲ ಎಂದು ಕುಮಾರ್ ಝೀ ನ್ಯೂಸ್ ಗೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.