2023-24 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಐಐಟಿ, ಐಐಎಂ, ಐಐಎಸ್ಸಿಎಸ್ ಗಳಂತಹ ಪ್ರತಿಷ್ಠತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶಾಸಕ, ಸಚಿವರಾಗಿ ಸುಮಾರು ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ಸಾಕಷ್ಟು ಸವಲತ್ತುಗಳನ್ನು ನೀಡಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ ಎಂದರು. ಇದೇ ವೇಳೆ ಜೆಡಿಎಸ್, ಕಾಂಗ್ರೆಸ್ ನ ನಾನಾ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
Hindu Temple: ಇಸ್ಲಾಮಾಬಾದ್ನಲ್ಲಿ ಹಿಂದೂ ಸಮುದಾಯಕ್ಕೆ ದೇವಸ್ಥಾನ, ಸಮುದಾಯ ಕೇಂದ್ರ ಮತ್ತು ಸ್ಮಶಾನ (ಶ್ಮಶಾನ) ನಿರ್ಮಾಣಕ್ಕಾಗಿ ಇದನ್ನು ಹಂಚಲಾಯಿತು. ಆದರೆ ಈಗ ಹಸಿರು ಪ್ರದೇಶ ಎಂಬ ಕಾರಣ ನೀಡಿ ನಿವೇಶನ ಮಂಜೂರು ಮಾಡುವುದನ್ನು ರದ್ದುಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.