Sadhvi Satish Sail Crowned Miss India 2026: ಸಾಧ್ವಿ ಸತೀಶ್ ಸೈಲ್ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ನಿರ್ವಹಣೆ, ಆಧ್ಯಾತ್ಮಿಕತೆ ಮತ್ತು ಸೃಜನಶೀಲತೆಯನ್ನು ಕಲಿಸುವ ಸ್ವಂತ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದ್ದಾರೆ. ಅದರಲ್ಲೂ ವಿಶೇಷವಾಗಿ ಮಹಿಳೆಯರು ಆರ್ಥಿಕ ಸಾಕ್ಷರತೆ ಹೊಂದುವುದು ದೇಶದ ಅಭಿವೃದ್ಧಿಗೆ ಅಗತ್ಯ ಎಂದು ಅವರು ಪ್ರತಿಪಾದಿಸುತ್ತಾರೆ.