Mithali Raj Marriage Rumours: ಮಿಥಾಲಿಗೆ ಬಾಲ್ಯದಿಂದಲೂ ಕ್ರಿಕೆಟ್ ಅಂದ್ರೆ ತುಂಬಾ ಇಷ್ಟ. ಅದೇ ರೀತಿ ಐಎಎಸ್ ಸೇರುವ ಆಸೆ ಕೂಡ ಹೊಂದಿದ್ದರು. ಆದರೆ ಅನಿರೀಕ್ಷಿತವಾಗಿ ಕ್ರಿಕೆಟ್ನತ್ತ ಮುಖ ಮಾಡಿದ್ದರು. ಮಿಥಾಲಿ ತಂದೆ ದೊರೈರಾಜ್ ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದರು.
Smriti Mandhana: ಭಾರತ ಮಹಿಳಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಅಹಮದಾಬಾದ್ನಲ್ಲಿ ಮಂಗಳವಾರ ನಡೆದ ಸರಣಿ ನಿರ್ಣಾಯಕ ಪಂದ್ಯವಾಗಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ಗಳ ಜಯ ಸಾಧಿಸಿದೆ. ಟೀಂ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ 122 ಎಸೆತಗಳಲ್ಲಿ 10 ಬೌಂಡರಿ ಭಾರಿಸಿ ಶತಕ ಗಳಿಸುವ ಮೂಲಕ ಟೀಂ ಇಂಡಿಯಾ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
Shikhar Dhawan-Mithali Raj Marriage Rumour: ಭಾರತ ಕ್ರಿಕೆಟ್ ತಂಡದ ಅನುಭವಿ ಬ್ಯಾಟ್ಸ್ಮನ್ ಶಿಖರ್ ಧವನ್ ತಮ್ಮ 'ಧವನ್ ಕರೆಂಗೆ' ಶೋ ಮೂಲಕ ಮಹತ್ವದ ಹೇಳಿಕೆ ನೀಡಿ ಸುದ್ದಿಯಲ್ಲಿಯಾಗಿದ್ದಾರೆ.
Mithali Raj Childhood Photo: ಮಹಿಳಾ ಕ್ರಿಕೆಟ್ ಆಟವನ್ನು ಭಾರತದಲ್ಲಿ ಜನಪ್ರಿಯಗೊಳಿಸಿದ ಕೀರ್ತಿ ಭಾರತದ ಹಿರಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಅವರಿಗೆ ಸಲ್ಲುತ್ತದೆ. 23 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಮಹತ್ವದ ಕೊಡುಗೆ ನೀಡಿದ ಮಿಥಾಲಿ ಜೂನ್ 8, 2022ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಿದ್ದರು.
Mithali Raj set for commentary: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ಪರ್ತ್ನಲ್ಲಿ ಸಂಜೆ 4.30 ರಿಂದ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ಪ್ರಕಟಣೆಗೆ ಪ್ರತಿಕ್ರಿಯಿಸಿದ ಮಿಥಾಲಿ, ತನ್ನ ಚೊಚ್ಚಲ ಕಾಮೆಂಟರಿಯನ್ನು ಪ್ರಾರಂಭಿಸಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.
Mithali Raj Announced Retirement:ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಇಂದು ಆಕಸ್ಮಿಕ ರೀತಿಯಲ್ಲಿ ವಿದಾಯ ಘೋಷಿಸಿದ್ದಾರೆ.
ICC Women World Cup 2022: ಹೋಳಿ ಹಬ್ಬದ ಒಂದು ದಿನ ನಂತರ ಮಹಿಳಾ ವಿಶ್ವಕಪ್ ಕ್ರಿಕೆಟ್ ನಿಂದ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಕಹಿ ಸುದ್ದಿಯೊಂದು ಬಂದಿದೆ. ಇಂದು ನಡೆದ ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ, ಭಾರತ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿದೆ.
Mithali Raj: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಜೊತೆಗೆ ಮಿಥಾಲಿ ರಾಜ್ (Mithali Raj) ಕೂಡ ಎಲೈಟ್ ಕ್ಲಬ್ ಸೇರಿದ್ದಾರೆ. ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ಮಿಥಾಲಿ ಪ್ರಸ್ತುತ ಆರನೇ ವಿಶ್ವಕಪ್ ನಲ್ಲಿ ಆಡುತ್ತಿದ್ದಾರೆ.
ಇತ್ತೀಚಿಗೆ ಬಿಡುಗಡೆಯಾದ ಮಹಿಳಾ ಏಕದಿನ ಬ್ಯಾಟ್ಸ್ಮನ್ ಶ್ರೇಯಾಂಕದಲ್ಲಿ ಭಾರತದ ಹರ್ಮನ್ಪ್ರೀತ್ ಕೌರ್ 20 ನೇ ಸ್ಥಾನವನ್ನು ಗಳಿಸಿದರೆ, ನಾಯಕಿ ಮಿಥಾಲಿ ರಾಜ್ ಎರಡನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಭಾರತದ ಮಹಿಳಾ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಅವರು ಇಂಗ್ಲೆಂಡ್ನ ಷಾರ್ಲೆಟ್ ಎಡ್ವರ್ಡ್ಸ್ ಅವರ ದಾಖಲೆಯನ್ನು ಅಳಿಸುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆಯನ್ನು ಹೊಂದಿದ್ದಾರೆ.
ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಾಗಿ ಆರ್ ಅಶ್ವಿನ್ ಮತ್ತು ಮಿಥಾಲಿ ರಾಜ್ ಅವರ ಹೆಸರನ್ನು ಕಳುಹಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದ್ದರೆ, ಅರ್ಜುನ ಪ್ರಶಸ್ತಿಗೆ ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಮತ್ತು ಶಿಖರ್ ಧವನ್ ಅವರ ಹೆಸರನ್ನು ಪ್ರಸ್ತಾಪಿಸಲಿದೆ ಎಂದು ಬಿಸಿಸಿಐನ ಮೂಲಗಳು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿವೆ.
ಭಾರತದ ಮಹಿಳಾ ಏಕದಿನ ಅಂತಾರಾಷ್ಟ್ರೀಯ ಮತ್ತು ಟೆಸ್ಟ್ ನಾಯಕಿ ಮಿಥಾಲಿ ರಾಜ್ ತಮ್ಮ ಮಿಥಾಲಿ ರಾಜ್ ಇನಿಶಿಯೇಟಿವ್ ಅಡಿಯಲ್ಲಿ ಆಟೋ ಡ್ರೈವರ್ಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.
IND W vs SA W - ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ವಿಶಿಷ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.