ಚಾಮರಾಜನಗರ ಜನರ ಆರ್ಥಿಕ ಅಭಿವೃದ್ಧಿಗಾಗಿ ಈ ಶಾಖೆ ತೆರೆದಿದ್ದು ಖಾಸಗಿ ಕಂಪನಿ ಹಾಗೂ ವ್ಯಕ್ತಿಗಳನ್ನು ನಂಬಿ ಮೋಸ ಹೋಗುತ್ತಿದ್ದ ಜನರಿಗಾಗಿ ನಮ್ಮ ಸಂಸ್ಥೆ ಪರಿಹಾರವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ರಾತ್ರಿ ಕಂಡ ಬಾವಿಗೆ ಯಾರೂ ಸಹ ಹಗಲಲ್ಲಿ ಬೀಳಲ್ಲ, ಬಿಜೆಪಿ ಕುತಂತ್ರ ಈಗಾಗಲೇ ಜಗಜ್ಜಾಹೀರಾಗಿದೆ, ಹೆಚ್ಚು ಕಡಿಮೆ ಆದರೆ ಬಿಜೆಪಿನೂ ಬಿದ್ದೋಗತ್ತೆ, ದಳನೂ ಇರಲ್ಲಾ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ನುಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.