ಹಣಕ್ಕಾಗಿ ವೃದ್ದನನ್ನು ಭೀಕರವಾಗಿ ಹತ್ಯೆ ಸಿಲಿಕಾನ್ ಸಿಟಿಯಲ್ಲಿ ಶಾಸಕರ ಕಚೇರಿ ಬಳಿ ನಡೆದಿದೆ. ಜುಗ್ಗುರಾಜ್ ಜೈನ್ (77) ಕೊಲೆಯಾದ ವೃದ್ಧ ಎಂದು ತಿಳಿದುಬಂದಿದೆ. ಚಾಮರಾಜಪೇಟೆಯ ಕಿಂಗ್ಸ್ ಎನ್ಕ್ಲೇವ್ ಅಪಾರ್ಟ್ಮೆಂಟ್ ನಲ್ಲಿ ಭೀಕರ ಹತ್ಯೆ ನಡೆದಿದೆ. ಈ ಅಪಾರ್ಟ್ಮೆಂಟ್ನಲ್ಲಿ ಈ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.