ಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೃಹತ್ ಹೋರಾಟ
ಫರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ಧರಣಿ
ದಕ್ಷಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದವರು ಭಾಗಿ
ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಸಾಧ್ಯತೆ
Technology Corporation Council Hall: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿರುವ ಕೌನ್ಸಿಲ್ ಸಭಾಂಗಣ 10ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಮುಂದುವರೆದಿದೆ.ಈ ಹಿನ್ನೆಲೆ ಇಂದು ಕಾಮಗಾರಿ ಸ್ಥಳಕ್ಕೆ ಎಂ.ಪಿ.ಡಿ.ಮುಖ್ಯ ಅಭಿಯಂತರಾದ ವಿನಾಯಕ್ ಸುಗ್ಗೂರು, ಸೂಪರಿಡೆಂಟ್ ಇಂಜನಿಯರ್ ಹೇಮಲತಾ, ಸಹಾಯಕ ಅಭಿಯಂತರಾದ ಹರ್ಷರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರ ನಾಯಕರನ್ನು ಅವಹೇಳನ ಮಾಡಿ ಜನರ ಮನಸ್ಸಿಗೆ ನೋವುಂಟು ಮಾಡಿದ್ದಾರೆ, ಈಗಾಗಲೇ ಸಂಜೀವ್ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ಆರೋಪವೂ ಕೇಳಿಬಂದಿದ್ದು ಸರ್ಕಾರಕ್ಕೆ ಮುಜುಗುರ ಉಂಟಾಗುವ ಸನ್ನಿವೇಶ ಸೃಷ್ಟಿಸಿದ್ದು ಕೂಡಲೇ ಅವರನ್ನು ಸಿಮ್ಸ್ ಡೀನ್ ಹುದ್ದೆಯಿಂದ ಬಿಡುಗಡೆ ಮಾಡಬೇಕೆಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
MLA Darshan Puttannaiah: ನಮ್ಮ ಮೇಲೆ ಭರವಸೆ ಇಟ್ಟು ಆಯ್ಕೆ ಮಾಡಿದ್ದೀರಿ. ಪಕ್ಷಾತೀತವಾಗಿ ಬೆಂಬಲ ಕೊಟ್ಟು ಆಶೀರ್ವದಿಸಿದ್ದೀರಿ, ಮೇಲುಕೋಟೆ ಕ್ಷೇತ್ರದ ಜನತೆಗೆ ಧನ್ಯವಾದಗಳು ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
Karnataka Assembly Election: ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತು ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಅವರು ಮನವಿ ಮಾಡಿದ್ದಾರೆ.
ಶಾಸಕರಿಗೆ ನೀಡಿದ್ದ ಅನುದಾನ ಬಿಡುಗಡೆಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಏಕಾಂಗಿ ಧರಣಿ ನಡೆಸಿದ್ದಾರೆ. ಸ್ಥಳಕ್ಕೆ ಡಿಕೆಶಿ ಭೇಟಿ ನೀಡಿದ್ದು, ಡಿಕೆಶಿ ಮನವಿ ಮೇರೆಗೆ ಪ್ರತಿಭಟನೆ ಕೈಬಿಟ್ಟಿದ್ದಾರೆ..
ಮಹಾತ್ಮ ಗಾಂಧಿ ಹೋರಾಟ ನೆನೆಸಿ ಶರತ್ ಬಚ್ಚೇಗೌಡ ಹೋರಾಟ ಮಾಡ್ತಿದ್ದಾರೆ. ಇದು ಸ್ಯಾಂಪಲ್ ಅಷ್ಟೇ, ನಮ್ಮ ಶಾಸಕರಿಗೆಲ್ಲಾ ಈ ರೀತಿ ಅನ್ಯಾಯ ಆಗಿದೆ.. ಹೊಸದಾಗಿ ಗೆದ್ದ ಶಾಸಕರಿಗೆ ಈ ರೀತಿ ಅನ್ಯಾಯ ಎಷ್ಟು ಸರಿ ಎಂದು ಡಿಕೆಶಿ ಹೇಳಿಕೆ ನೀಡಿದ್ದಾರೆ.. ಮುಖ್ಯಮಂತ್ರಿಗಳ ಸಹಿ, ಅವರ ಮಾತಿಗೆ ಕಿಮ್ಮತ್ತಿಲ್ಲ ಅನ್ನೋದಕ್ಕೆ ಇದೇ ಸಾಕ್ಷಿ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..
ಬಾಗಲಕೋಟೆ-ವಿಜಯಪುರ ಅವಳಿ ಜಿಲ್ಲೆಯಲ್ಲಿ ಒಂದು ಹುಳ ಐತಿ. ಹಣದಿಂದ ಎಲ್ಲರನ್ನು ಕೆಡವುತ್ತೇವೆ ಎಂದು ಹುಳು ತಿಳಿದುಕೊಂಡಿದೆ. ಅದರ ಮೇಲೂ ಸಿಬಿಐ ದಾಳಿಯಾಗುತ್ತೆ ಎಂದು ವಿಜಯಪುರದಲ್ಲಿ ಮುರುಗೇಶ್ ನಿರಾಣಿ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ದೇಶದ ಯಾವುದೇ ಮೈದಾನದಲ್ಲಿ ಗಣೇಶನ ಪ್ರತಿಷ್ಟಾಪಿಸಬಹುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾವುದೇ ಮೈದಾನವಿರಲಿ ಅದು ಕರ್ನಾಟಕ ಸರ್ಕಾರದ ಆಸ್ತಿ. ಗಣಪತಿ ಕೂರಿಸಬೇಡಿ ಎಂದು ಹೇಳುವ ಆಧಿಕಾರ ಯಾರಿಗೂ ಇಲ್ಲ ಎಂದಿದ್ದಾರೆ.
ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದು ಶಾಸಕ ಬೋಪಯ್ಯ ಒಂದೂವರೆ ಗಂಟೆಗಳ ಕಾಲ ರಸ್ತೆಯಲ್ಲೇ ಸಿಲುಕಿದ್ದ ಘಟನೆ ನಡೆದಿದೆ. ಕೊಡಗಿನ ಭಾಗಮಂಡಲ ಸಮೀಪದ ಕರಿಕೆ ವ್ಯಾಪ್ತಿಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಗುಡ್ಡ ಕುಸಿದಿದೆ. ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಹಿಂದಿರುಗುತ್ತಿದ್ದಾಗ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ.. ಅರಣ್ಯ ಇಲಾಖೆ ಸಿಬ್ಬಂದಿ 1 ಗಂಟೆ ಬಳಿಕ ಮರ ತೆರವು ಮಾಡಿದ್ದಾರೆ.
ಉಟ್ಟ ಬಟ್ಟೆಯಲ್ಲೇ ಊರು ಬಿಟ್ಟ ಗ್ರಾಮಸ್ಥರು ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯ ಆರ್ಭಟ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ ಭಾರೀ ಕಟ್ಟೆಚ್ಚರ
ಬೆಂಗಳೂರಿನಲ್ಲಿ 8 ವಲಯಗಳಿಗೆ ಸಚಿವರ ಕಾರ್ಯಪಡೆ ರಚನೆ ಮಾಡಲಾಗಿದೆ. 8 ವಲಯಗಳಲ್ಲಿ ಒಬ್ಬೊಬ್ಬರಿಗೆ ಒಂದೊಂದು ವಲಯದ ಜವಾಬ್ದಾರಿ ನೀಡಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.