Viral Video: ಶೇರ್ ಆದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಬಹುತೇಕರು ಮೊಬೈಲ್ ನೋಡುತ್ತಾ ಸ್ಕೂಟರ್ ನೋಡಿಕೊಂಡ ಬಂದು ಕಾರಿಗೆ ಡಿಕ್ಕಿ ಹೊಡೆಸಿದ ಯುವಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
danger of excessive use of mobile: ಮೊಬೈಲ್ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನದ ಪ್ರಮುಖ ಭಾಗವಾಗಿದೆ. ಇನ್ನು ಅನೇಕರಿಗೆ ಬೆಳಗ್ಗೆ ಎದ್ದ ತಕ್ಷಣ ಫೋನ್ ಚೆಕ್ ಮಾಡುವ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸವು ಕಣ್ಣುಗಳಿಗೆ ಹಾನಿಕಾರಕ. ಕಣ್ಣಿನ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧನೆ ತೋರಿಸಿದೆ.
ProRes LOG ವೀಡಿಯೊ ಪ್ರೊ ಮತ್ತು ಪ್ರೊ ಅಲ್ಲದ ಮಾದರಿಗಳ ನಡುವಿನ ಮೂಲಭೂತ ವ್ಯತ್ಯಾಸವಾಗಿದೆ. iPhone 16 ನ ಪ್ರೊ ಮಾಡೆಲ್ 5x ಟೆಲಿಫೋಟೋ ಲೆನ್ಸ್ ಮತ್ತು ProRes LOG ವೀಡಿಯೊ ರೆಕಾರ್ಡಿಂಗ್ ಆಯ್ಕೆಯನ್ನು ಹೊಂದಿರಬಹುದು
Lava Yuva Star 4G: ಭಾರತದಲ್ಲಿ Lava Yuva Star 4G ಬೆಲೆ ರೂ 6,499 ಆಗಿದ್ದು, 4GB + 64GB ರೂಪಾಂತರವಾಗಿದೆ. ಈ ಫೋನ್ ಪ್ರಸ್ತುತ ದೇಶಾದ್ಯಂತ ಸಸ್ತಾ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಹ್ಯಾಂಡ್ ಸೆಟ್ ಮೂರು ಬಣ್ಣ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಅವುಗಳೆಂದರೆ ಕಪ್ಪು, ಲ್ಯಾವೆಂಡರ್ ಮತ್ತು ಬಿಳಿ.
Distance from Mobile Screen to Eyes: ಸ್ಮಾರ್ಟ್‌ಫೋನ್ ಬಳಸುವುದು ಮುಖ್ಯ, ಆದರೆ ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಕೂಡ ಅಷ್ಟೇ ಮುಖ್ಯ. ಆದ್ದರಿಂದ, ಫೋನ್ ಬಳಸುವಾಗ, ಕಣ್ಣುಗಳು ಮತ್ತು ಪರದೆಯ ನಡುವೆ ಸರಿಯಾದ ಅಂತರವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಆದರೆ ಎಷ್ಟು ದೂರ? ಈ ಗೊಂದಲಕ್ಕೆ ಉತ್ತರ ನಾವಿಂದು ನೀಡಲಿದ್ದೇವೆ.
WhatsApp : ವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿಯನ್ನು ಇಂಡಿಗೋ ಏರ್ ಲೈನ್ಸ್ ಸಂಸ್ಥೆಯೊಂದು ತಂದಿದ್ದು, ಈ ಮೂಲಕ ಪ್ರಯಾಣಿಕರು ವಾಟ್ಸ್ಯಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ.
Mobile Phones Under 10000 : ಅನೇಕ ಜನರು ಉತ್ತಮ ಫೋನ್ ತೆಗೆದುಕೊಳ್ಳಲು ಬಯಸುತ್ತಾರೆ ಆದರೆ ಒಳ್ಳೆಯ ಫಿಚರ್ಸ್ ತೆಗೆದುಕೊಳ್ಳಲು ಬಯಸಿದರೆ ಅದರ ಬೆಲೆ ತುಂಬಾ ಹೆಚ್ಚಿರುತ್ತದೆ ಆದ್ರೆ ಇಲ್ಲಿರುವ ಕೆಲವೊಂದು ಸಿನಿಮಾಗಳು ಕಡಿಮೆ ಬೆಲೆಯಲ್ಲಿ ತೆಗೆದುಕೊಳ್ಳಬಹುದು ಅದರ ಜೊತೆಗೆ ಉತ್ತಮ ರೀತಿಯ ಫಿಚರ್ಸ್ ಗಳು ಲಭ್ಯವಿದೆ.
ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಉತ್ತಮ ಕ್ಯಾಮೆರಾ ಹೊಂದಿರುವ ಸ್ಮಾರ್ಟ್ ಫೋನ್‌ಗಳನ್ನು ಕೊಂಡುಕೊಳ್ಳಲು ಬಯಸುತ್ತಾರೆ. ಅದೇ ರೀತಿಯ ಫೋನ್ ನೀವು ಹುಡುಕುತ್ತಿದ್ದಿರಾ ಹಾಗಾದರೆ ಕೆಲವು ಫೋನ್ ಗಳ ಮಾಹಿತಿ ಇಲ್ಲಿವೆ.
Property Returan Parade: ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ಬ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳೆ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಸಲಾಯಿತು.
Screen Time For Kids: ಇತ್ತೀಚಿನ ದಿನಗಳಲ್ಲಿ ಮಕ್ಕಳು ಸಹ ಮೊಬೈಲ್ ಬಳಸುತಿದ್ದು, ಆದರೆ ಇದರಿಂದ ತೊಂದರೆಗಳು ಕೂಡ ಹೆಚ್ಚಾಗುತ್ತಿರುವ ಕಾರಣ ಮಕ್ಕಳ ಮೊಬೈಲ್ ಬಳಕೆಯ ಸಮಯವನ್ನು ಮಿತಿಗೊಳಿಸುವುದು ಮುಖ್ಯವಾಗಿದ್ದು, ಇದಕ್ಕೆ ಪರಿಹಾರವಾಗಿ ಕೆಲವು ಸಲಹೆಗಳು ಇಲ್ಲಿವೆ.
Price Cut: ನೀವೂ ಕೂಡ ಹೊಸ ಟಿವಿ, ಮೊಬೈಲ್, ಕಂಪ್ಯೂಟರ್ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ ನಿಮಗಾಗಿ ಇಲ್ಲಿದೆ ಒಂದು ಗುಡ್ ನ್ಯೂಸ್. ಸದಯದಲ್ಲೇ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಕಡಿತಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.
Police Emergency Mission: ತುರ್ತು ಸಹಾಯವಾಣಿಯೊಂದಿಗೆ ಜನರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ಸಂಕಷ್ಟದ ಸಮಯದಲ್ಲಿ ನಿಂತ ಸ್ಥಳದಿಂದಲೇ ಪೊಲೀಸರಿಗೆ ಮಾಹಿತಿ ನೀಡಲು ಈ ತುರ್ತು ಸಹಾಯವಾಣಿ ಉಪಯೋಗವಾಗಲಿದೆ.
Discount Offer on Amazon: Samsung Galaxy S20 FE 5G ಯಲ್ಲಿ ದೊಡ್ಡ ರಿಯಾಯಿತಿ ಕೊಡುಗೆಯನ್ನು ನೀಡಲಾಗುತ್ತಿದೆ. ಈ ಸ್ಮಾರ್ಟ್‌ಫೋನ್ ಬೆಲೆ ರೂ.74,999 ಆಗಿದೆ. ಈ ಬೆಲೆಗೆ ಈ ಸ್ಮಾರ್ಟ್‌ಫೋನ್ ಖರೀದಿಸುವುದು ಪ್ರತಿಯೊಬ್ಬರಿಗೂ ಸುಲಭದ ಮಾತಲ್ಲ. ಆದರೆ ಈ ಫೋನ್ ನಲ್ಲಿ ನೀಡಲಾಗುತ್ತಿರುವ ರಿಯಾಯಿತಿಯ ನಂತರ, ಸ್ಮಾರ್ಟ್‌ಫೋನ್ ಅನ್ನು ಸುಲಭವಾಗಿ ಖರೀದಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.