Aadhaar Card-Voter ID Link: ಸರ್ಕಾರದ ವತಿಯಿಂದ ಮತದಾರರ ಗುರುತು ಚೀಟಿ ಮತ್ತು ಆಧಾರ್ ಜೋಡಣೆ ಮಾಡಲು ಕೊನೆಯ ದಿನಾಂಕ ಏಪ್ರಿಲ್ 1, 2023 ಆಗಿತ್ತು. ಆದರೆ, ಇದೀಗ ಅದನ್ನು ಸರ್ಕಾರವು ಮಾರ್ಚ್ 31, 2024 ಕ್ಕೆ ವಿಸ್ತರಿಸಿದೆ. ಆದಾಗ್ಯೂ, ಎರಡೂ ಸಂಗತಿಗಳನ್ನು ಲಿಂಕ್ ಮಾಡುವ ಅನಿವಾರ್ಯವಲ್ಲ
7th Pay Commission DA Hike: ಉದ್ಯೋಗಿಗಳು ಮತ್ತು ಪಿಂಚಣಿದಾರರು ಇಂದು ಒಳ್ಳೆಯ ಸುದ್ದಿಯಾಗಿರಲಿದೆ. ಈ ಬಾರಿ ಸರ್ಕಾರ ಶೇ. 4ರಷ್ಟು ಡಿಎ ಹೆಚ್ಚಿಸುವ ನಿರೀಕ್ಷೆ ಇದೆ. ಹೀಗಾದರೆ ಸರ್ಕಾರಿ ನೌಕರರು ಪಡೆಯುವ ಡಿಎ ಶೇ.42ಕ್ಕೆ ಏರಿಕೆಯಾಗಲಿದೆ.
ಈ ಬಾರಿ ಕೇಂದ್ರ ನೌಕರರಿಗೆ ತುಟ್ಟಿಭತ್ಯೆ (ಡಿಎ) ಘೋಷಿಸಿಲ್ಲ. ಆದರೆ ಹೋಳಿ ಹಬ್ಬದಂದು ಮೋದಿ ಸರ್ಕಾರ ಎಲ್ಲಾ ಕೇಂದ್ರ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದೆ. ನೌಕರರಿಗೆ ವಿಶೇಷ ಹಬ್ಬದ ಮುಂಗಡ ಯೋಜನೆ ನೀಡಲು ಸರ್ಕಾರ ಘೋಷಣೆ ಮಾಡಿದೆ.
ಪಿಎಂ ಕಿಸಾನ್‌ನ 12ನೇ ಕಂತನ್ನು ಅಕ್ಟೋಬರ್ 17 ರಂದು ದೇಶಾದ್ಯಂತ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಕಳೆದ ಬಾರಿ 8.42 ಕೋಟಿ ರೈತರು ಈ ಕಂತಿನ ಲಾಭ ಪಡೆದಿದ್ದರು. ಈ ಹಿಂದೆ 11 ಕೋಟಿಗೂ ಹೆಚ್ಚು ರೈತರು ಯೋಜನೆಯ ಲಾಭ ಪಡೆದಿದ್ದರು.
Small Savings Scheme Interest Rate : 2023ರ ಹೊಸ ವರ್ಷಕ್ಕೂ ಮುನ್ನ ನರೇಂದ್ರ ಮೋದಿ ಸರ್ಕಾರ ಜನಸಾಮಾನ್ಯರಿಗೆ ಭರ್ಜರಿ ಗಿಫ್ಟ್ ನೀಡಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ, ಅಂಚೆ ಕಛೇರಿಯ ಸ್ಥಿರ ಠೇವಣಿ, ಹಿರಿಯ ನಾಗರಿಕರ ಉಳಿತಾಯ ಯೋಜನೆ ಮೇಲಿನ ಬಡ್ಡಿದರವನ್ನು ಜನವರಿ 1 ರಿಂದ ಸರ್ಕಾರ ಹೆಚ್ಚಿಸಿದೆ.
Current Wheat Price: FCI ಗೋದಾಮಿನಿಂದ ಹೊರಡುವ ಈ ಗೋಧಿಯನ್ನು ಓಪನ್ ಮಾರ್ಕೆಟ್ ಸೇಲ್ಸ್ ಸ್ಕೀಮ್ ಅಡಿ ಹಿಟ್ಟಿನ ಗಿರಣಿ ಇತ್ಯಾದಿಗಳಿಗೆ ಮಾರಾಟಮಾಡುವ ಯೋಜನೆಯನ್ನು ಸರ್ಕಾರ ಹೊಂದಿದೆ. ಈ ಕುರಿತು ಸರ್ಕಾರಿ ಮೂಲಗಳು ಮಾಹಿತಿಯನ್ನು ನೀಡಿವೆ.
Union Budget 2023 Expectations:ರೈತರು ಮತ್ತು ಉದ್ಯೋಗಸ್ಥರು ಭಾರೀ ನಿರೀಕ್ಷೆಯೊಂದಿಗೆ ಬಜೆಟ್ ಅನ್ನು ಎದುರು ನೋಡುತ್ತಿದ್ದಾರೆ. ಪ್ರಸ್ತುತ ಆದಾಯ ತೆರಿಗೆ ವಿನಾಯಿತಿ ಮಿತಿ 2.5 ಲಕ್ಷ ರೂ. ಆಗಿದೆ. ಅಂದರೆ, ವಾರ್ಷಿಕವಾಗಿ ಎರಡೂವರೆ ಲಕ್ಷ ರೂಪಾಯಿಗಳವರೆಗೆ ಆದಾಯ ಗಳಿಸುವ ವ್ಯಕ್ತಿ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.
PM Kisan Samman Nidhi : ರೈತರ ಆದಾಯವನ್ನು ದ್ವಿಗುಣಗೊಳಿಸಲು, ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದ ಮೋದಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೇಂದ್ರ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ.
RBI Gold Bond Scheme: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೆ ಸರ್ಕಾರಿ ಗೋಲ್ಡ್ ಬಾಂಡ್ ಯೋಜನೆ ಆರಂಭಿಸಲಿದೆ. ಎರಡು ಹಂತಗಳಲ್ಲಿ ಸರ್ಕಾರಿ ಚಿನ್ನದ ಬಾಂಡ್ ಯೋಜನೆಯನ್ನು RBI ಬಿಡುಗಡೆ ಮಾಡುತ್ತದೆ.
Small saving schemes Interest Rate : ನೀವು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸುಕನ್ಯಾ ಸಮೃದ್ಧಿ ಯೋಜನೆ (SSY), PPF, ಕಿಸಾನ್ ವಿಕಾಸ್ ಪತ್ರ (KVP) ಅಥವಾ ರಾಷ್ಟ್ರೀಯ ಉಳಿತಾಯ ಕಾರ್ಡ್ (NSC) ನಲ್ಲಿ ಹೂಡಿಕೆ ಮಾಡಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.
ಹೊಸ ವರ್ಷ ಪ್ರಾರಂಭವಾಗಲು ಸುಮಾರು ಒಂದು ತಿಂಗಳು ಬಾಕಿ ಉಳಿದಿದೆ. 2023 ರ ಆರಂಭದೊಂದಿಗೆ, ಕೇಂದ್ರ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಿಗುತ್ತಿದೆ. ಲಕ್ಷಾಂತರ ಉದ್ಯೋಗಿಗಳ ವರ್ಷಗಳ ಹಿಂದಿನ ಆಸೆಗಳು ಈಡೇರುವ ಸಾಧ್ಯತೆ ಇದೆ.
EPFO:EPFO ಅಡಿಯಲ್ಲಿ ಅದರ ವ್ಯಾಪ್ತಿಯನ್ನು ಕಾಲಕಾಲಕ್ಕೆ ಪರಿಶೀಲಿಸಲಾಗುವುದು ಎಂದು ಮೂಲಗಳು ವರದಿ ಮಾಡಿವೆ. ಪ್ರಸ್ತುತ ಪ್ರಕಟಗೊಂಡ ಮಾಹಿತಿಯ ಪ್ರಕಾರ, ಇಪಿಎಫ್ಓ ಅಡಿ ಕನಿಷ್ಠ ವೇತನದ ಮಿತಿಯನ್ನು 15 ಸಾವಿರದಿಂದ 21000 ಹೆಚ್ಚಿಸಲಾಗುತ್ತಿದೆ ಎನ್ನಲಾಗಿದೆ.
PM Kisan Latest Update: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸರ್ಕಾರ ರೈತರ ಖಾತೆಗೆ ನೇರ ವರ್ಗಾವಣೆಯ ಮೂಲಕ 12ನೇ ಕಂತಿನ ರೂ.2000 ಜಾರಿಗೊಳಿಸಿದೆ. ಆದರೆ, ಇನ್ಮುಂದೆ ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಲಾಭಾರ್ಥಿಗಳ ಸ್ಥಿತಿ ಪರಿಶೀಲನೆಯ ವ್ಯವಸ್ಥೆಯನ್ನು ಸರ್ಕಾರ ಬದಲಾಯಿಸಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತಿಗೂ ಮುನ್ನ ರೈತರಿಗೆ ಮತ್ತೊಂದು ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಬೇಳೆ ಕಾಳುಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅನುಮೋದನೆ ನೀಡುವ ಸಾಧ್ಯತೆ ಇದೆ.
Modi Govt on Free Ration: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು (ಸೆಪ್ಟೆಂಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಪಡಿತರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ 2022 ರವರೆಗೆ ವಿಸ್ತರಿಸಲು ಮೋದಿ ಸರ್ಕಾರ ನಿರ್ಧರಿಸಿದೆ.
Cooking Gas Price: ಏರುತ್ತಿರುವ ಹಣದುಬ್ಬರದಿಂದ ಸಾರ್ವಜನಿಕರಿಗೆ ಪರಿಹಾರ ನೀಡಲು ಸರ್ಕಾರ ಹೊಸ ಯೋಜನೆಯನ್ನು ರೂಪಿಸುತ್ತಿದೆ. ಇತ್ತೀಚೆಗೆ, ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಮತ್ತು ಪೆಟ್ರೋಲ್‌ನಲ್ಲಿ ನಷ್ಟವನ್ನು ಅನುಭವಿಸುತ್ತಿಲ್ಲ ಎಂಬ ಮಾಹಿತಿಯು ವರದಿಯಿಂದ ಬಹಿರಂಗವಾಗಿದೆ.