Lok Sabha Elections 2024: ಪ್ರಧಾನಿ ಮೋದಿ ಅವರ "ರೋಡ್ ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ. ಮೇ 14ರಂದು ಪ್ರಧಾನಿ ಮೋದಿಯವರು ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಅಂತಾ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕೂಡ ಮೋದಿ ಮೇನಿಯಾ ಕಂಟಿನ್ಯೂ. 6 ಕ್ಷೇತ್ರಗಳ ಟಾರ್ಗೆಟ್.. 8 ಕಿಲೋ ಮೀಟರ್ ರೋಡ್ ಶೋ. 8 ಕಿಲೋ ಮೀಟರ್ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ. ಸುಮಾರು ಮೂರು ಗಂಟೆಗಳ ಕಾಲ ಪ್ರಧಾನಿ ಮೋದಿ ಮತಯಾತ್ರೆ. 6 ಕ್ಷೇತ್ರಗಳನ್ನ ಟಾರ್ಗೆಟ್ ಮಾಡಿ ಪ್ರಧಾನಿ ಮೋದಿ ಮತಬೇಟೆ.
ಬೆಂಗಳೂರು ಬಳಿಕ ಮೈಸೂರಿನಲ್ಲಿ ಪ್ರಧಾನಿ ಮೋದಿ ಸವಾರಿ. ನಂಜನಗೂಡಿನ ಶ್ರೀಕಂಠೇಶ್ವರನಿಗೆ ಮೋದಿ ವಿಶೇಷ ಪೂಜೆ. ಎಲಚಿಗೆರೆ ಬೋರೆ ಗ್ರಾಮದಲ್ಲಿ ಪ್ರಧಾನಿ ಸಾರ್ವಜನಿಕ ಸಭೆ. ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆ ಗ್ರಾಮದಲ್ಲಿ ಸಭೆ. ಸಭೆ ನಂತರ ಶ್ರೀಕಂಠೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಸಭೆ.
ಪ್ರಧಾನಿ ನಮೋ ಸುನಾಮಿಗೆ ಪೊಲೀಸರ ಸರ್ಪಗಾವಲು. ಮೋದಿ ಸಂಚರಿಸುವ ಮಾರ್ಗದಲ್ಲಿ ಬಿಗಿ ಬಂದೋಬಸ್ತ್. 2 ಸಾವಿರ ಪೊಲೀಸರ ನಿಯೋಜನೆ ಮಾಡಿ ಬಿಗಿ ಭದ್ರತೆ. ಮೋದಿ ಸಂಚರಿಸುವ ಮಾರ್ಗದಲ್ಲಿ ಖಾಕಿ ಕಟ್ಟೆಚ್ಚರ. ಐತಿಹಾಸಿಕ ಕ್ಷಣಕ್ಕೆ ಸಾಕಿಯಾಗಲಿರುವ ಸಿಲಿಕಾನ್ ಸಿಟಿ. ಹೆಜ್ಜೆ ಹೆಜ್ಜೆಗೂ ಖಾಕಿ ಕೋಟೆ.. ಬಿಗಿ ಪೊಲೀಸ್ ಭದ್ರತೆ.
Siddaramaiah: ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.
Congress:ಚುನಾವಣೆಗೆ ಕೌಂಟ್ ಡೌನ್ ಶುರು ಉದ್ಯಾನನಗರಿ ಬೆಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಈ ಹಿನ್ನಲೆ ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಸೇರಿದಂತೆಯೇ ಇತರೆ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.
MOdi Road Show: ಈಗಾಗಲೇ ಮೋದಿಗಾಗಿ ಆಯನೂರು ನಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.
MOdi Road Show: ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ಹಾವೇರಿಯಲ್ಲಿ ವಿಶೇಷ ಉಡುಗೊರೆ ನೀಡಲು ಬಿಜೆಪಿ ನಾಯಕರು ಸಿದ್ದರಾಗಿದ್ದಾರೆ.
Karnataka Election 2023 : ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಜಧಾನಿ ಬೆಂಗಳೂರು ಗೆಲ್ಲಲು ಪ್ರಧಾನಿ ಮೋದಿ ಮೆಗಾಬೇಟೆ. ಯಾವೆಲ್ಲ ರಸ್ತೆಗಳು ಬಳಸಬಾರದು.. ಯಾವೆಲ್ಲ ರಸ್ತೆಗಳು ಬಂದ್.? ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ಬಿಐ ಲೇಔಟ್, ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್ ಸೇರಿದಂತೆ ಹಲವು ರಸ್ತೆಗಳು ಬಂದ್.
ರಾಜಧಾನಿ ಬೆಂಗಳೂರು ಗೆಲ್ಲಲು ಪ್ರಧಾನಿ ಮೋದಿ ಮೆಗಾಬೇಟೆ. ನರೇಂದ್ರ ನರೇಂದ್ರ ಮೋದಿ ರಾಜಧಾನಿ ರೌಂಡ್ಸ್ಗೆ ಕೌಂಟ್ಡೌನ್. ಬೆಂಗಳೂರಿನಲ್ಲಿಂದು ಪ್ರಧಾನಮಂತ್ರಿ ಮೆಗಾ ರೋಡ್ ಶೋ. ಬೆಂಗಳೂರನ್ನ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಮೋದಿ ರಣಬೇಟೆ. ಎರಡು ದಿನ.. ಒಂದು ರಾಜಧಾನಿ.. ಒನ್ ಮ್ಯಾನ್ ಶೋ..! 26 ಕಿಲೋಮೀಟರ್ ರೋಡ್ ಶೋ.. 28 ಕ್ಷೇತ್ರಗಳ ಟಾರ್ಗೆಟ್. 28ರಲ್ಲಿ 20 ಕ್ಷೇತ್ರಗಳನ್ನ ಗೆಲ್ಲಲೇಬೇಕು ಅಂತ ಪಣತೊಟ್ಟಿರುವ BJP. ರೋಡ್ ಶೋ ಮೂಲಕ ಮತದಾರರ ಮನ ಗೆಲ್ಲಲು ಮೋದಿ ಕಸರತ್ತು.
Karnataka Assembly Election :28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 30ರಿಂದ 35 ಕಿ.ಮೀ. ವರೆಗೆ ಈ ರೋಡ್ ಶೋ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.