Pakistan Super League 2024: ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ಕೂಡ ಆಗುತ್ತಿದೆ. ಅನೇಕರು ಇಮಾದ್ರನ್ನು ಟ್ರೋಲ್ ಮಾಡುತ್ತಿದ್ದಾರೆ. ಇನ್ನೂ ಅನೇಕರು ಆಟಗಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
Mohammad Rizwan Wishes Virat Kohli: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಕೂಡ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದಿತ್ತು. ನವೆಂಬರ್ 5 ರಂದು ಇದೇ ಮೈದಾನದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯ ನಡೆಯಲಿದೆ.
World Cup: ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಅದ್ಭುತ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಅವರನ್ನೇ ಹಿಂದಿಕ್ಕಿದ್ದಾರೆ.
Mohammad Rizwan, Cricket News in Kannada: ಅಕ್ಟೋಬರ್ 6 ರಂದು ಹೈದರಾಬಾದ್’ನಲ್ಲಿ ನೆದರ್ಲ್ಯಾಂಡ್ಸ್ (ಪಾಕಿಸ್ತಾನ vs ನೆದರ್ಲ್ಯಾಂಡ್ಸ್) ವಿರುದ್ಧ ಪಂದ್ಯ ನಡೆಯುತ್ತಿತ್ತು. ಆ ವೇಳೆ ಡ್ರಿಂಕ್ಸ್ ಬ್ರೇಕ್ ಸಮಯದಲ್ಲಿ ರಿಜ್ವಾನ್ ಕ್ರೀಸ್’ನಲ್ಲಿ ನಮಾಜ್ ಮಾಡುತ್ತಿದ್ದಾರೆ ಎಂಬ ಫೋಟೋ ಸಖತ್ ವೈರಲ್ ಆಗಿತ್ತು.
World Cup 2023: ರಿಜ್ವಾನ್ 121 ಎಸೆತಗಳಲ್ಲಿ ಅಜೇಯ 131 ರನ್ ಗಳಿಸಿದ ಕಾರಣ ಪಾಕಿಸ್ತಾನ ನಾಲ್ಕು ವಿಕೆಟ್’ಗೆ 345 ರನ್ ಗಳಿಸುವ ಮೂಲಕ ವಿಶ್ವಕಪ್’ನಲ್ಲಿ ಅತಿದೊಡ್ಡ ಗುರಿಯನ್ನು ಸಾಧಿಸಿದ ಹೊಸ ದಾಖಲೆಯನ್ನು ಮಾಡಿದೆ.
India vs Pakistan, Asia Cup: ಮುಂಬರುವ ಏಷ್ಯಾಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯ ಟೂರ್ನಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾ ಆತಿಥ್ಯ ವಹಿಸಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಿಸ್ಸಂಶಯವಾಗಿ ಶ್ರೀಲಂಕಾದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯು ಆಗಸ್ಟ್ 31 ರಿಂದ ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 17 ರ ಭಾನುವಾರದಂದು ನಡೆಯಲಿದೆ.
IND vs AUS: ಈ ತಿಂಗಳ ಅಂತ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಪಾಕಿಸ್ತಾನ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಬೇಕಿದೆ. ಈ ಸರಣಿಗಾಗಿ, ಪಾಕಿಸ್ತಾನ ತಂಡವು ತನ್ನ ನಾಯಕ ಬಾಬರ್ ಅಜಂಗೆ ವಿಶ್ರಾಂತಿ ನೀಡಲು ನಿರ್ಧರಿಸಿದೆ. ಜಿಯೋ ನ್ಯೂಸ್’ನ ವರದಿಯ ಪ್ರಕಾರ, ಬಾಬರ್ ಆಜಮ್ ಆ ಸರಣಿಯಲ್ಲಿ ಆಡುವುದಿಲ್ಲ.
SuryaKumar Yadav Record: ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿದೆ. ರಿಜ್ವಾನ್ 2021 ರಲ್ಲಿ 29 ಪಂದ್ಯಗಳಲ್ಲಿ 134.89 ಸ್ಟ್ರೈಕ್ ರೇಟ್ ಮತ್ತು 73.66 ರ ಸರಾಸರಿಯಲ್ಲಿ 1326 ರನ್ ಬಾರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಈ ದಾಖಲೆಯನ್ನು ಸಾಧಿಸಲು ಕೇವಲ 286 ರನ್ಗಳ ಅಂತರದಲ್ಲಿದ್ದಾರೆ.
ಸೂರ್ಯಕುಮಾರ್ ಅವರು ಟಿ20 ವಿಶ್ವಕಪ್ 2022 ರ ಸೂಪರ್ 12 ಸುತ್ತಿನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ನಂಬರ್ ಒನ್ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದಾರೆ, ಇದರಲ್ಲಿ ಅವರು ಐದು ಇನ್ನಿಂಗ್ಸ್ಗಳಲ್ಲಿ ಮೂರು ಅರ್ಧ ಶತಕಗಳನ್ನು ಗಳಿಸಿದ್ದಾರೆ.
ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 16 ರನ್ಗಳಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಚುರುಕಿನ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಮನ ಗೆದ್ದಿದ್ದಾರೆ.
ನವದೆಹಲಿ: ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ದ ಪಾಕ್ ತಂಡವು 10 ವಿಕೆಟ್ ಗಳ ಐತಿಹಾಸಿಕ ಗೆಲುವನ್ನು ಸಾಧಿಸಿದೆ.
ಇದನ್ನೂ ಓದಿ: ICC T20 World Cup 2021: ಭಾರತ-ಪಾಕ್ ಪಂದ್ಯಕ್ಕೂ ಮುನ್ನ ಪ್ರಕಟಗೊಂಡಿದೆ ಈ ಭವಿಷ್ಯವಾಣಿ, ಈ ತಂಡದ ಗೆಲುವು ನಿಶ್ಚಿತ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.