ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದಿದ್ದು, ಭಾರತ 7 ವಿಕೆಟ್ಗಳ ಜಯ ಸಾಧಿಸಿದೆ. ಎರಡನೇ ಟಿ20ಯಲ್ಲಿ ಗೆದ್ದು ಸರಣಿಯಲ್ಲಿ ಮುನ್ನಡೆಯುವ ಸಂಕಲ್ಪ ತೊಟ್ಟಿದ್ದಾರೆ.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನ ಇನ್ನಿಂಗ್ಸ್ನಲ್ಲಿ 10 ವಿಕೆಟ್ಗಳನ್ನು ಪಡೆಯುವುದು ತುಂಬಾ ಕಷ್ಟ, ಆದರೆ ಅಸಾಧ್ಯವಲ್ಲ. ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ನ ಇನ್ನಿಂಗ್ಸ್ನಲ್ಲಿ 10 ವಿಕೆಟ್ಗಳನ್ನು ಕಬಳಿಸುವ ಸಾಮರ್ಥ್ಯವುಳ್ಳ ಮೂವರು ಬೌಲರ್ಗಳಿದ್ದಾರೆ.
Four star players injured: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಲ್ಲಿ ದೀರ್ಘಕಾಲದ ಗಾಯದ ನಂತರ ಮೂವರು ಆಟಗಾರರು ಮರಳಲಿದ್ದಾರೆ. ಜಸ್ಪ್ರೀತ್ ಬುಮ್ರಾ ಆಟದ ಪರಿಸ್ಥಿತಿ ಸ್ಪಷ್ಟವಾಗಿಲ್ಲ. ಸ್ಕ್ಯಾನಿಂಗ್ ನಂತರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು.
Sania Mirza: ಕೆಲ ವರ್ಷಗಳ ಕಾಲ ಟೆನಿಸ್ ನಲ್ಲಿ ಸ್ಟಾರ್ ಆಟಗಾರ್ತಿಯಾಗಿ ಮೆರೆದಿದ್ದ ಸಾನಿಯಾ ಮಿರ್ಜಾ, 2010ರಲ್ಲಿ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ಪ್ರೀತಿಸಿ ವಿವಾಹವಾದರು.
Champions Trophy 2025: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಐದು ಟೆಸ್ಟ್ ಪಂದ್ಯಗಳಲ್ಲಿ ದಯನೀಯವಾಗಿ ವಿಫಲವಾಗಿರುವ ಟೀಂ ಇಂಡಿಯಾ ಮುಂಬರುವ ಸರಣಿಯತ್ತ ಗಮನ ಹರಿಸಿದೆ. ಟೀಮ್ ಇಂಡಿಯಾ ಈ ತಿಂಗಳ ಕೊನೆಯಲ್ಲಿ ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್ಗಳ ಸರಣಿಯನ್ನು ಆಡಲಿದೆ. ಫೆಬ್ರವರಿ 9 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನದಲ್ಲಿ ಈ ಟೂರ್ನಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ.
Mohammed Shami and Saniya Mirza in dubai: ಇದೀಗ ಈ ಇಬ್ಬರು ಮದುವೆ ಆಗುತ್ತಾರೆ ಅನ್ನೋ ಗಾಸಿಪ್ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಇಬ್ಬರ ಫೋಟೋಗಳನ್ನ Edit ಮಾಡಿಕೊಂಡು ಕ್ರಿಸ್ಮಸ್ ಹಬ್ಬಕ್ಕೆ ಸಿಹಿಸುದ್ದಿ ಅಂತ ವೈರಲ್ ಮಾಡಲಾಗುತ್ತಿದೆ. ಕೆಲವು ಅಭಿಮಾನಿಗಳು ಈ ಫೋಟೋಗಳನ್ನು ನೋಡಿ ನಿಜವೆಂದು ತಿಳಿದುಕೊಂಡಿದ್ದಾರೆ.
Mohammad Shami: ಭಾರತದ ಟೆನಿಸ್ ಸೆನ್ಸೇಷನ್ ಸಾನಿಯಾ ಮಿರ್ಜಾ ವಿಚ್ಛೇದನದ ನಂತರ ತನ್ನ ಮಗನೊಂದಿಗೆ ದುಬೈನಲ್ಲಿ ವಾಸ ಮಾಡುತ್ತಿದ್ದಾರೆ. ಒಂದಲ್ಲ ಒಂದು ಸುದ್ದಿಯ ಮೂಲಕ ಸಾನಿಯಾ ಮಿರ್ಜಾ ಪ್ರತಿನಿತ್ಯ ಸಾನಿಯಾ ಮಿರ್ಜಾ ಅವರ ಹೆಸರು ಮುಂಚೂಣಿಗೆ ಬರುತ್ತಲೇ ಇರುತ್ತದೆ. ಇತ್ತೀಚೆಗೆ ಕಾರ್ಯಕ್ರಮಕ್ಕಾಗಿ ಸಾನಿಯಾ ಮಿರ್ಜಾ ಅವರು ಭಾರತಕ್ಕೆ ಬಂದಿದ್ದರು. ಈ ಮಧ್ಯೆ ಟೆನಿಸ್ ಆಟಗಾರ್ತಿಯ ಎರಡನೇ ಮದುವೆ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
5 Biggest controversies in cricket in 2024: ಕೆಲವೊಂದು ಕ್ಷಣಗಳು ತುಂಬಾ ವಿಶೇಷ, ಸಮಯ ಯಾರಿಗಾಗಿಯೂ ನಿಲ್ಲುವುದಿಲ್ಲ ಹೌದು, ಆದರೆ ನಾವು ಆ ಸಮಯದೊಂದಿಗೆ ಕಲಿಯುವ ಪಾಠಗಳು ಹಾಗೂ ಆ ಸುಂದರ ಕ್ಷಣಗಳನ್ನು ಮತ್ತೆ ಮತ್ತೆ ನಮಗೆ ನೆನಪು ಬರುತ್ತಿರುತ್ತವೆ. ನಿನ್ನೆ ನಡೆದದ್ದು, ನಾಳೆ ನೆನಪಿಸಿಕೊಂಡರೆ ನೆನಪಾಗುತ್ತೆ. ಸಮಯ ಎಷ್ಟು ಬೇಗ ಸಾಗುತ್ತಿದೆಯಲ್ವಾ ಎಂದು ನೆನಸಿಕೊಂಡರೆ ಬೇಸರವಾಗುತ್ತೆ. 2024 ವರ್ಷ ಮುಗಿಯುತ್ತಾ ಬಂದಿದೆ. ಈ ವರ್ಷ ಮುಗಿಯಲು ಕೇವಲ 12 ದಿನಗಳಷ್ಟು ಬಾಕಿ ಇದ್ದು, ಈ ವರ್ಷ ನೆನಪಿಸಿಕೊಳ್ಳುವುದಕ್ಕೆ ಸಾಕಷ್ಟು ಘಟನೆಗಲನ್ನು ಬಿಟ್ಟು ಹೋಗುತ್ತಿದೆ.
Mohammad Shami Ex Wife Hasin Jahan Viral Video: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಅವರ ಮಾಜಿ ಪತ್ನಿ ಹಸಿನ್ ಜಹಾನ್ ಅವರ ಬೆಡ್ ರೂಮ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಹಸಿನ್ ಜಹಾನ್ ವೃತ್ತಿಪರ ಮಾಡೆಲ್. ಕೋಲ್ಕತ್ತಾ ನೈಟ್ ರೈಡರ್ಸ್ಗೆ ಚಿಯರ್ ಲೀಡರ್ ಆಗಿದ್ದರು. ಅತಿಲೋಕ ಸುಂದರಿಯಗಿರುವ ಇವರನ್ನು ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಮಂದಿ ಫಾಲೋ ಮಾಡುತ್ತಾರೆ.
Indian Cricket Team: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ತೆಲಂಗಾಣ ಸರ್ಕಾರ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿಯಾಗಿ ಮೊಹಮ್ಮದ್ ಸಿರಾಜ್ ಅವರನ್ನು ನೇಮಿಸಲಾಗಿದೆ. 2024ರ ಟಿ20 ವಿಶ್ವಕಪ್ನಲ್ಲಿ ಮೊಹಮ್ಮದ್ ಅದ್ಭುತ ಪ್ರದರ್ಶನ ನೀಡಿದ ಕಾರಣಕ್ಕಾಗಿ ಸಿರಾಜ್ಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತೆಲಂಗಾಣ ಸರ್ಕಾರ ಘೋಷಿಸಿದ್ದು, ಇದೀಗ ಅದರಂತೆಯೇ ಸಿರಾಜ್ ಡಿಎಸ್ಪಿ ಹುದ್ದೆಯನ್ನು ಅಲಂಕರಿಸಿದ್ದಾರೆ.
Mohammed Shami Hair Transplant : ಇತ್ತೀಚಿಗೆ ಪುರುಷರಲ್ಲಿ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ.. ಏನೆಲ್ಲಾ ಚಿಕಿತ್ಸೆ ಮತ್ತು ಎಣ್ಣೆ, ಮನೆ ಮದ್ದುಗಳನ್ನು ಬಳಸಿದರೂ ಸಹ ಪರಿಹಾರ ಸಿಗುತ್ತಿಲ್ಲ.. ಇದರ ನಡುವೆ ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದ ಶಮಿ ಇದೀಗ ಚೇತರಿಸಿಕೊಂಡಿದ್ದು, ಅವರ ತಲೆಯಲ್ಲು ಧೃಡವಾದ ಕಪ್ಪು ಕೂದಲು ಬೆಳೆದಿವೆ.. ಹಾಗಿದ್ರೆ ಈ ಮಾಜಿ ಕ್ರಿಕೆಟಿಗ ಬಳಸಿದ ಆ ಟಿಪ್ಸ್ ಯಾವುದು..? ಬನ್ನಿ ತಿಳಿಯೋಣ..
Cricketer Mohammed Shami look and Hair Transplant: ಕ್ರಿಕೆಟಿಗ ಶಮಿ ತಮ್ಮ ಅದ್ಭುತ ಆಟದಿಂದಲೇ ಯಾವಾಗಲೂ ಮುಖ್ಯಾಂಶಗಳಲ್ಲಿ ಇರುತ್ತಾರೆ. ಇದೀಗ ತಮ್ಮ ಹೊಸ ಹೇರ್ ಸ್ಟೈಲ್ ಕಾರಣದಿಂದ ಮತ್ತೆ ಶಮಿ ಸುದ್ದಿಯಾಗುತ್ತಿದ್ದಾರೆ. ಅಂದಹಾಗೆ ಕೂದಲು ಉದುರುವಿಕೆಯಿಂದ ತೊಂದರೆಗೊಳಗಾದ ಶಮಿ ಇದೀಗ ಕೂದಲು ಕಸಿ ಮಾಡಿಸಿಕೊಳ್ಳಲು ನಿರ್ಧರಿಸಿದ್ದಾರೆ.
Shreyas Iyer Rohit sharma: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ವಿಶ್ವದಾದ್ಯಂತ ಅಭಿಮಾನಿಗಳನ್ನು ಗಳಿಸಿದ್ದಾರೆ. ಟೀಂ ಇಂಡಿಯಾ ತಂಡದಲ್ಲಿಯೂ ಹಲವಾರು ಆಟಗಾರರು ರೋಹಿತ್ ಅವರ ಅಭಿಮಾನಿಗಳೆಂದೇ ಹೇಳಬಹುದು. ಇದಕ್ಕೆ ಉದಾಹರನೆಯಂತೆ ಚಾಂಪಿಯನ್ ನಾಯಕನಿಗೆ ಆಟಗಾರರಲ್ಲಿ ಎಷ್ಟು ಗೌರವವಿದೆ ಎಂಬುದು ಬುಧವಾರ(ಆಗಸ್ಟ್ 21)ದಂದು ನಡೆದ ಪ್ರಶಸ್ತಿ ಸಮಾರಂಭದಲ್ಲಿ ಕಂಡುಬಂದಿದೆ.
CEAT Cricket Awards: ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅಪ್ರತಿಮ ಆಟಗಾರರಿಗಾಗಿ ಚಾಡ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ವಿಶ್ವ ಕ್ರಿಕೆಟ್ನ ಹಲವು ಟಾಪ್ ಸ್ಟಾರ್ಗಳು ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು. ಹಿಂದಿನ ವರ್ಷದಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಈ ಪ್ರಶಸ್ತಿಯನ್ನು ನೀಡಲಾಯಿತು.
Mohammed Shami: ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರು ಗಾಯದಿಂದಾಗಿ ಮೈದಾನದಿಂದ ಹೊರಗುಳಿದಿದ್ದರು. ಇದೀಗ ಶಮಿ ಅವರೇ ಕ್ರಿಕೆಟ್ಗೆ ವಾಪಸಾದ ಕುರಿತು ಅಭಿಮಾನಿಗಳೊಂದಿಗೆ ದೊಡ್ಡ ಅಪ್ಡೇಟ್ ಹಂಚಿಕೊಂಡಿದ್ದಾರೆ.
Delhi Capitals: ಐಪಿಎಲ್ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ.
Mohammad Shami: ಐಪಿಎಲ್ ಸರಣಿಯಲ್ಲಿ ಪ್ರತಿ ಋತುವಿನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡುವಾಗ ಯಾವುದೇ ತಂಡದಿಂದ ಮರು ಕಳಂಕಿತರಾಗದಿರುವ ಬಗ್ಗೆ ಭಾರತದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಮಾತನಾಡಿದ್ದಾರೆ. ಮುಂದಿನ ಋತುವಿನಲ್ಲಿ ಗುಜರಾತ್ ತಂಡ ತನ್ನನ್ನು ಉಳಿಸಿಕೊಳ್ಳದಿದ್ದರೂ ಹೆದರುವುದಿಲ್ಲ ಎಂದು ಅವರು ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದಾರೆ.
Mohammad Shami ex-wife Hasin Jahan: ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಇದು ಸಾಕಷ್ಟು ಚರ್ಚೆಯಾಗುತ್ತಿದೆ.
Sania Mirza Instagram Post: ಕೆಲ ದಿನಗಳ ಹಿಂದೆಯಷ್ಟೇ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಕ್ರಿಕಟಿಗ ಮೊಹಮ್ಮದ್ ಶಮಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿ ಎಲ್ಲೆಡೆ ಹರಿದಾಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.